Browsing Category

latest

ರಾತ್ರಿ ಊಟ ಮಾಡಿ ಗಂಡನೊಂದಿಗೆ ಮಲಗಿದ್ದ ಮಹಿಳೆ ಸಾವು!!ಆಕೆಯ ಸಾವಿಗೆ ಗಂಡನ ಖಾಸಗಿ ಅಂಗ ಕಾರಣ ಎಂಬ ವದಂತಿ|

ಅರೋಗ್ಯವಾಗಿದ್ದ ಮಹಿಳೆ, ರಾತ್ರಿ ಊಟ ಮಾಡಿ ಗಂಡನೊಂದಿಗೆ ಮಂಚದಲ್ಲಿ ಮಲಗಿದ್ದು, ಬೆಳಗ್ಗೆ ಆಗುವಾಗ ಹೆಣವಾಗಿದ್ದಾರೆ. ನಂತರ ಇದೊಂದು ಸಹಜ ಸಾವು ಎಂದು ಮನೆಯವರು, ಕುಟುಂಬಸ್ಥರು ಸೇರಿ ಅಂತ್ಯಕ್ರಿಯೆಯನ್ನು ನೆರವೇರಿಸಿದ್ದಾರೆ. ಆ ಬಳಿಕ ನಡೆದ ಉಹಾಪೋಹಾದಿಂದಾಗಿ ಮಹಿಳೆಯ ಗಂಡನ ಖಾಸಗಿ ಅಂಗವನ್ನು

ಇಂದಿನಿಂದ ನಾಲ್ಕು ದಿನ ಕರಾವಳಿ, ಬೆಂಗಳೂರು ಸೇರಿದಂತೆ ಹಲವೆಡೆ ಭಾರಿ ಮಳೆ!!ಕರ್ನಾಟಕದ ಹಲವೆಡೆ ಹೈ ಅಲರ್ಟ್

ಬೆಂಗಳೂರು: ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಇಂದಿನಿಂದ 4 ದಿನ ಮಳೆ ಹೆಚ್ಚಾಗಲಿದೆ.ವರುಣನ ಅಬ್ಬರದಿಂದ ಹಲವೆಡೆ ಹೈ ಅಲರ್ಟ್ ಘೋಷಿಸಲಾಗಿದೆ. ಇಂದಿನಿಂದ ಸೆಪ್ಟೆಂಬರ್ 25ರವರೆಗೆ ಕರ್ನಾಟಕದಲ್ಲಿ ಮಳೆ ಸುರಿಯಲಿದೆ. ಹೀಗಾಗಿ ಹಲವು ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.

ರಾತ್ರೋರಾತ್ರಿ ಕೋಟ್ಯಾಧಿಪತಿಯಾದ ಆಟೋ ಚಾಲಕ!!!|ಓಣಂ ಬಂಪರ್ ಲಾಟರಿಯಲ್ಲಿ ಆತನಿಗೆ ಸಿಕ್ಕಿದ್ದು ಬರೋಬ್ಬರಿ 12 ಕೋಟಿ…

ಕೊಚ್ಚಿ(ಕೇರಳ): ಆಟೋಚಾಲಕ ರೋರ್ವರು ಕೇರಳದ ಓಣಂ ಬಂಪರ್ ಲಾಟರಿಯಲ್ಲಿ 12 ಕೋಟಿ ರೂ. ಜಾಕ್‌ಪಾಟ್ ಹೊಡೆದಿದ್ದು,ಇದೀಗ ಒಂದೇ ದಿನದಲ್ಲಿ ಕೋಟ್ಯಾಧಿಪತಿ ಆಗಿದ್ದಾರೆ. ಕೇರಳದ ಮರಡು ಮೂಲದ ಆಟೋ ಚಾಲಕ ಜಯಪಾಲನ್ 12 ಕೋಟಿ ರೂ. ಜಾಕ್ ಪಾಟ್ ಹೊಡೆದವರು ಆಗಿದ್ದಾರೆ. ಜಯಪಾಲನ್ TE 645465 ಸಂಖ್ಯೆಯ

ರಾತ್ರಿ ಊಟ ಕೊಡಲು ವಿಳಂಬ ಮಾಡಿದಳೆಂಬ ಕಾರಣಕ್ಕೆ ಪತ್ನಿಯನ್ನೇ ಬರ್ಬರವಾಗಿ ಕೊಲೆ ಮಾಡಿದ ಪಾಪಿ ಗಂಡ!!

ಜಾರ್ಖಂಡ್: ಕೇವಲ ರಾತ್ರಿ ವೇಳೆ ಊಟ ಕೊಡಲು ವಿಳಂಬ ಮಾಡಿದ ಕಾರಣಕ್ಕೆ ಪತ್ನಿಯನ್ನೇ ಬರ್ಬರವಾಗಿ ಹತ್ಯೆಗೈದ ಮಹಾಪಾಪಿ ಗಂಡ. 70 ವರ್ಷ ಈ ಪಾಪಿ ಗಂಡ ತನ್ನ ಪತ್ನಿಯ ಮೇಲೆ ಹಲ್ಲೆ ಮಾಡಿ, ಕೊನೆಗೆ ಕೊಲೆ ಮಾಡಿದ್ದಾನೆ.ಅಷ್ಟಕ್ಕೂ ಈ ಭಯಾನಕ ಕೃತ್ಯ ನಡೆದಿರುವುದು ಜಾರ್ಖಂಡ್‌ನ ಕುಂತಿ ಜಿಲ್ಲೆಯ

ಪಡಿತರ ಚೀಟಿದಾರರಿಗೆ ವಿತರಿಸಿದ ಅಕ್ಕಿಯಲ್ಲಿ ಪ್ಲಾಸ್ಟಿಕ್ ಅಕ್ಕಿ ಪತ್ತೆ !!? | ಜನರಿಂದ ವ್ಯಾಪಕ ಆಕ್ರೋಶ, ತನಿಖೆಗೆ…

ಸರ್ಕಾರದಿಂದ ಪಡಿತರ ಚೀಟಿದಾರರಿಗೆ ವಿತರಿಸುತ್ತಿರುವ ಅಕ್ಕಿಯಲ್ಲಿ ಪ್ಲಾಸ್ಟಿಕ್​ ಅಕ್ಕಿ ಕಲಬೆರೆಕೆ ಆಗಿದೆ ಎಂಬ ಆರೋಪ ಕೇಳಿಬಂದಿದ್ದು, ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಕೀಲಗಾಣಿ ಹಾಗೂ ಊರುಕುಂಟೆ ಮಿಟ್ಟೂರು ಗ್ರಾಮದ ಪಡಿತರ ಕೇಂದ್ರದಲ್ಲಿ

ದೇವಸ್ಥಾನಕ್ಕೆ ದಲಿತ ಮಗು ಪ್ರವೇಶಿಸಿ ಅಪವಿತ್ರವಾಯಿತೆಂದು ಇಡೀ ದೇವಸ್ಥಾನದಲ್ಲಿ ನಡೆಯಿತು ಶುದ್ಧೀಕರಣ ಕಾರ್ಯ | ಅಷ್ಟೇ…

ಕೊಪ್ಪಳ: ಕೊಪ್ಪಳ ಜಿಲ್ಲೆಯ ಹನುಮಸಾಗರ ಸಮೀಪದಲ್ಲಿ ದಲಿತ ಕುಟುಂಬದ ಮಗು ದೇವಾಲಯ ಪ್ರವೇಶಿಸಿದ್ದಕ್ಕೆ ಅಪವಿತ್ರ ಆಗಿದೆ ಎಂದು ಹೇಳಿ ದೇವಸ್ಥಾನ ಶುದ್ಧೀಕರಿಸಿದ್ದಲ್ಲದೇ ಪೋಷಕರಿಗೆ ದೇವಸ್ಥಾನದ ಶುದ್ಧೀಕರಣ ಹೆಸರಲ್ಲಿ 11ಸಾವಿರ ರೂಪಾಯಿ ದಂಡ ಹಾಕಲಾಗಿದೆ. ಮಿಯಾಪುರ ನಾಲ್ಕು ವರ್ಷದ ಮಗುವಿನ

ನೀವು ಕೂಡ ನಿದ್ದೆಯಲ್ಲಿ ಗೊರಕೆ ಹೊಡೆಯುತ್ತೀರಾ?!!| ಗೊರಕೆ ಹೊಡೆಯುವುದು ಆರೋಗ್ಯಕ್ಕೆ ಒಳ್ಳೆಯದೇ ಅಥವಾ ಕೆಟ್ಟದ್ದೇ !??

ಎಲ್ಲರ ಮನೆಯಲ್ಲೂ ಒಬ್ಬ ಸದಸ್ಯನಾದರೂ ಗೊರಕೆ ಹೊಡೆಯುವವನಾಗಿರುತ್ತಾನೆ. ಅವರಿಗೆ ಅದು ಹಿತ ಎಂದೆನಿಸಿದರೆ, ಇತರರಿಗೆ ಅದು ಪ್ರಾಣ ಸಂಕಟವೂ ಹೌದು. ಗೊರಕೆ ಹೊಡೆಯುವವನಿಗೆ ನಿದ್ದೆಯಲ್ಲಿ ಏನೂ ಅರಿವಾಗದೆ ಇರಬಹುದು ಆದರೆ ಪಕ್ಕದಲ್ಲಿ ಮಲಗಿದವನ ಪಾಡು ಹೇಳತೀರದು. ಹೌದು. ಗೊರಕೆ ಎನ್ನುವುದು ಅನೇಕರ

ಗೂಗಲ್ ಎಡವಟ್ಟು,ಮುಚ್ಚಿದ ರಸ್ತೆಯಲ್ಲಿ ಸಾಗಿದ ಲಾರಿ | ಲಾರಿಗೆ ಡಿಕ್ಕಿಯಾದ ಎಕ್ಸ್‌ಪ್ರೆಸ್ ರೈಲು, ಲಾರಿ ಪೀಸ್ ಪೀಸ್

ಮೈಸೂರು – ಪುದುಕೋಟೈ ಪ್ಯಾಸೆಂಜರ್ ಎಕ್ಸ್ ಪ್ರೆಸ್ ರೈಲು ಆನೇಕಲ್ ತಾಲೂಕಿನ ಆವಲಹಳ್ಳಿ ಬಳಿ ಲಾರಿಯೊಂದಕ್ಕೆ ಡಿಕ್ಕಿ ಹೊಡೆದಿದೆ. ಸಾವಿರಾರು ಪ್ರಯಾಣಿಕರಿದ್ದ ರೈಲು ಹಾಗೂ ಟಿಪ್ಪರ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ಲಾರಿ ಛಿದ್ರಛಿದ್ರಗೊಂಡಿದ್ದರೂ ಅದೃಷ್ಟವಶಾತ್ ಪ್ರಾಣಹಾನಿ ಸಂಭವಿಸಿಲ್ಲ.