Browsing Category

latest

ಅಮೇರಿಕಾದಲ್ಲಿ ವರ, ಭಾರತದಲ್ಲಿ ವಧು,ಆದರೂ ನಡೆಯಿತು ಮದುವೆ ಎಂಗೇಜ್ಮೆಂಟ್!!ಆನ್ ಲೈನ್ ಎಂಗೇಜ್ಮೆಂಟ್ ಮಾಡಿಕೊಂಡ ಕನ್ನಡದ…

ಕನ್ನಡ ಬಿಗ್ ಬಾಸ್ ಸೀಸನ್ 8ರ ಸ್ಪರ್ಧಿಗಳು ಒಂದಲ್ಲಾ ಒಂದು ರೀತಿಯಲ್ಲಿ ಸುದ್ದಿಯಲ್ಲಿದ್ದಾರೆ. ಅತೀ ಹೆಚ್ಚು ಸಮಯವನ್ನು ಸಾಮಾಜಿಕ ಜಾಲತಾಣದಲ್ಲಿ ಕಳೆಯುತ್ತಿರುವ ಕೆಲ ಸ್ಪರ್ಧಿಗಳು ಹೆಚ್ಚು ಅಭಿಮಾನಿಗಳನ್ನು ಹೊಂದಿರುವುದಂತೂ ನಿಜ. ಈ ಮಧ್ಯೆ ಬಿಗ್ ಬಾಸ್ ಸ್ಪರ್ಧಿಯೊಬ್ಬರು ಆನ್ ಲೈನ್ ನಲ್ಲಿ

ಆಧಾರ್ ಕಾರ್ಡ್ ಜೊತೆಗೆ ಪಾನ್ ಕಾರ್ಡ್ ಲಿಂಕ್!!!ತೆರಿಗೆದಾರರ ಮನವಿ ಮೇರೆಗೆ ನಿಗದಿಪಡಿಸಿದ್ದ ಸಮಯ ವಿಸ್ತರಿಸಿದ ಕೇಂದ್ರ

ಆಧಾರ್ ಗುರುತಿನ ಜೊತೆಗೆ ಪ್ಯಾನ್ ಕಾರ್ಡ್ ನ್ನು ಲಿಂಕ್ ಮಾಡಲು ನೀಡಲಾಗಿದ್ದ ಅಂತಿಮ ದಿನಾಂಕವನ್ನು ಕೇಂದ್ರ ಸರಕಾರ ಮುಂದಿನ ವರ್ಷ 2022ರ ಮಾರ್ಚ್‌ವರೆಗೆ ವಿಸ್ತರಿಣೆ ಮಾಡಿ ಆದೇಶ ಹೊರಡಿಸಿದೆ. ಕೋವಿಡ್-19 ಮಹಾಮಾರಿ ಹಾಗೂ ಲಾಕ್‌ಡೌನ್ ಕಾರಣದಿಂದಾಗಿ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್

ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ಪೊಲೀಸರ ಹದ್ದಿನ ಕಣ್ಣು!!!ತಪ್ಪಲಿನ ನಿರ್ಜನ ಪ್ರದೇಶದಲ್ಲಿ ವಿಹರಿಸುತ್ತಿದ್ದ ಹಲವು…

ಇತ್ತೀಚೆಗೆ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ್ದ ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನಲ್ಲಿ ನಡೆದ ಯುವತಿಯ ಗ್ಯಾಂಗ್ ರೇಪ್ ಪ್ರಕರಣದ ಬಳಿಕ ಪೊಲೀಸರು ಬೆಟ್ಟದ ತಪ್ಪಲಿನಲ್ಲಿ ಹದ್ದಿನ ಕಣ್ಣಿರಿಸಿದ್ದು, ಹಲವು ಜೋಡಿಗಳಿಗೆ ಎಚ್ಚರಿಕೆ ನೀಡಿ ಜಾಗೃತಿ ಮೂಡಿಸುತ್ತಿದ್ದಾರೆ. ಬೆಟ್ಟದ ಆಯಕಟ್ಟಿನ

ಬೆಂಗಳೂರು:ಆನೇಕಲ್ ನಲ್ಲಿ ಯುವಕ ಯುವತಿಯರಿಂದ ರೇವ್ ಪಾರ್ಟಿ!!ನಶೆಯ ಅಮಲಿನಲ್ಲಿ ಅರೆಬೆತ್ತಲೆ ನೃತ್ಯ |ಪೊಲೀಸರ ದಾಳಿ,…

ಬೆಂಗಳೂರು:ಆನೇಕಲ್ ಹೊರವಲಯದ ನಿರ್ಜನ ಪ್ರದೇಶದ ರೆಸಾರ್ಟ್ ಒಂದರಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಯೊಂದಕ್ಕೆ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದು,ಈ ಸಂದರ್ಭ ಯುವಕ ಯುವತಿಯರು ನಶೆಯ ಅಮಲಿನಲ್ಲಿ ಅರೆನಗ್ನ ಸ್ಥಿತಿಯಲ್ಲಿರುವುದು ಕಂಡುಬಂದಿದ್ದು, ಡ್ರಗ್ಸ್ ಸೇವಿಸಿ

‘ಕರ್ಮ ಪೂಜಾ’ದ ಬಳಿಕ ನಡೆವ ವಿಸರ್ಜನಾ ಕಾರ್ಯಕ್ರಮದ ವೇಳೆ ಏಳು ಬಾಲಕಿಯರು ಹೊಂಡದಲ್ಲಿ ಮುಳುಗಿ ಸಾವು!!

ಜಾರ್ಖಂಡ್ :ಹಬ್ಬದ ಪೂಜೆಯಂದು 'ಕರ್ಮ ಪೂಜಾ' ವಿಧಿವಿಧಾನಗಳನ್ನು ನೆರವೇರಿಸಿದ ನಂತರ,ವಿಸರ್ಜನೆ ಕಾರ್ಯಕ್ರಮಕ್ಕಾಗಿ ತೆರಳಿದ್ದ ವೇಳೆ ಏಳು ಬಾಲಕಿಯರು ಹೊಂಡದಲ್ಲಿ ಮುಳುಗಿ ಮೃತಪಟ್ಟ ದಾರುಣ ಘಟನೆಲಾತೇಹಾರ್ ಜಿಲ್ಲೆಯಲ್ಲಿ ಶನಿವಾರ ಸಂಭವಿಸಿದೆ. ಜಿಲ್ಲೆಯ ಬಾಲೂಮಠ ಪೊಲೀಸ್ ಠಾಣೆವ್ಯಾಪ್ತಿಯ

ಬೋರ್ವೆಲ್ ಗೆ ಬಿದ್ದು ಮಗು ಮೃತ ಪಟ್ಟ ಪ್ರಕರಣಕ್ಕೆ ಇದೀಗ ಟ್ವಿಸ್ಟ್!!!|ತನಿಖೆಯ ಬಳಿಕ ಬಯಲಾಯಿತು ಪಾಪಿ ತಂದೆಯ ಹೀನ…

ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಆಲಖನೂರ ಗ್ರಾಮದ ಬಳಿ ಬೋರ್ವೆಲ್ ಗೆ ಬಿದ್ದು ಮಗು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಗುವಿನ ತಂದೆಯನ್ನು ಬಂಧಿಸಿದ್ದಾರೆ. ಸಿದ್ದಪ್ಪ ಮತ್ತು ರಾಜಶ್ರೀ ದಂಪತಿಯ ಎರಡೂವರೆ ವರ್ಷದ ಮಗ ಶರತ್ ಸೆ. 17 ರಂದು ಸಂಜೆ ಆಟವಾಡುತ್ತಿದ್ದ

ನಿಮಗೆ ಬೀಳುವ ಕನಸು ಶುಭವೋ ಅಥವಾ ಅಶುಭವೋ ಎಂಬ ಗೊಂದಲದಲ್ಲಿ ನೀವಿದ್ದೀರಾ!!?| ಕನಸಲ್ಲಿ ಕಾಗೆ ಬಂದರೆ ಸಾವಿನ ಮುನ್ಸೂಚನೆ…

ಕನಸು ಕಾಣದವರಿಲ್ಲ. ಪುಟ್ಟ ಮಕ್ಕಳಿಂದ ಹಿಡಿದು ಹಣ್ಣು ಹಣ್ಣು ಮುದುಕರವರೆಗೂ ಎಲ್ಲರೂ ಕನಸಿನ ಲೋಕದಲ್ಲಿ ವಿಹರಿಸುವವರೇ. ಇಂಥ ಕನಸುಗಳೂ ಭವಿಷ್ಯದ ಸಂಕೇತಗಳೇ… ಎಂಬ ಪ್ರಶ್ನೆ ಜ್ಯೋತಿಷಿಗಳಿಂದ ಹಿಡಿದು ವಿಜ್ಞಾನಿಗಳವರೆಗೂ ಕಾಡಿದ್ದಿದೆ. ಮನಃಶಾಸ್ತ್ರದಲ್ಲೂ ಕನಸಿನ ಲೋಕದ ಬಗ್ಗೆ ಸಾಕಷ್ಟು

ಇನ್ಸ್ಟಾಗ್ರಾಮ್ ನಲ್ಲಿ ಬಂದೂಕು ಹಿಡಿದು ವಿಡಿಯೋ ಮಾಡಿ ಕಾನ್ಸ್ಟೇಬಲ್ ಹುದ್ದೆಯಿಂದ ಅಮಾನತುಗೊಂಡಿದ್ದ ಪ್ರಿಯಾಂಕಾ…

ಕರ್ತವ್ಯದ ವೇಳೆಯಲ್ಲಿ ಉತ್ತರ ಪ್ರದೇಶ ಆಗ್ರಾದ ಮಹಿಳಾ ಕಾನ್‌ಸ್ಟೇಬಲ್ ಪ್ರಿಯಾಂಕಾ ಮಿಶ್ರಾ ಬಂದೂಕು ಹಿಡಿದು ವಿಡಿಯೋ ಮಾಡಿ ಅದನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದು,ಆ ವಿಡಿಯೋ ಬಹಳ ವೈರಲ್ ಆಗಿ ಕೊನೆಗೆ ಆ ಕಾನ್‌ಸ್ಟೇಬಲ್ ಅನ್ನು ಕೆಲಸದಿಂದ ಅಮಾನತು ಮಾಡಲಾಗಿತ್ತು. ಇದೀಗ ಇನ್ಸ್ಟಾಗ್ರಾಮ್