Browsing Category

latest

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯ ನೇಮಕಾತಿಗೆ ಕ್ರೀಡಾಪಟುಗಳಿಗೆ ಅರ್ಜಿ ಅಹ್ವಾನ|ರಾಜ್ಯದಲ್ಲಿ ಒಟ್ಟು ನೂರು ಹುದ್ದೆಗಳಿಗೆ…

ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಕ್ರೀಡಾ ಮೀಸಲಾತಿಯಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗಿದ್ದು,ರಾಜ್ಯದಲ್ಲಿ ಒಟ್ಟು 20 ಸಿವಿಲ್ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳು ಮತ್ತು 80 ನಾಗರಿಕ ಪೊಲೀಸ್ ಕಾನ್ಸ್ಟೆಬಲ್ ಹುದ್ದೆಗಳ ಭರ್ತಿಗೆ ನೇಮಕಾತಿ ಪ್ರಕ್ರಿಯೆ ನಡೆಯುತ್ತಿದೆ. ಆಗಸ್ಟ್

ಶಿಕ್ಷಕರಿಗೆ ಬಿಗ್ ಶಾಕ್ ನೀಡಿದ ಶಿಕ್ಷಣ ಸಚಿವ |ಶಿಕ್ಷಕರ ರಜೆ ಕಡಿತಗೊಳಿಸಿ ಪೂರ್ಣ ಪಠ್ಯ ಕ್ರಮ ತೆಗೆದುಕೊಳ್ಳುವ…

ಶಿವಮೊಗ್ಗ:ಕೊರೋನದಿಂದಾಗಿ ವಿದ್ಯಾರ್ಥಿಗಳಿಗೆ ಹೆಚ್ಚಿನ ನಷ್ಟವಾಗಿದ್ದು, ಕಳೆದ ಬಾರಿ ಪಠ್ಯ ಕಡಿತಗೊಳಿಸಲಾಗಿತ್ತು. ಆದರೆ ಈ ಬಾರಿ ಪಠ್ಯ ಕಡಿತಗೊಳಿಸದೆ ಶಿಕ್ಷಕರ ರಜೆ ಕಡಿತಗೊಳಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ. ರಜೆ ಕಡಿಮೆ ಮಾಡಿ ಕಲಿಕಾ

ಮತ್ತೆ ಶುರುವಾಗಲಿದೆ ವಿಧಾನಸಭಾ ಅಧಿವೇಶನ!!ಈ ಬಾರಿ ಹತ್ತು ದಿನಗಳ ಕಾಲ ನಡೆಯುವ ಅಧಿವೇಶನದಲ್ಲಿ ಚರ್ಚೆಯಾಗಲಿದೆಯೇ ತೈಲ…

ಮಹಾಮಾರಿಯಿಂದಾಗಿ ನಿಂತುಹೋಗಿದ್ದ ವಿಧಾನಸಭೆ ಅಧಿವೇಶನ ಬರೋಬ್ಬರಿ ಆರು ತಿಂಗಳುಗಳ ಭರ್ಜರಿ ಅಂತರದ ಬಳಿಕ ಮತ್ತೆ ಶುರುವಾಗಲಿದ್ದು, ಈ ಬಾರಿ ಸುಮಾರು ಹತ್ತು ದಿನಗಳ ಕಾಲ ಅಧಿವೇಶನ ನಡೆಯಲಿದ್ದು ಆನ್ ಲೈನ್ ಜೂಜಾಟ ಹಾಗೂ ಪೊಲೀಸ್ ಕಾಯಿದೆ 1963 ರ ತಿದ್ದುಪಡಿ ಸಹಿತ 18ಕ್ಕೂ ಮಿಕ್ಕಿ ಮಸೂದೆಗಳ

ಕೋವಿಡ್ ಪ್ರಕರಣ ಹೆಚ್ಚಳ|ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದೇ ದಿನಕ್ಕೆ ನಾಲ್ವರ ಬಲಿ|ದೇಶದಲ್ಲಿ ಮೃತರ ಸಂಖ್ಯೆ 338 ಕ್ಕೆ…

ಮಂಗಳೂರು: ಕೋವಿಡ್ ನಿಂದ ಮೃತ ಪಟ್ಟವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು,ಸೆ.11 ರಂದು ದ.ಕ. ಜಿಲ್ಲೆಯಲ್ಲಿ ಕೋವಿಡ್‌ನಿಂದಾಗಿ ನಾಲ್ವರು ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ 343 ಮಂದಿ ಗುಣಮುಖರಾಗಿದ್ದು,133 ಮಂದಿಗೆ ಹೊಸದಾಗಿ ಸೋಂಕು ತಗುಲಿದೆ.ಜಿಲ್ಲೆಯ ಪಾಸಿಟಿವಿಟಿ ದರ

ಬದುಕಲ್ಲಿ ಕಷ್ಟ-ಸುಖ ಎರಡೂ ಅನುಭಿವಿಸಿದ ವ್ಯಕ್ತಿ ಬಡ ಜನರಿಗೆ ನೆರವು|ತಂದೆಯ ನೆನಪಿಗಾಗಿ ಉಚಿತ ಆಟೊ ಸರ್ವಿಸ್

ದಾವಣಗೆರೆ : ಬಡತನ-ಶ್ರೀಮಂತಿಕೆ ಎರಡನ್ನು ಅನುಭವಿಸಿದ ವ್ಯಕ್ತಿಯೊಬ್ಬ ಇತರರಿಗೆ ಸಹಾಯ ಮಾಡುತ್ತ ಜೀವನ ಸಾಗಿಸುತ್ತಾ ಇತರರಿಗೂ ಮಾದರಿಯಾಗಿದ್ದಾರೆ. ಶಿರಮಗೊಂಡನಹಳ್ಳಿಯ ಯುವ ಉದ್ಯಮಿ ಶ್ರೀಧರ ಪಾಟೀಲ್‌ ಇತರರಿಗೆ ನೇರವಾಗುತ್ತ ಹಲವು ಸಮಾಜ ಸೇವೆಯಲ್ಲಿ ತೊಡಗಿದವರಗಿದ್ದಾರೆ. ಪಾಟೀಲ್‌ ರವರ

ವಯಸ್ಸಾದ ತಂದೆ-ತಾಯಿಯನ್ನು ಏಳು ದಿನಗಳ ಕಾಲ ಭುಜದ ಮೇಲೆ ಹೊತ್ತು ಸಾಗಿದ ಮಗ!!|ಶ್ರವಣ ಕುಮಾರನ ಕತೆಗಿಂತಲೂ…

ವಯಸ್ಸಾದ ತಂದೆ-ತಾಯಿಯನ್ನು ಆಶ್ರಮಕೋ ಅಥವ ಒಬ್ಬರನ್ನೇ ಮನೆಯಲ್ಲಿ ಬಿಟ್ಟು ಮಕ್ಕಳು ತಮ್ಮ ಕೆಲಸದಲ್ಲಿ ಮಗ್ನರಾಗುವವರನ್ನು ನಾವು ನೋಡಿದ್ದೇವೆ. ಆದರೆ ಇಲ್ಲೊಬ್ಬ ತನ್ನ ತಂದೆ-ತಾಯಿಯನ್ನು ಭುಜದ ಮೇಲೆ ಹೊತ್ತು ಸಾಗಿದ ದೃಶ್ಯ ಕಣ್ಣಲ್ಲಿ ನೀರು ಬರುವಂತಿದೆ.

ಉದನೆ : ಗಣಪತಿ ಕಟ್ಟೆಗೆ ಹಾನಿ ಪ್ರಕರಣ ಓರ್ವ ವಶಕ್ಕೆ

ಕಡಬ : ಕಡಬ ತಾಲೂಕಿನ ಉದನೆಯಲ್ಲಿ ತಡ ರಾತ್ರಿ ಯಾರೋ ಕಿಡಿಗೇಡಿಗಳು ಗಣಪತಿ ಕಟ್ಟೆಗೆ ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಉದನೆಯ ಸಾರ್ವಜನಿಕ ಗಣೇಶೋತ್ಸವ ಸಮಿತಿಯು 19 ನೇ ವರ್ಷದ ಕಾರ್ಯಕ್ರಮವನ್ನು ಜಿಲ್ಲಾಡಳಿತ ಸೂಚನೆಯಂತೆ

ಮುಂಬೈ ಘಟನೆ ಮಾಸುವ ಮುನ್ನವೇ ಚೆನ್ನೈನಲ್ಕಿ ನಡೆಯಿತು ಇನ್ನೊಂದು ಹೇಯ ಕೃತ್ಯ | ಯುವತಿಗೆ ಮತ್ತು ಬರಿಸುವ ತಿಂಡಿ ನೀಡಿ…

ಚಲಿಸುತ್ತಿದ್ದ ಕಾರಿನಲ್ಲಿ 20 ವರ್ಷ ವಯಸ್ಸಿನ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಘಟನೆ ತಮಿಳುನಾಡಿನ ಚೆನ್ನೈನ ಮೆಲ್ಕತಿರ್​ಪುರ ಗ್ರಾಮದ ಬಳಿ ಎರಡು ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ಮಂದಿ ಆರೋಪಿಗಳನ್ನು ಪೊಲೀಸರು