Browsing Category

latest

ವರ್ಕ್ ಫ್ರಂ ಹೋಮ್ ಉದ್ಯೋಗ ನೀಡುವ ನೆಪದಲ್ಲಿ 3.5 ಕೋಟಿ ರೂ. ಸಂಪಾದಿಸಿದ ವಂಚಕರು!!

ಬೆಂಗಳೂರು:ಉದ್ಯೋಗಕ್ಕಾಗಿ ಪರದಾಡುವ ಎಲ್ಲರೂ ಯಾವುದೇ ಜಾಹಿರಾತು ನೋಡಿದರು ಅದಕ್ಕೆ ದಾಖಲೆಗಳನ್ನು ಸಲ್ಲಿಸುವುದು ಮಾಮೂಲು ಆಗಿದೆ. ಆದರೆ ಇದೇ ಒಂದು ಅಸ್ತ್ರ ಎಂಬತೆ ಕಿಡಿಗೇಡಿಗಳು ವರ್ಕ್ ಫ್ರಂ ಹೋಮ್ ಉದ್ಯೋಗ ನೀಡುವುದಾಗಿ ನಂಬಿಸಿ, ಮೋಸದ ಜಾಲೆಗೆ ಸಿಲುಕುವಂತೆ ಮಾಡಿದ್ದಾರೆ.

ಬೈಕ್ ಸವಾರರಿಗೆ ಮಹತ್ವದ ಆದೇಶ ನೀಡಿದ ಹೈಕೋರ್ಟ್|ಇನ್ನು ಮುಂದೆ ಬೈಕ್ ಅಪಘಾತವಾದರೆ ಮೂರನೇ ಸವಾರನಿಗೂ ದೊರೆಯಲಿದೆ ವಿಮೆ!!

ಬೆಂಗಳೂರು : ಇನ್ನು ಮುಂದೆ ಬೈಕ್ ನಲ್ಲಿ ಮೂವರು ಸವಾರಿ ಮಾಡುತ್ತಿರುವ ಸಂದರ್ಭದಲ್ಲಿ ಬೈಕ್ ಅಪಘಾತವಾದರೆ ಮೂರನೇ ಸವಾರನಿಗೂ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. 2011ರಲ್ಲಿ ಕಲಬುರ್ಗಿಯಲ್ಲಿ ನಡೆದಿದ್ದ ಅಪಘಾತ ಪ್ರಕರಣದಲ್ಲಿ ಮೂರನೇ ಸವಾರರಿಗೂ ವಿಮೆ ನೀಡಬೇಕು ಎಂದು

ಉದನೆ : ಗಣಪತಿ ಕಟ್ಟೆಗೆ ಹಾನಿ | ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಡಬ ಪ್ರಖಂಡ | ಆರೋಪಿಗಳ ಬಂಧಿಸದಿದ್ದರೆ ಹೆದ್ದಾರಿ…

ಕಡಬ : ಕಿಡಿಗೇಡಿಗಳು ಉದನೆಯ ಗಣಪತಿ ಕಟ್ಟೆಗೆ ಹಾನಿ ಮಾಡಿರುವುದನ್ನು ವಿಶ್ವ ಹಿಂದೂ ಪರಿಷತ್ ಬಜರಂಗದಳ ಕಡಬ ಪ್ರಖಂಡ ಖಂಡಿಸಿದೆ.ಈ ಘಟನೆಯು ಇಡೀ ಹಿಂದೂ ಸಮಾಜದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯುಂಟುಮಾಡಿದೆ.ತಪ್ಪಿತಸ್ಥರೂ ಯಾರೇ ಆಗಿರಲಿ ಅವರನ್ನು ಈ ಕೂಡಲೇ ಪತ್ತೆಹಚ್ಚಿ ಅತೀ ಶೀಘ್ರ ಬಂಧಿಸಿ ಕಠಿಣ

ವಾರಾಂತ್ಯ ದೇವಸ್ಥಾನಕ್ಕೆ ಪ್ರವೇಶ ನಿರ್ಬಂಧ | ಕುಕ್ಕೆ ಸುಬ್ರಹ್ಮಣ್ಯದಲ್ಲಿ ಹೊರಗಿನಿಂದ ಕೈ ಮುಗಿದು ತೆರಳಿದ ಭಕ್ತರು

ವಾರಾಂತ್ಯದಲ್ಲಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶ ಸಂಪೂರ್ಣ ನಿಷೇದಿಸಲಾಗಿದ್ದರೂ ಕ್ಷೇತ್ರಕ್ಕೆ ಶನಿವಾರ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರು ಆಗಮಿಸಿದ್ದರು. ಜಿಲ್ಲೆಯಲ್ಲಿ ವಾರಾಂತ್ಯ ಕರ್ಫ್ಯೂ ತೆರವುಗೊಳಿಸಿದ ಬಳಿಕ ಸುಬ್ರಹ್ಮಣ್ಯದಲ್ಲಿ ತೀರ್ಥ ಪ್ರಸಾದ, ಅನ್ನಸಂತರ್ಪಣೆಗೆ

ತನ್ನ 10 ವರ್ಷದ ಮಗನನ್ನು ನೋಡಿಕೊಳ್ಳಲು ಕಷ್ಟ ಎಂದು ರೌಡಿ ಶೀಟರ್ ಗೆ ಒಪ್ಪಿಸಿದ ಮಹಿಳೆ | ಮುಂದೆ ಅದೇ ಆಯ್ತು !!

ತನ್ನ ಮಗು ತಾಯಿಗೆ ಎಂದೂ ಭಾರವಲ್ಲ. ಎಷ್ಟು ಕಷ್ಟ ಇದ್ದರೂ ಆಕೆ ತನ್ನ ಮಗುವಿಗೆ ಎಂದೂ ತೋರ್ಪಡಿಸದೆ ಕೇವಲ ಪ್ರೀತಿಯನ್ನು ಮಾತ್ರ ಉಣಬಡಿಸುವವಳು. ಆದರೆ ಇಲ್ಲೊಂದು ಘಟನೆ ವಿಚಿತ್ರವಾಗಿ ನಡೆದಿದೆ.ತಾಯಿಯೊಬ್ಬಳು ತನ್ನ 10 ವರ್ಷದ ಮಗನನ್ನು ನೋಡಿಕೊಳ್ಳಲು ಕಷ್ಟ ಎಂದು ರೌಡಿಶೀಟರ್ ಬಳಿ ಬಿಟ್ಟಿದ್ದಳು.

ಕೆಳಗಿನಿಂದ ಮೇಲಿನ ತನಕ ಕಾಂಗ್ರೇಸ್ ಅಧಿಕಾರದಲ್ಲಿದ್ದಾಗ ಏನು ಮಾಡಿದೆ? – ಸಚಿವ ಅಂಗಾರ ಪ್ರಶ್ನೆ

ಕಡಬ : ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರವಿದ್ದಾಗ ಅಭೂತಪೂರ್ವ ಅಭಿವೃದ್ಧಿಕಾರ್ಯಗಳಾಗಿವೆ ಹಾಗೂ ಆಗುತ್ತಿದೆ. ಆದರೆ ಕೆಳಗಿನಿಂದ ಮೇಲಿನ ತನಕ ಕಾಂಗ್ರೇಸ್ ಅಕಾರದಲ್ಲಿದ್ದಾಗ ಏನು ಮಾಡಿದೆ ಎಂದು ಬಂದರು ಮೀನುಗಾರಿಕೆ ಹಾಗೂ ಒಳನಾಡು ಸಾರಿಗೆ ಸಚಿವ ಜಿಲ್ಲಾ ಉಸ್ತುವಾರಿ ಸಚಿವ

ಕೊನೆಗೂ ಬದುಕುಳಿಯಲಿಲ್ಲ ಅತ್ಯಾಚಾರಕ್ಕೆ ಒಳಗಾಗಿದ್ದ ಮುಂಬೈನ ಸಂತ್ರಸ್ತೆ|ಸುಮಾರು 33 ಗಂಟೆಗಳ ಜೀವನ್ಮರಣ ಹೋರಾಟದ ಬಳಿಕ…

ಮುಂಬೈ: ಸಾಕಿನಾಕಾ ಏರಿಯಾದಲ್ಲಿ ಟೆಂಪೋ ಮೇಲೆ ಅತ್ಯಾಚಾರಕ್ಕೆ ಒಳಗಾಗಿದ್ದ 34ವರ್ಷದ ಮಹಿಳೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸುಮಾರು 33 ಗಂಟೆಗಳ ಕಾಲ ಜೀವನ್ಮರಣ ಹೋರಾಟ ನಡೆಸಿ, ಈಗ ಉಸಿರು ಚೆಲ್ಲಿದ್ದಾರೆ.ಒಂದು ಸರ್ಜರಿ ಆಗಿದ್ದರೂ ಮಹಿಳೆ ಚೇರಿಸಿಕೊಂಡಿರಲಿಲ್ಲ. ಎಚ್ಚರವೂ

ಸೆ.27 ಕ್ಕೆ ಕರ್ನಾಟಕ ಬಂದ್ ಗೆ ಕರೆ ನೀಡಿದ ರಾಜ್ಯ ರೈತ ಸಂಘಟನೆಗಳು|ರೈತರ ಬೆಳೆಗಳಿಗೆ ಬೆಂಬಲ ನೀಡುವಂತೆ ಪ್ರತಿಭಟನೆ

ಮೈಸೂರು: ರೈತರ ಬೆಳೆಗಳಿಗೆ ಬೆಂಬಲ ಸಿಗದ ಕಾರಣ ಸಂಯುಕ್ತ ಕಿಸಾನ್ ಮೋರ್ಚಾ ಕರೆ ನೀಡಿರುವ ಕರ್ನಾಟಕ ಬಂದ್ ಗೆ ರಾಜ್ಯ ರೈತ ಸಂಘಟನೆಗಳು ಇದೀಗ ಬೆಂಬಲ ವ್ಯಕ್ತಪಡಿಸಿದೆ. ಸೆಪ್ಟೆಂಬರ್ 27ಕ್ಕೆ ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರಬೂರು ಶಾಂತಕುಮಾರ್