Browsing Category

latest

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ | 2021-22 ನೇ‌ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್…

ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಗೆ 2021-22 ನೇ ಸಾಲಿನ ವಿದ್ಯಾರ್ಥಿ ವೇತನಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಅಲ್ಪಸಂಖ್ಯಾತ ( ಮುಸ್ಲಿಂ, ಕ್ರಿಶ್ಚಿಯನ್, ಸಿಖ್ಖರು , ಜೈನರು, ಬೌದ್ದ, ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗೆ 2021-22 ನೇ ಸಾಲಿನ ನ್ಯಾಷನಲ್

ಬಂಟ್ವಾಳ | ಅಡ್ರೆಸ್ ಕೇಳುವ ನೆಪದಲ್ಲಿ ಮಹಿಳೆಯ ಕುತ್ತಿಗೆಯಿಂದ ಕರಿಮಣಿ ಸರ ಎಗರಿಸಿದ ಕಳ್ಳರು

ಬಂಟ್ವಾಳ:ಇತ್ತೀಚಿಗೆ ಕಳ್ಳರ ಹಾವಳಿ ಅಧಿಕವಾಗಿದ್ದು ಒಬ್ಬಂಟಿಯಾಗಿ ಓಡಾಡೋದು ಕಷ್ಟ-ಕರವಾಗಿದೆ.ಹೀಗಿಯೇ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳಿಬ್ಬರು ದಾರಿ ಕೇಳುವ ನೆಪದಲ್ಲಿ ಮಹಿಳೆಯನ್ನು ಪುಸಲಾಯಿಸಿ ಬಳಿಕ ಮಾಂಗಲ್ಯ ಸರ ಅಪಹರಿಸಿದ ಘಟನೆ ಬಂಟ್ವಾಳದಲ್ಲಿ ನಡೆದಿದೆ. ಸೆ.9 ರಂದು ಬಂಟ್ವಾಳದ ಸಜಿಪಮೂಡ

ಸದಾ ಟೀಕೆ ಚಾಳಿ ಹೊಂದಿರುವ ಈತನಿಗೀಗ ಕಾಂಗ್ರೆಸ್ ಹಾಗೂ ಬಿಜೆಪಿಯೇ ಟಾರ್ಗೆಟ್ !!| ಸಮಾಜದಲ್ಲಿ ಸಮಾನತೆಗಾಗಿ…

ಸಮಾನತೆಯ ಬಗೆಗೆ ಟ್ವೀಟ್ ಮಾಡಿದ ನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಅಹಿಂಸಾ , ಜಾತಿ ರಹಿತ ಸಮಾಜ ನಿರ್ಮಾಣವಾಗಬೇಕು.ಸ್ವ-ಲಾಭಕ್ಕಾಗಿ ಯಾವುದೇ ಅಧಿಕಾರ ಸ್ವೀಕಾರ ಒಳಿತಲ್ಲ ಎಂದು ಅಭಿಪ್ರಾಯ ತಿಳಿಸಿದ್ದಾರೆ. https://twitter.com/ChetanAhimsa/status/1435833216603017218?s=20

ಎಲೆಕ್ಟ್ರಿಕ್ ವಾಹನ ಖರೀದಿದಾರರಿಗೆ ಸಿಹಿ ಸುದ್ದಿ ನೀಡಿದ ಇಂಧನ ಸಚಿವ ಸುನಿಲ್ ಕುಮಾರ್ | ರಾಜ್ಯದಲ್ಲೆಡೆ ರಿಚಾರ್ಜ್…

ಬೆಂಗಳೂರು: ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯುತ್ ಚಾಲಿತ ವಾಹನಗಳು ಬರುತ್ತಿರುವ ಕಾರಣದಿಂದ ಎಲೆಕ್ಟ್ರಿಕ್ ರೀಚಾರ್ಜ್ ಸೆಂಟರ್‌ಗಳನ್ನು ಮುಂದಿನ ದಿನಗಳಲ್ಲಿ ರಾಜ್ಯದಾದ್ಯಂತ ತೆರೆಯಲಾಗುವುದು ಎಂದು ರಾಜ್ಯದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ. ಸುನಿಲ್ ಕುಮಾರ್ ತಿಳಿಸಿದರು.

ತಾಲಿಬಾನಿಗಳ ಹಾದಿಯಲ್ಲಿ ಇದೀಗ ಪಾಕಿಸ್ತಾನ | ಅಲ್ಲಿನ ಹೆಣ್ಣುಮಕ್ಕಳಿಗೂ ಶುರುವಾಯಿತು ನಿಷೇಧಗಳ ಹೇರಿಕೆ !!

ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳು ಆಕ್ರಮಣ ಆಗುತ್ತಿದ್ದಂತೆಯೇ ಮಹಿಳೆಯರ ಮೇಲೆ ಇನ್ನಿಲ್ಲದ ಹೇರಿಕೆ, ಅತ್ಯಂತ ಕ್ರೂರ ಎನಿಸುವಂಥ ಷರತ್ತುಗಳನ್ನು ವಿಧಿಸಿರುವುದು ಈಗ ಜಗಜ್ಜಾಹೀರವಾಗಿದೆ. ಇದರ ಬೆನ್ನಲ್ಲೇ ತಾಲಿಬಾನಿಗಳ ಹಾದಿಯನ್ನು ಪಾಕಿಸ್ತಾನ ತುಳಿಯಲು ಶುರು ಮಾಡಿದ್ದು, ಹೇರಿಕೆಗಳಿಗೆ

ರಸ್ತೆಯಲ್ಲಿ ಕಬ್ಬಿನ ಲಾರಿಗೆ ಅಡ್ಡ ಹಾಕಿ ಕಬ್ಬು ಸವಿದ ಆನೆಗಳು !! | ಸಾಮಾಜಿಕ ಜಾಲತಾಣದಲ್ಲಿ ಫೋಟೋ ಫುಲ್ ವೈರಲ್

ಇತ್ತೀಚಿಗಷ್ಟೇ ಅದೆಷ್ಟೋ ಆನೆಗಳು ರಸ್ತೆಗೆ ಇಳಿದು ಅನೇಕ ಅಪಘಾತಗಳು ಸಂಭವಿಸಿದ್ದು ಉಂಟು. ಕಾಡಿನಿಂದ ನಾಡಿಗೆ ಬರುವ ಈ ಆನೆಗಳು ತೊಂದರೆ ನೀಡುವುದಂತೂ ಖಚಿತ. ಇದೀಗ ಜಿಲ್ಲೆಯ ಗಡಿ ಭಾಗವಾದ ತಮಿಳುನಾಡಿನ ಸತ್ಯಮಂಗಲಂ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ

ನಟ ಬುಲೆಟ್ ಪ್ರಕಾಶ್ ಮಗ ರಕ್ಷಕ್ ಮೇಲೆ ಮಂಗಳಮುಖಿಯರಿಂದ ದಾಳಿ | ಬೈಕ್ ನಿಂದಲೇ ಹಿಡಿದೆಳೆದು ಗಾಯಗೊಳಿಸಿದ ತೃತೀಯ…

ಸ್ಯಾಂಡಲ್ ವುಡ್ ನ ದಿವಂಗತ ಹಾಸ್ಯ ನಟ ಬುಲೆಟ್ ಪ್ರಕಾಶ್ ಮಗನ ಮೇಲೆ ಮಂಗಳಮುಖಿಯರು ದಾಳಿ ಮಾಡಿರುವ ಘಟನೆ ಹೆಬ್ಬಾಳದ ಫ್ಲೈ ಓವರ್ ಬಳಿ ನಡೆದಿದೆ. ಬುಲೆಟ್ ಪ್ರಕಾಶ್ ಪುತ್ರ ರಕ್ಷಕ್ ನಿನ್ನೆ ರಾತ್ರಿ ರಾತ್ರಿ 9 ಗಂಟೆ ವೇಳೆ ಜಿಮ್ ಮುಗಿಸಿ ​​ ಗಾಡಿಯಲ್ಲಿ ಮನೆಗೆ ವಾಪಸ್ ಹೋಗುತ್ತಿದ್ದ ವೇಳೆ ಈ

ಇನ್ನು ‌ಹೊರ ಜಗತ್ತು ನೋಡದ ಹಸುಗೂಸನ್ನು ಪೊದೆಗೆ ಎಸೆದು ಹೋದ ಪಾಪಿಗಳು|ಸ್ಥಳೀಯರಿಂದ ಮರುಜನ್ಮ ಪಡೆದ ಕೂಸು

ಚಿಕ್ಕಮಗಳೂರು : ಮಕ್ಕಳು ದೇವರಿಗೆ ಸಮಾನ ಎಂಬ ಮಾತಿದೆ. ಆದರೆ ಇಲ್ಲೊಂದು ಕಡೆ ಎಳೆ ಕೂಸನ್ನೆ ಪೊದೆಗೆ ಎಸಗಿ ಹೋಗಿರುವ ಮನ ಕರಗುವಂತಹ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಿಳಗುಳದಲ್ಲಿ ನಡೆದಿದೆ. ಇನ್ನು ತಾನೇ ಕಣ್ಣು ಬಿಟ್ಟು ಜಗತ್ತು ನೋಡ ಬೇಕಿದ್ದ ನವಜಾತ ಶಿಶುವನ್ನು ಯಾರೋ