Browsing Category

latest

ಹೊರಬಿದ್ದಿದೆ ಒಂದು ಸ್ಫೋಟಕ ಮಾಹಿತಿ | ವಾಟ್ಸಪ್ ನ ಸಂದೇಶಗಳು ಗೌಪ್ಯವಾಗಿಲ್ಲ ಎಂದು ಹೇಳಿರುವ ವರದಿ ಬಹಿರಂಗ !!

ಇದೀಗ ವಾಟ್ಸಪ್ ಬಳಕೆದಾರರಿಗೆ ಬಿಗ್ ಶಾಕ್ ದೊರೆತಂತಾಗಿದೆ.ಫೇಸ್​ಬುಕ್​ ಮಾಲೀಕತ್ವದ ವಾಟ್ಸಾಪ್ ಚಾಟ್ ಗೌಪ್ಯವಾಗಿ ಇದೆ ಎಂದು ನಾವು ಅಂದುಕೊಂಡಿದ್ದು ಇದೀಗ ತಪ್ಪು ಎಂದು ಹೊಸ ಅಧ್ಯಯನವೊಂದು ಹೇಳಿದೆ. ಅತ್ಯಂತ ಪ್ರಸಿದ್ಧ ಚಾಟ್​ ಅಪ್ಲಿಕೇಶನ್​ಗಳಲ್ಲಿ ಒಂದಾದ ವಾಟ್ಸಾಪ್​ ಯಾವುದೇ ಕಾರಣಕ್ಕೂ

ರಾಜ್ಯದಲ್ಲಿ ತಲೆಎತ್ತಲಿವೆ ‘ಟ್ರಾನ್ಸ್ ಫಾರ್ಮರ್ ಬ್ಯಾಂಕುಗಳು’ | ಪಡಿತರ ಚೀಟಿ ಹೊಂದಿರುವ ಮನೆಗೆ ಇನ್ನು…

ಬೆಂಗಳೂರು: ಕೇವಲ ಪಡಿತರ ಚೀಟಿ ಮೂಲಕ ಗ್ರಾಮೀಣ ಪ್ರದೇಶದ ಬಡವರ ಮನೆಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲಾಗುವುದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ತಿಳಿಸಿದ್ದಾರೆ. ರಾಜ್ಯದ ಎಲ್ಲ ವಿಭಾಗಗಳಲ್ಲಿ ‘ಟ್ರಾನ್ಸ್‌ಫಾರ್ಮರ್ ಬ್ಯಾಂಕ್’ ನಿರ್ಮಿಸುವ ಚಿಂತನೆಯಿದೆ. ಟಿಸಿ ಹಾಳಾದರೆ 24 ಗಂಟೆಯಲ್ಲಿ

ಹಣ ಹೂಡಿಕೆ ಮಾಡೋರಿಗೆ ಬಂದಿದೆ ಪೋಸ್ಟ್ ಆಫೀಸ್ ಸೀನಿಯರ್ ಸಿಟಿಜನ್ ಸ್ಕೀಮ್ |
5 ವರ್ಷ ಹೂಡಿಕೆ ಮಾಡಿದ್ರೆ 14ಲಕ್ಷ ನಿಮ್ಮ

ಈಗಿನ ಕಾಲದಲ್ಲಿ ಎಲ್ಲರಿಗೂ ತಲೆಯಲ್ಲಿರುವ ದೊಡ್ಡ ಯೋಚನೆ ಏನಪ್ಪಾ ಅಂದರೆ ಭವಿಷ್ಯಕ್ಕಾಗಿ ಹಣದ ಹೂಡಿಕೆ. ನೀವು ಕೂಡ ಎಲ್ಲೆಲ್ಲೋ, ಯಾವುದೋ ಒಂದು ರೀತಿಯಲ್ಲಿ ಹೂಡಿಕೆ ಮಾಡಿರುತ್ತೀರಿ. ಆದರೆ ಅದೆಷ್ಟೇ ಬಗೆಬಗೆಯ ಹೂಡಿಕೆ, ಸೇವಿಂಗ್ಸ್ ಸ್ಕೀಂಗಳು, ವಿಮೆಗಳು ಬಂದಿರಲಿ, ಪೋಸ್ಟ್ ಆಫೀಸ್ ನಲ್ಲಿ ಮಾಡೋ

ಗಂಡನನ್ನು ಕಳೆದುಕೊಂಡು ನೊಂದ ಗರ್ಭಿಣಿ ತನ್ನಿಬ್ಬರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆ

ಗರ್ಭಿಣಿಯೊಬ್ಬರು ತನ್ನಿಬ್ಬರು ಮಕ್ಕಳೊಂದಿಗೆ ತುಂಗಭದ್ರಾ ನದಿ ನೀರಿಗೆ ಹಾರಿ ಪ್ರಾಣಬಿಟ್ಟ ಘಟನೆ ರಾಯಚೂರಿನ ಸಿಂಧನೂರು ತಾಲೂಕಿನ ದಡೇಸೂಗೂರು ಗ್ರಾಮದ ಬಳಿ ಸಂಭವಿಸಿದೆ. ಸಿರಗುಪ್ಪದ ಅಂಬಾನಗರ ನಿವಾಸಿ ಚೆನ್ನಮ್ಮ(35), ಇವರ ಮಕ್ಕಳಾದ ಸುಮಿತ್ರಾ(7) ಮತ್ತು ಪ್ರಶಾಂತ್(5) ಮೃತ ದುರ್ದೈವಿಗಳು.

ಜೋಕಾಲಿ ಆಟವಾಡುತ್ತಿದ್ದಾಗ ಕುತ್ತಿಗೆಗೆ ಹಗ್ಗ ಬಿಗಿದು ಬಾಲಕ ಸಾವು

ಸಣ್ಣ ಮಕ್ಕಳ ಮೇಲೆ ಇದೀಗ ಪದೇಪದೇ ಪೋಷಕರ ನಿರ್ಲಕ್ಷ್ಯ ಧೋರಣೆ ಎದ್ದುಕಾಣುತ್ತಿದೆ. ಏಕೆಂದರೆ ಇತ್ತೀಚೆಗೆ ಒಂದಿಲ್ಲೊಂದು ಅವಘಡಗಳಲ್ಲಿ ಸಣ್ಣ ಮಕ್ಕಳು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಜೋಕಾಲಿ ಆಟವಾಡುವ ಸಂದರ್ಭದಲ್ಲಿ ಕುತ್ತಿಗೆಗೆ ಹಗ್ಗ ಸಿಲುಕಿ ಬಾಲಕನೋರ್ವ ಸಾವನ್ನಪ್ಪಿರುವ ಘಟನೆ ಹಾಸನ

ಕೇರಳದಲ್ಲಿ ಹೆಚ್ಚುತ್ತಿರುವ ನಿಫಾ ವೈರಸ್ ‌| ಗಡಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಹೈ ಅಲರ್ಟ್ !!

ಮಂಗಳೂರು :ಕೊರೋನ ಸೊಂಕಿನ ನಡುವೆಯೂ ನಿಫಾ ವೈರಸ್ ನ ಹಾವಳಿ ಅಧಿಕವಾಗಿದ್ದು, ಇದೀಗ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಸೂಚನೆ ನೀಡಲಾಗಿದೆ. ಎರಡು ವರ್ಷಗಳ ಹಿಂದೆ ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ನಿಫಾ ವೈರಸ್ ಇದೀಗ ಮತ್ತೆ ಕೇರಳದಲ್ಲಿ

ಒಂದೇ ಕುಟುಂಬದ ಮೂವರು ನೇಣಿಗೆ ಶರಣು | ನಿಗೂಢವಾಗಿದೆ ಈ ಅಜ್ಜಿ, ಮಗಳು, ಮೊಮ್ಮಗಳ ಸಾವಿನ ಹಿಂದಿರುವ ಕಾರಣ !!

ಚಿಕ್ಕಮಗಳೂರು: ಒಂದೇ ಕುಟುಂಬದ ಮೂವರು ಅತ್ಮಹತ್ಯೆಗೆ ಶರಣಾಗಿರುವ ಘಟನೆ ಶೃಂಗೇರಿ ತಾಲೂಕಿನ ಮಕ್ಕಿಮನೆಯಲ್ಲಿ ನಡೆದಿದೆ. ಅಜ್ಜಿ, ಮಗಳು, ಮೊಮ್ಮಗಳು ಮೂವರೂ ಆತ್ಮಹತ್ಯೆ ಮಾಡಿಕೊಂಡಿದ್ದು,ಶಾರದಮ್ಮ (70), ವೀಣಾ (40), ಶ್ರಾವ್ಯ (17)ಮೃತ ಪಟ್ಟವರೆಂದು ಗುರುತಿಸಲಾಗಿದೆ.ಇವರಲ್ಲಿ ವೀಣಾ

ಮಾರುಕಟ್ಟೆಗೆ ಲಗ್ಗೆ ಇಟ್ಟಿದೆ ‘ಎಸ್ಟಿಲಾ’ | ಇನ್ನೇನಿದ್ದರೂ ಎಲೆಕ್ಟ್ರಿಕ್ ಗಾಡಿಗಳದ್ದೇ ಹವಾ !

ಬೆಳವಣಿಗೆಯತ್ತ ಹೆಜ್ಜೆ ಹಾಕುತ್ತಿರುವುದರಲ್ಲಿ ನಮ್ಮ ದೇಶ ವೇಗವಾಗಿ ಸಾಗುತ್ತಿದೆ. ಅನೇಕ ಆವಿಷ್ಕಾರಗಳು ಕಂಡು ಬರುತಿದ್ದು, ಅದರಲ್ಲೂ ವಾಹನ ಮಾರುಕಟ್ಟೆಯಲ್ಲಿ ಹೆಚ್ಚಿನ ತಯಾರಿಕೆಯನ್ನು ನೋಡಬಹುದು. ವಾಹನ ಮಾರುಕಟ್ಟೆಯಲ್ಲಿ ವಿದ್ಯುತ್ ವಾಹನಗಳ ಬೇಡಿಕೆ ನಿರಂತರವಾಗಿ