Browsing Category

latest

ಶಾಲೆಗಳತ್ತ ಮುಖ ಮಾಡಿದ ವಿದ್ಯಾರ್ಥಿಗಳಿಗೆ ನಿರಾಸೆ!!|ಈ ಬಾರಿಯೂ ರಾಜ್ಯದ 8ನೇ ತರಗತಿ ಮಕ್ಕಳಿಗೆ ಸೈಕಲ್ ವಿತರಣೆ…

ಆ ಬಾರಿ ಕೊರೋನ ಸೋಂಕಿನಿಂದಾಗಿ ಶಾಲೆಗಳನ್ನು ಮುಚ್ಚಲಾಗಿತ್ತು. ಆದರೆ ಈ ಬಾರಿ ವಿದ್ಯಾರ್ಥಿಗಳು ಶಾಲೆಯತ್ತ ಮುಖ ಮಾಡಿದರೂ ಸರ್ಕಾರ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆ ಮಾಡುವ ಬಗ್ಗೆ ಈವರೆಗೆ ಯಾವುದೇ ನಿರ್ಧಾರ ಪ್ರಕಟವಾಗಿಲ್ಲ. ಕೊರೊನಾ ಭೀತಿಯಿಂದ ಮುಚ್ಚಲಾಗಿದ್ದ ಶಾಲೆಗಳು ಕಳೆದ ಕೆಲ

ಮಗಳಿದ್ದರೆ ಭವಿಷ್ಯ | ಮಗಳು ಹುಟ್ಟಿದ ಸಂಭ್ರಮಕ್ಕೆ ಸಾರ್ವಜನಿಕರಿಗೆ ಉಚಿತ ಪಾನಿಪುರಿ ಹಂಚಿದ ತಂದೆ

ಮಗಳು ಹುಟ್ಟಿದ ಸಂಭ್ರಮಕ್ಕೆ ಬೀದಿ ಬದಿ ಪಾನಿಪುರಿ ವ್ಯಾಪಾರಿ ಅಂಚಲ್‌ ಗುಪ್ತಾಬವರು ಸಾರ್ವಜನಿಕರಿಗೆ ಉಚಿತವಾಗಿ ಪಾನಿ ಪುರಿ ನೀಡಿ ಸಂಭ್ರಮಿಸಿಕೊಂಡರು. ಭೋಪಾಲ್‌ನ ಕೋಲಾರ್ ಎಂಬಲ್ಲಿ 20 ವರ್ಷಗಳಿಂದ ಪಾನಿಪುರಿ ಅಂಗಡಿ ನಡೆಸುತ್ತಿರುವ ಅಂಚಲ್‌ ಗುಪ್ತಾ(30) ಕುಟುಂಬದಲ್ಲಿ ಆ.17ರಂದು ಮಗಳು

ಯುವತಿಗೆ ಡ್ರಾಪ್ ನೀಡಿ ದೊಡ್ಡ ಆಘಾತಕ್ಕೆ ಸಿಲುಕಿದ ಯುವಕ | ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಬೆದರಿಕೆಯೊಡ್ಡಿ ದರೋಡೆ…

ವಿಜಯನಗರ:ಯುವಕರು ಯುವತಿಯರಿಗೆ ಬೆದರಿಕೆ ಒಡ್ದುವುದು, ಕಳ್ಳತನ ಮಾಡುವುದು ಸಾಮಾನ್ಯ. ಆದರೆ ಇಲ್ಲೊಬ್ಬಳು ಯುವತಿ ಯುವಕರಿಗಿಂತ ನಾನೇನು ಕಮ್ಮಿ ಎಂಬಂತೆ ಯುವಕನಿಗೆ ಬೆದರಿಕೆಯೊಡ್ಡಿ ಕಳ್ಳತನ ಎಸಗಿರುವ ಘಟನೆ ಸಾರ್ವಜನಿಕರನ್ನು ಬೆರಗುಗೊಳಿಸಿದೆ. ಈ ಘಟನೆ ಆಂಧ್ರ ಪ್ರದೇಶದ ವಿಜಯನಗರದಲ್ಲಿ

ಕಾರ್ಕಳ | ತನ್ನ ಜಾಗಕ್ಕೆ ಪಕ್ಕದ ಮನೆಯ ದನ ಬಂತೆಂದು ಕತ್ತಿ ಎಸೆದ ಆರೋಪಿ | ದನದ ಕಾಲಿಗೆ ಗಂಭೀರ ಗಾಯ, ಪ್ರಕರಣ ದಾಖಲು

ಕಾರ್ಕಳ: ಜೀವನೋಪಾಯಕ್ಕಾಗಿ ಸಾಕುತ್ತಿದ್ದ ದನವೊಂದರ ಕಾಲನ್ನು ನೆರೆಮನೆಯ ವ್ಯಕ್ತಿಯೊಬ್ಬರು ಕಡಿದ ಘಟನೆ ಕುಕ್ಕುಂದೂರು ಗ್ರಾಮದ ನಕ್ರೆ ಪೊಸನೊಟ್ಟು ಎಂಬಲ್ಲಿ ನಡೆದಿದೆ. ಪೊಸನೊಟ್ಟಿನ ಪ್ರಮೀಳಾ ಎಂಬುವವರು ಪ್ರಕರಣದ ಬಗೆಗೆ ದೂರು ನೀಡಿದವರಾಗಿದ್ದಾರೆ.ನೆರೆಮನೆಯ ಡೆಮ್ಮಿ ಡಿಸೋಜಾ

ಮೊಬೈಲ್ ನೀಡಿಲ್ಲವೆಂದು ಸೋದರನೊಂದಿಗೆ ಜಗಳವಾಡಿದ ಬಾಲಕಿ ಕೊನೆಗೆ ಸೇರಿದ್ದು ಮಸಣ | ಸಿಟ್ಟಿನಲ್ಲಿ ಸೋದರನ ಎದುರಲ್ಲೇ ಇಲಿ…

ಇತ್ತೀಚೆಗಂತೂ ಮಕ್ಕಳು ಫೋನ್ ಇರದೇ ಒಂದು ನಿಮಿಷ ಇರುವುದು ಕಷ್ಟ ಎಂಬಂತಾಗಿದೆ. ಮೊಬೈಲೇ ಜಗತ್ತು ಎಂಬಂತೆ ಮೊಬೈಲ್ ಮೇಲೆಯೇ ಅವಲಂಬಿಸಿರುತ್ತಾರೆ. ಇದೇ ತರಹ 16 ವರ್ಷದ ಬಾಲಕಿಯೊಬ್ಬಳು ಮೊಬೈಲ್ ಫೋನ್ ನಲ್ಲಿ ಆಟ ಆಡಲು ಸಹೋದರ ಬಿಡದ ಕಾರಣ ಇಲಿ ಪಾಷಾಣ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ

ಅಡಿಕೆ ಬೇಯಿಸುವ ಹಂಡೆಗೆ ಬಿದ್ದಿದ್ದ ನಾಲ್ಕು ವರ್ಷದ ಬಾಲಕ ಸಾವು

ಅಡಿಕೆ ಬೇಯಿಸುವ ಹಂಡೆಯೊಳಗಿನ ಕುದಿಯುವ ನೀರಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಭದ್ರಾವತಿ ತಾಲೂಕಿನ ಅರಕೆರೆ ಗ್ರಾಮದ ನಾಲ್ಕು ವರ್ಷದ ಬಾಲಕ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ಅರಕೆರೆ ಗ್ರಾಮದ ಮಂಜುನಾಥ ಎಂಬುವರ ಪುತ್ರ ಧನರಾಜ್ ಮೃತಪಟ್ಟ ಬಾಲಕ. ಆ.29ರಂದು ಮನೆ ಹಿಂದೆ ಅಡಿಕೆ

ಗುಜರಾತ್ ನ ನೂತನ ಸಿ.ಎಂ ಆಗಿ ಭೂಪೇಂದ್ರ ಪಟೇಲ್ ಆಯ್ಕೆ

ನೂತನ ಸಿಎಂ ಆಯ್ಕೆ ಪ್ರಕ್ರಿಯೆಗೆ ನಡೆದ ಬಿಎಲ್ ಪಿ ಸಭೆಯಲ್ಲಿ ಭೂಪೇಂದ್ರ ಪಟೇಲ್ ಅವರನ್ನುಗುಜರಾತ್ ನ ನೂತನ ಸಿಎಂ ಆಗಿ ಆಯ್ಕೆ ಮಾಡಲಾಗಿದೆ. ಈ ಕುರಿತು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಬಿಜೆಪಿ ವೀಕ್ಷಕರು ಹಾಗೂ ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಹಾಗೂ ನರೇಂದ್ರ ಸಿಂಗ್ ತೋಮರ್ ನೂತನ ಸಿಎಂ

ಬೀದಿ ನಾಯಿಯನ್ನು ಜೀವಂತವಾಗಿ ಹೂಳಿದ ಪಾಪಿಗಳು|ಗ್ರಾಮ ಪಂಚಾಯತ್ ಸದಸ್ಯರು ಸೇರಿದಂತೆ ಒಂಬತ್ತು ಜನರ ಬಂಧನ!!

ಶಿವಮೊಗ್ಗ:ಬೀದಿ ನಾಯಿಗಳ ಹತ್ಯೆ ಮಾಡುವವರ ಸಂಖ್ಯೆ ಇತ್ತೀಚಿಗೆ ಅಧಿಕವೇ ಆಗಿದೆ.ಅವುಗಳಿಗೆ ಅನ್ನ ನೀಡಿ ಆಶ್ರಯ ನೀಡಬೇಕಿದ್ದ ಜನಗಳೇ ಅವುಗಳಿಗೆ ಹಿಂಸೆ ನೀಡುತ್ತಿದ್ದಾರೆ. ಇದೀಗ ಭದ್ರಾವತಿ ತಾಲೂಕು ಕಂಬದಾಳ್ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬೀದಿನಾಯಿಗಳನ್ನು ಕೊಂದು