ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ನೀಡಿದ ಸಾರಿಗೆ ಸಚಿವ | ಬಸ್ ಪಾಸ್ ವಿಚಾರದಲ್ಲಿ ಮಹತ್ವದ ನಿರ್ಧಾರ ತೆಗೆದುಕೊಂಡ…
ಸಾರಿಗೆ ನಿಗಮಗಳ ಪ್ರಗತಿ ಪರಿಶೀಲನಾ ಸಭೆಯ ನಂತರ ಪತ್ರಿಕಾಗೋಷ್ಠಿ ಯಲ್ಲಿ ಮಾತಾಡಿದ ಸಾರಿಗೆ ಸಚಿವರಾದ ಬಿ. ಶ್ರೀರಾಮುಲು,ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸಲಿದೆ ಎಂದು ಹೇಳಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ನಡೆದ ಸಭೆಯ ಬಗ್ಗೆ ವಿವರಿಸಿದ ಸಚಿವರು,ಡೀಸೆಲ್ ದರ!-->!-->!-->…