Browsing Category

latest

ಕೇಂದ್ರ ಸರಕಾರದಿಂದ ಚಾಲಕರಿಗೆ ಸಿಕ್ಕಿದೆ ಖುಷಿಯ ಸುದ್ದಿ|ಇನ್ನು ಮುಂದೆ ಪರವಾನಗಿಗಾಗಿ ಆರ್.ಟಿ.ಓ ಕಚೇರಿಗೆ ಅಲೆಯುವ…

ಇದೀಗ ಕೇಂದ್ರ ಸರ್ಕಾರ ಚಾಲಕರಿಗೆ ಹೊಸ ಸುದ್ದಿಯನ್ನು ಹೊರ ಹಾಕಿದ್ದು,ಚಾಲನಾ ಪರವಾನಗಿ ನಿಯಮಗಳನ್ನು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ತಿದ್ದು ಪಡಿ ಮಾಡಿದೆ. ಈಗ ನೀವು ಚಾಲನಾ ಪರವಾನಗಿಗಾಗಿ ಪ್ರಾದೇಶಿಕ ಸಾರಿಗೆ ಕಚೇರಿಗೆ (RTO) ಭೇಟಿ ನೀಡುವ ಅಗತ್ಯವಿಲ್ಲ. ಡ್ರೈವಿಂಗ್

ಅಫ್ಘನ್ ಪ್ರಜೆ ಮೈಸೂರಿನ ವಿದ್ಯಾರ್ಥಿನಿಯ ನೋವಿನ ಮಾತು | ಕತ್ತಲೆ ಹರಿದು ಬೆಳಕು ಮೂಡುತ್ತದೆ ಎಂಬ ಭರವಸೆಯಲ್ಲಿದ್ದಾಳೆ ಈ…

ಸದ್ಯಕ್ಕೆ ಮೈಸೂರು ಬಿಟ್ಟು ಬರಬೇಡ. ಚೆನ್ನಾಗಿ ಓದಿಕೋ ಎಂದು ಅಮ್ಮ ಒತ್ತಾಯಿಸುತ್ತಿದ್ದಾರೆ. ಆದರೆ, ನಾನಿಲ್ಲಿ ನೆಮ್ಮದಿಯಿಂದ ಇರಲಾರೆ, ನನ್ನ ದೇಶ ಅಫ್ಗಾನಿಸ್ತಾನಕ್ಕೂ ಹೋಗಲಾರೆ ಎಂದು ನಗರದ ಮಹಾರಾಜ ಕಾಲೇಜಿನ ಬಿ.ಎ ವಿದ್ಯಾರ್ಥಿನಿ ಹಲೀಮಾ ಅಕ್ಬಾರಿ ಹೇಳಿಕೊಂಡಾಗ ಅವರ ಕಣ್ಣಾಲಿಗಳಲ್ಲಿ ನೀರು

ರೈತರಿಗೆ ವಾರ್ಷಿಕವಾಗಿ 6000 ರೂ. ಬದಲು ಸಿಗಲಿದೆ 36,000 ರೂ. | ಇಲ್ಲಿದೆ ಈ ಯೋಜನೆಯ ಸಂಪೂರ್ಣ ಮಾಹಿತಿ

ಪಿಎಂ ಕಿಸಾನ್ ಸಮ್ಮಾನ್ ನಿಧಿಯ ಲಾಭ ಪಡೆದ ರೈತರಿಗೆ ಸಿಹಿ ಸುದ್ದಿ ಇದ್ದು, ಈಗ ಈ ಯೋಜನೆಯಡಿ ಪ್ರತಿ ತಿಂಗಳು 3000 ರೂ. ಪಡೆಯಬಹುದಾಗಿದೆ. ಈ ಯೋಜನೆಗಾಗಿ ಯಾವುದೇ ದಾಖಲೆಗಳನ್ನು ಒದಗಿಸಬೇಕಾಗಿಲ್ಲ. ವಾಸ್ತವವಾಗಿ, ಪಿಎಂ ಕಿಸಾನ್ ಯೋಜನೆಯಡಿ, ಇದುವರೆಗೆ ರೈತರು 2000 ರೂ.ನಂತೆ ಮೂರು

ಕಳೆದ ಎಂಟು ತಿಂಗಳಲ್ಲಿ ರಾಜ್ಯದಲ್ಲಿ 2,139 ಡೆಂಗ್ಯೂ ಪ್ರಕರಣಗಳು | ಮುಂಚೂಣಿಯಲ್ಲಿದೆ ಉಡುಪಿ ಜಿಲ್ಲೆ !!

ಕೊರೋನಾ ಸೋಂಕಿನ ಪ್ರಭಾವದಿಂದ ಈ ವರ್ಷ ಡೆಂಗ್ಯೂ ಪ್ರಕರಣಗಳು ರಾಜ್ಯದಲ್ಲಿ ನಿಯಂತ್ರಣಕ್ಕೆ ಬಂದಿದೆ. ರಾಜ್ಯದಲ್ಲಿ ಕಳೆದ ಎಂಟು ತಿಂಗಳಲ್ಲಿ 2,139 ಮಂದಿಯಲ್ಲಿ ಡೆಂಗ್ಯೂ ಹಾಗೂ 733 ಮಂದಿ ಚಿಕುನ್‍ಗುನ್ಯಾ ಕಾಣಿಸಿಕೊಂಡಿದೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಡೆಂಗ್ಯೂ ಪ್ರಕರಣಗಳು

ಉಡುಪಿಯಲ್ಲಿ ಸದ್ಯಕ್ಕಿಲ ಶಾಲೆ ಓಪನ್ : ಜಿಲ್ಲಾಧಿಕಾರಿ ಹೇಳಿಕೆ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಕೊರೋನ ಪಾಸಿಟಿವ್ ಸಂಖ್ಯೆ ಹೆಚ್ಚಾಗಿರುವುದರಿಂದ ಸದ್ಯ ಶಾಲೆಗಳನ್ನು ತೆರೆಯುವುದಿಲ್ಲ ಎಂಬುದಾಗಿ ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಹೇಳಿದ್ದಾರೆ. ಪಾಸಿಟಿವಿಟಿ ರೇಟ್ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಸೋಮವಾರದಿಂದ ಶಾಲೆ ಆರಂಭ ಮಾಡುವುದಾಗಿ ಸರಕಾರ ಹೇಳಿದೆ.

ತ್ರಿಶೂಲದಿಂದ ಇರಿದು ದೇವಸ್ಥಾನದ ಅರ್ಚಕರ ಬರ್ಬರ ಕೊಲೆ | ಕೊಲೆ ಮಾಡಿ ದೇಹವನ್ನು ದೇವಸ್ಥಾನದ ಆವರಣದಲ್ಲೇ ಸುಡಲು…

ತ್ರಿಶೂಲದಿಂದ ಇರಿದು ದೇವಸ್ಥಾನದ ಅರ್ಚಕರೊಬ್ಬರನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಹರಿಯಾಣ ರಾಜ್ಯದ ಪಲ್ವಾಲ್ ಜಿಲ್ಲೆಯಲ್ಲಿ ನಡೆದಿದೆ. ಪಲ್ವಾಲ್ ಜಿಲ್ಲೆಯ ಬಂಚಾರಿ ಗ್ರಾಮದಲ್ಲಿ ಮುಂಜಾನೆ 7 ಗಂಟೆಗೆ ಈ ದುರ್ಘಟನೆ ನಡೆದಿದ್ದು, ಚರಣಗಿರಿ ಮಹಾರಾಜ್ ಮೃತಪಟ್ಟ ಅರ್ಚಕರೆಂದು

ಜ್ಞಾನ ತಪ್ಪಿ ರೈಲ್ವೆ ಹಳಿಯಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಕಾಪಾಡಿದ ಪೊಲೀಸ್ ಅಧಿಕಾರಿ | ಸಾಮಾಜಿಕ ಜಾಲತಾಣಗಳಲ್ಲಿ…

ಸುರಂಗ ಮಾರ್ಗದಲ್ಲಿರುವ ರೈಲ್ವೆ ಹಳಿ ಮೇಲೆ ಜ್ಞಾನ ಕಳೆದುಕೊಂಡು ಬಿದ್ದಿದ್ದ ವ್ಯಕ್ತಿಯನ್ನು ನ್ಯೂಯಾರ್ಕ್ ಪೊಲೀಸ್ ಇಲಾಖೆಯ ಅಧಿಕಾರಿ ರಕ್ಷಿಸಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ತಾನು, ತನ್ನದು ಎನ್ನುವ ಅಹಂಗಳಲ್ಲಿ ಬದುಕುತ್ತಿರುವ ಜನರ ನಡುವೆ, ಈ ಅಧಿಕಾರಿಯೊಬ್ಬರು

ವಿವಾಹಿತ ಮಹಿಳೆ ಮೇಲೆ ಚಲಿಸುತ್ತಿದ್ದ ಕಾರಿನಲ್ಲಿ ಸಾಮೂಹಿಕ ಅತ್ಯಾಚಾರ,ದೂರು ದಾಖಲು

ನವದೆಹಲಿ: ಚಲಿಸುತ್ತಿದ್ದ ಕಾರಿನಲ್ಲೇ ವಿವಾಹಿತ ಮಹಿಳೆಯ ಮೇಲೆ ಇಬ್ಬರು ವ್ಯಕ್ತಿಗಳು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ದೇಶದ ರಾಜಧಾನಿಯಲ್ಲಿ ನಡೆದಿದೆ. ಮಹಿಳೆಗೆ ಕೆಲಸ ಕೊಡಿಸುವುದಾಗಿ ಹೇಳಿ ಕಾರಿನೊಳಗೆ ಹತ್ತಿಸಿಕೊಂಡ ಇಬ್ಬರು ಕಾಮುಕರು ಅತ್ಯಾಚಾರ ಎಸಗಿದ್ದಾರೆ ಎಂದು ಸಂತ್ರಸ್ತೆ