Browsing Category

latest

ತಾಲಿಬಾನ್ ವರಿಷ್ಟ,ಮಾಸ್ಟರ್ ಮೈಂಡ್ ಹೈಬತುಲ್ಲಾ ಪಾಕ್ ಸೇನೆಯ ಹಿಡಿತದಲ್ಲಿ

ತಾಲಿಬಾನ್ ವರಿಷ್ಠ ನಾಯಕ ಹೈಬತುಲ್ಲಾ ಪಾಕಿಸ್ತಾನದ ಸೇನೆಯ ಹಿಡಿತದಲ್ಲಿರುವ ಸಾಧ್ಯತೆ ಹೆಚ್ಚಿದೆ ಎಂದು ವಿದೇಶಿ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ. ರಹಸ್ಯ ಬಂಧನದಲ್ಲಿರುವ ಹೈಬತುಲ್ಲಾನ ಕುರಿತು ವಿದೇಶಿ ಗುಪ್ತಚರ ಇಲಾಖೆ ನೀಡಿರುವ ಮಾಹಿತಿಯನ್ನು ಪರಿಶೀಲಿಸುತ್ತಿರುವ ಭಾರತ ಸರ್ಕಾರ ಈ ಮಾಹಿತಿ

ಮೂರು ತಿಂಗಳ ಬಳಿಕ ಮಗಳ ಕೈಸೇರಿದ ತಾಯಿಯ ಫೋನ್ | ಇಷ್ಟಕ್ಕೂ ಈ ಕಥೆಯ ಹಿನ್ನೆಲೆಯೇನು?

ಮಡಿಕೇರಿ: ಮಡಿಕೇರಿಯ ಕೋವಿಡ್ ಆಸ್ಪತ್ರೆಯಲ್ಲಿ ಮೂರು ತಿಂಗಳುಗಳ ಹಿಂದೆ ಕಾಣೆಯಾಗಿದ್ದ ತಾಯಿಯ ಮೊಬೈಲ್ ಫೋನ್ ಕೊನೆಗೂ ಆಸ್ಪತ್ರೆಯ ಗೋಡೌನ್ ನಲ್ಲಿ ಪತ್ತೆಯಾಗಿದೆ. ಮೇ 16 ರಂದು ಕೋವಿಡ್ ಗೆ ತುತ್ತಾಗಿ ಕುಶಾಲನಗರ ತಾಲೂಕಿನ ಗುಮ್ಮನಕೊಲ್ಲಿ ನಿವಾಸಿ ಮಹಿಳೆ ಪ್ರಭಾ ಎಂಬುವವರು ಮಡಿಕೇರಿ ಕೋವಿಡ್

ಇಂದಿನಿಂದ ಮೂರು ದಿನಗಳ ಕಾಲ ಕರಾವಳಿಯಲ್ಲಿ ಭಾರೀ ಮಳೆ ಸಾಧ್ಯತೆ | ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಿದ ಹವಾಮಾನ…

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಬುಧವಾರದಿಂದ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗ, ಕೊಡಗು, ರಾಮನಗರ, ಮೈಸೂರು, ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ

ಸರ್ಕಾರಿ ಉದ್ಯೋಗಿಗಳಿಗೆ ಶೀಘ್ರವೇ ಸಿಗಲಿದೆ ಗುಡ್ ನ್ಯೂಸ್ | ನಿವೃತ್ತಿ ವಯಸ್ಸು ಹೆಚ್ಚಾಗುವುದರ ಜೊತೆಗೆ ಸಿಗಲಿದೆ…

ಪ್ರಧಾನ ಮಂತ್ರಿಯವರ ಆರ್ಥಿಕ ಸಲಹಾ ಸಮಿತಿ ಸಲಹೆಯೊಂದರಲ್ಲಿ, ಉದ್ಯೋಗಿಗಳ ಕೆಲಸದ ವಯಸ್ಸಿನ ಮಿತಿಯನ್ನು ಹೆಚ್ಚಿಸುವ ಜೊತೆಗೆ ಸಾರ್ವತ್ರಿಕ ಪಿಂಚಣಿ ವ್ಯವಸ್ಥೆ ಆರಂಭಿಸುವಂತೆ ಹೇಳಲಾಗಿದೆ ಎನ್ನಲಾಗಿದೆ. ಉದ್ಯೋಗಿಗಳಿಗೆ ಶೀಘ್ರದಲ್ಲಿಯೇ ಖುಷಿ ಸುದ್ದಿ ಸಿಗಲಿದ್ದು, ವರದಿಯ ಪ್ರಕಾರ ನೌಕರರಿಗೆ

ಸ್ವಾತಂತ್ರ್ಯ ದಿನದಂದೇ ನಡೆಯಿತು ರಾಷ್ಟ್ರಗೀತೆಗೆ ಅವಮಾನ | ಬಂಟ್ವಾಳ ಪುರಸಭೆಯ ಕಾಂಗ್ರೆಸ್ ಸದಸ್ಯ ವಾಸು ಪೂಜಾರಿ ಯಿಂದ…

ಸ್ವಾತಂತ್ರ್ಯ ದಿನದಂದು ನಡೆದ ಧ್ವಜಾರೋಹಣದಲ್ಲಿ ಧ್ವಜಾರೋಹಣ ನೆರವೇರಿಸಿದ ಬಂಟ್ವಾಳ ಪುರಸಭೆಯ ಸದಸ್ಯರೊಬ್ಬರು ರಾಷ್ಟ್ರಗೀತೆಗೆ ಅವಮಾನ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. ವೀಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ: https://youtube.com/shorts/I7jQgRDlRbc?feature=share

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ | ವ್ಯಕ್ತಿ ಸಾವು, ಒಂದು ವರ್ಷದ ಮಗುವಿನ ಸ್ಥಿತಿ ಗಂಭೀರ

ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೋರ್ವ ಸಾವನ್ನಪ್ಪಿ, ಒಂದು ವರ್ಷದ ಮಗು ಗಂಭೀರ ಗಾಯಗೊಂಡ ಘಟನೆ ಹುಬ್ಬಳ್ಳಿಯ ಕಲಘಟಗಿಯಲ್ಲಿ ನಡೆದಿದೆ. ಭಾನುವಾರ ಸಂಜೆ ಕಲಘಟಗಿ ತಾಲೂಕಿನ ತಬಕದಹೊನ್ನಳ್ಳಿ ಗ್ರಾಮದ ತಮ್ಮಣ್ಣನವರ ಮನೆಯಲ್ಲಿ ಸಿಲಿಂಡರ್ ಸೋರಿಕೆಯಾಗಿ ಸ್ಫೋಟವಾದ ಪರಿಣಾಮ

ನಡು ರಸ್ತೆಯಲ್ಲೇ ವಿದ್ಯಾರ್ಥಿಯೋರ್ವಳ ಬರ್ಬರ ಹತ್ಯೆ , ಆರೋಪಿಯ ಬಂಧನ

ಗುಂಟೂರು(ಆಂಧ್ರಪ್ರದೇಶ): ಯುವಕನೋರ್ವ ವಿದ್ಯಾರ್ಥಿನಿಯೊಬ್ಬರನ್ನು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ಹೊಡೆದು ವಿಕಾರವಾಗಿ ಕೊಲೆ ಮಾಡಿರುವ ಘಟನೆ ಗುಂಟೂರಿನಲ್ಲಿ ನಡೆದಿದೆ. 4ನೇ ವರ್ಷದ ಬಿ.ಟೆಕ್ ವಿದ್ಯಾರ್ಥಿನಿ ರಮ್ಯಾ ಎಂಬುವವರು ಕೊಲೆಗೀಡಾದವರಾಗಿದ್ದಾರೆ. ರಮ್ಯಾ,ಉಪಾಹಾರ ಸೇವನೆಗೆಂದು

ವೆಬ್‌ಸೈಟ್ ಜಾಹಿರಾತು ನೋಡಿ ಮದುವೆಯಾಗಿ ಮೋಸ ಹೋದ ಮಂಗಳೂರಿನ ಮಹಿಳೆ | ಕುವೈಟ್ ನಲ್ಲಿ ಕದ್ದು ಮುಚ್ಚಿ ಸಂಸಾರ…

ಮಂಗಳೂರು ಮೂಲದ ಮಹಿಳೆಯನ್ನು ವಿವಾಹಿತನೋರ್ವ ಮೋಸದಿಂದ ಮದುವೆಯಾಗಿ ಕುವೈಟ್‌ನಲ್ಲಿ 6 ವರ್ಷಗಳಿಂದ ಗೃಹಬಂಧನದಲ್ಲಿ ಇರಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಸಂತ್ರಸ್ತ ಮಹಿಳೆ ಈಗ ನ್ಯಾಯಕ್ಕಾಗಿ ತಾಯ್ನಾಡಿನ ಪೊಲೀಸರ ಮೊರೆ ಹೋಗಲು ನಿರ್ಧರಿಸಿದ್ದಾರೆ. ಎರಡು ವಿವಾಹವಾಗಿ ವಿಚ್ಛೇದನ ಪಡೆದಿದ್ದೇನೆ