Browsing Category

latest

ಆ.31 ರಿಂದ ದೂರದರ್ಶನ ಮರುಪ್ರಸಾರ ಕೇಂದ್ರಗಳ ಪ್ರಸಾರ ಸ್ಥಗಿತ

ದೂರದರ್ಶನ ಮರುಪ್ರಸಾರ ಕೇಂದ್ರಗಳ ಕೇಂದ್ರಗಳು ಆಗಸ್ಟ್‌ 31ರಿಂದ ಪ್ರಸಾರವನ್ನು ಸ್ಥಗಿತಗೊಳಿಸಲಿವೆ. ಡಿಜಿಟಲೀಕರಣದಿಂದಾಗಿ ದೇಶಾದ್ಯಂತ 272 ದೂರದರ್ಶನ ಮರುಪ್ರಸಾರ ಕೇಂದ್ರ (ಲೋ ಪವರ್‌ ಟ್ರಾನ್ಸ್‌ಮಿಟರ್‌- ಎಲ್‌ಪಿಟಿ) ಗಳನ್ನು ಮುಚ್ಚುವ ಪ್ರಕ್ರಿಯೆ ಕಳೆದ ನಾಲ್ಕೈದು ವರ್ಷಗಳಿಂದ

ಸಬ್‌ಇನ್ಸ್‌ಪೆಕ್ಟರ್ ವಿರುದ್ದ ಮತ್ತೆ ದೂರು ನೀಡಿದ ನಟಿ ರಾಧಾ

ತಮಿಳು ನಟಿ ರಾಧಾ ಅವರು ಎರಡನೇ ಗಂಡ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್ ವಸಂತರಾಜ್ ವಿರುದ್ಧ ಎರಡನೇ ಬಾರಿ ದೂರು ನೀಡಿದ್ದಾರೆ. ಪತಿಯ ಕಿರುಕುಳವನ್ನು ಸಹಿಸಲಾಗುತ್ತಿಲ್ಲ ಎಂದು ಆರೋಪಿಸಿದ್ದಾರೆ. ಪ್ರತಿದಿನ ಗಂಡ ಮನಬಂದಂತೆ ಥಳಿಸುತ್ತಾರೆ ಮತ್ತು ಕೆಟ್ಟ ಪದಗಳಿಂದ ನಿಂದಿಸುತ್ತಾರೆ. ಕೂಡಲೇ

ಪುಲ್ವಾಮ : ಮನೆಗೆ ನುಗ್ಗಿ ಪೊಲೀಸ್ ಅಧಿಕಾರಿ ಮತ್ತು ಪತ್ನಿಯನ್ನು ಕೊಂದ ಉಗ್ರರು

ಜಮ್ಮು ಕಾಶ್ಮೀರದ ಪುಲ್ವಾಮಾ ಎಂಬಲ್ಲಿ ಪೊಲೀಸ್ ವಿಶೇಷಾಧಿಕಾರಿಯೊಬ್ಬರ ಮನೆಗೆ ನುಗ್ಗಿದ ಉಗ್ರರು ವಿಶೇಷ ಅಧಿಕಾರಿ ಮತ್ತು ಅವರ ಪತ್ನಿಯನ್ನು ಹತ್ಯೆ ಮಾಡಿದ ಘಟನೆ ಆದಿತ್ಯವಾರ ನಡೆದಿದೆ. ಆವಂತಿಪೋರಾದ ಹರಿಪರಿಗಂ ನಿವಾಸಿ,ಪೊಲೀಸ್ ವಿಶೇಷಾಧಿಕಾರಿ ಫಯಾಜ್ ಅಹಮದ್ ಅವರ ಮನೆಗೆ ಆದಿತ್ಯವಾರ ರಾತ್ರಿ

ಹುಟ್ಟುಹಬ್ಬದಂದೆ ಆತ್ಮಹತ್ಯೆ ಮಾಡಿಕೊಂಡ‌ ಮೆಡಿಕಲ್ ರೆಪ್ | ಎರಡು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಕಾರ್ತಿಕ್ |…

ತನ್ನ ಹುಟ್ಟುಹಬ್ಬದ ದಿನವೇ ವಿಷ ಸೇವಿಸಿ ಮೆಡಿಕಲ್ ರೆಪ್ ಒಬ್ಬರು ಆತ್ಮಹತ್ಯೆಗೈದ ಘಟನೆ ಮೈಸೂರಿಬ ಶ್ರೀರಂಗಪಟ್ಟಣದ ಪಶ್ಚಿಮ ವಾಹಿನಿ ಬಳಿ ನಡೆದಿದೆ. ಮೈಸೂರಿನ ಎನ್.ಆರ್.ಮೊಹಲ್ಲಾ ನಿವಾಸಿ ಎಸ್.ಕಾರ್ತಿಕ್ (30 ವ) ಎಂಬಾತನೇ ಆತ್ಮಹತ್ಯೆ ಮಾಡಿಕೊಂಡ ಯುವಕ. ತಂದೆ ತಾಯಿಯನ್ನು ಕಳೆದುಕೊಂಡಿದ್ದ

ತುಳು ಭಾಷೆಯನ್ನು ಅಧಿಕೃತ ಭಾಷೆಯನ್ನಾಗಿ ಮಾಡಲು ಟ್ವಿಟರ್ ಅಭಿಯಾನ

ಭಾಷಾಪ್ರೇಮ ಎನ್ನುವುದಕ್ಕೆ ಅನ್ವರ್ಥಕನಾಮ ತುಳುವರು. ಅದು ಮತ್ತೊಮ್ಮೆ ಸಾಬೀತಾಗಿದೆ. ತುಳುವನ್ನು ಅಧಿಕೃತ ಭಾಷೆ ಮಾಡಬೇಕೆಂದು ಕೈಗೊಂಡಿದ್ದ ಟ್ವಿಟರ್ ಅಭಿಯಾನಕ್ಕೆ ಅಭೂತಪೂರ್ವ ಬೆಂಬಲ ದೊರಕಿದೆ. 4 ಲಕ್ಷಕ್ಕೂ ಅಧಿಕ ಟ್ವೀಟುಗಳು ತುಳು ಭಾಷಾ ಪ್ರೇಮವನ್ನು ಪ್ರತಿಧ್ವನಿಸಿವೆ. ತುಳು ಭಾಷೆಯನ್ನು

ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಫೀಸ್ ಕಟ್ಟಲೇ ಬೇಕು,ಯಾವುದೇ ವಿನಾಯಿತಿ ಇಲ್ಲ-ಕ್ಯಾಮ್ಸ್

ಬೆಂಗಳೂರು: ಖಾಸಾಗಿ ಶಿಕ್ಷಣ ಸಂಸ್ಥೆಗಳಿಗೆ ವಿದ್ಯಾರ್ಥಿಗಳು ಫೀಸ್ ಕಟ್ಟಲೇ ಬೇಕು. ಈ ವಿಚಾರದಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಕ್ಯಾಮ್ಸ್ ಖಡಕ್ ಸೂಚನೆ ನೀಡಿದೆ. ಈ ಕುರಿತಂತೆ ಮಾಹಿತಿ ನೀಡಿರುವ ಕರ್ನಾಟಕ ಖಾಸಗಿ ಅನುದಾನ ರಹಿತ ಶಾಲಾ ಒಕ್ಕೂಟ (ಕ್ಯಾಮ್ಸ್ )ಪ್ರಧಾನ ಕಾರ್ಯದರ್ಶಿ

ನದಿಯಲ್ಲಿ ಈಜಲು ಹೋದ ನಾಲ್ಕು ಮಕ್ಕಳು ನೀರುಪಾಲು

ವಿಜಯಪುರ: ಭೀಮಾ ನದಿಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ನೀರು ಪಾಲಾದ ದುರ್ಘಟನೆ ಮಹಾರಾಷ್ಟ್ರ ಗಡಿಪ್ರದೇಶದಲ್ಲಿ ದಕ್ಷಿಣ ಸೋಲಾಪುರ ತಾಲೂಕಿನ ಲವಗಿ ಗ್ರಾಮದಲ್ಲಿ ನಡೆದಿದೆ. ಶವಗಳಿಗೆ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಶೋಧಕಾರ್ಯ ನಡೆಸಿದ್ದಾರೆ. ಲವಗಿ ಗ್ರಾಮದ ಶಿವಾನಂದ ಪಾರ್ಶೆಟ್ಟಿ

ಹೆಂಡತಿಗೆ ಕೋವಿಡ್ ಪಾಸಿಟಿವ್ ಬಂತೆಂದು ಹೆದರಿದ ಗಂಡ ನೇಣು ಬಿಗಿದು ಆತ್ಮಹತ್ಯೆ..!

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲೂಕಿನ ರಂಗನಾಥಪುರ ಗ್ರಾಮದಲ್ಲಿ ಮಡದಿಗೆ ಕೊರೋನಾ ಪಾಸಿಟಿವ್ ಬಂತೆಂದು ಹೆದರಿದ ಗಂಡ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ. ರಂಗನಾಥಪುರ ನಿವಾಸಿ ರಾಜು (32 ವ) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಈತನ ಪತ್ನಿ ರಶ್ಮಿಗೆ ಮೇ.27 ರಂದು