Browsing Category

latest

ಬಿಜೆಪಿ ಶಾಸಕ ಸಿಎಂ ಉದಾಸಿ ಅರೋಗ್ಯ ಸ್ಥಿತಿ ಗಂಭೀರ

ಬೆಂಗಳೂರು : ಹಾಲಿ ಹಾನಗಲ್ ಕ್ಷೇತ್ರದ ಬಿಜೆಪಿ ಶಾಸಕ ಸಿಎಂ ಉದಾಸಿ, ಮಾಜಿ ಸಚಿವ ಅನಾರೋಗ್ಯದ ಹಿನ್ನೆಲೆಯಲ್ಲಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ

ಪೌರತ್ವಕ್ಕಾಗಿ ಅಪ್ಘಾನಿಸ್ತಾನ, ಬಾಂಗ್ಲಾ, ಪಾಕಿಸ್ತಾನದ ನಿರಾಶ್ರಿತರಿಂದ ಕೇಂದ್ರ ಗೃಹ ಇಲಾಖೆಯಿಂದ ಅರ್ಜಿ ಆಹ್ವಾನ |…

ಗುಜರಾತ್, ರಾಜಸ್ಥಾನ, ಛತ್ತೀಸ್ ಘಡ, ಹರಿಯಾಣ ಮತ್ತು ಪಂಜಾಬ್ ಸೇರಿದಂತೆ ಅಲ್ಲಿನ ಒಟ್ಟು 13 ಜಿಲ್ಲೆಗಳಲ್ಲಿ ವಾಸಿಸುತ್ತಿರುವ, ಆದರೆ ಅಪ್ಘಾನಿಸ್ತಾನ, ಬಾಂಗ್ಲಾದೇಶ ಮತ್ತು ಪಾಕಿಸ್ತಾನಕ್ಕೆ ಸೇರಿದ ಹಿಂದೂ, ಸಿಖ್, ಜೈನ್ ಮತ್ತು ಬೌದ್ದರಂತಹ ನಿರಾಶ್ರಿತರಿಂದ ಭಾರತೀಯ ಪೌರತ್ವಕ್ಕಾಗಿ ಕೇಂದ್ರ

‘ಯಾಸ್’ ಚಂಡಮಾರುತ ಅಬ್ಬರಿಸುತ್ತಿದ್ದಾಗ ಜನನವಾದ ಶಿಶುಗಳಿಗೆ ‘ಯಾಸ್’ ಎಂದು ನಾಮಕರಣ

ಭುವನೇಶ್ವರ: ಯಾಸ್ ಚಂಡಮಾರುತವು ಓಡಿಶಾ ರಾಜ್ಯವನ್ನು ಅಲ್ಲೋಲಕಲ್ಲೋಲ ಮಾಡಿದೆ. ಚಂಡಮಾರುತದಿಂದಾಗಿ ರಾಜ್ಯದಾದ್ಯಂತ ವ್ಯಾಪಕ ವಿನಾಶ ಉಂಟಾಗಿದೆ. ಇದರ ನಡುವೆ ಕರಾವಳಿ ರಾಜ್ಯದಲ್ಲಿ 300 ಕ್ಕೂ ಹೆಚ್ಚು ಜನನಗಳನ್ನು ನೋಂದಾಯಿಸಲಾಗಿದೆ. ಕೆಲವು ಕುಟುಂಬಗಳು ಭೀಕರ ಚಂಡಮಾರುತದ ನಂತರ ತಮ್ಮ ನವಜಾತ

ಮೈಮೇಲೆ ಮರ ಬಿದ್ದು ಯುವಕ ಮೃತ್ಯು

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಸ್ರಿಕಲ್ ಗ್ರಾಮದಲ್ಲಿ ಕಾಫಿ ತೋಟದಲ್ಲಿ ಮರಗಸಿ ಕೆಲಸ ಮಾಡುತ್ತಿದ್ದ ವೇಳೆ ಮೈಮೇಲೆ ಮರ ಬಿದ್ದು ಯುವಕನೋರ್ವ ಮೃತಪಟ್ಟಿರುವ ಘಟನೆ ಬುಧವಾರ ಸಂಜೆ ನಡೆದಿದೆ. ಕಳಸ ಹೋಬಳಿ ವ್ಯಾಪ್ತಿಯ ಸಂಸೆ ಗ್ರಾಮ ಪಂಚಾಯತ್‍ನ ಬಸ್ರಿಕಲ್ ಗ್ರಾಮದ ನಿವಾಸಿ ಅಮಿತ್ ಶಾಲ್ಡಾನ

ಬೈಕ್ – ರಿಕ್ಷಾ ಅಪಘಾತ; ಗಾಯಾಳು ಸಾರಿಗೆ ಉದ್ಯಮಿ ಜೆ .ಎನ್. ಭಟ್ ಮೃತ್ಯು

ಉಡುಪಿ : ಕಾಪು ತಾಲೂಕಿಜ ಕುರ್ಕಾಲು-ಸುಭಾಶ್ ನಗರ ಬಳಿ ಅಪಘಾತಕ್ಕೊಳಗಾಗಿ ಗಂಭೀರ ಗಾಯಗೊಂಡಿದ್ದ ಪಾಂಗಾಳ ಜೆ. ಎನ್. ಮೋಟಾರ್ಸ್ ನ ಮಾಲೀಕ ಹರಿದಾಸ್ ಭಟ್ (65) ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಮೃತ ಪಟ್ಟಿದ್ದಾರೆ. ಶನಿವಾರ ಬೆಳಗ್ಗೆ ಕುರ್ಕಾಲು ಸುಭಾಶ್ ನಗರ ಸಮೀಪದ ದ್ವಾರದ ಬಳಿ

ಭಾರತೀಯ ಬ್ಯಾಂಕ್ ಗಳಿಗೆ ಸಾವಿರಾರು ಕೋಟಿ ರೂ. ವಂಚಿಸಿ ಪರಾರಿ | ಕೊನೆಗೂ ಸೆರೆಸಿಕ್ಕ ಆರೋಪಿ ಮೆಹುಲ್‌ ಚೋಕ್ಸಿ

ಹೊಸದಿಲ್ಲಿ: ವಜ್ರೋದ್ಯಮಿ ಮೆಹುಲ್‌ ಚೋಕ್ಸಿಯು ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ಗೆ ವಂಚಿಸಿದ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪ ಎದುರಿಸುತ್ತಿದ್ದು, ಇದೀಗ ಮತ್ತೆ ಬಂಧಿಸಲಾಗಿದೆ. ಆ್ಯಂಟಿಗುವಾ ಮತ್ತು ಬಾರ್ಬುಡಾ ದಲ್ಲಿದ್ದ ಚೋಕ್ಸಿ ಇತ್ತೀಚೆಗಷ್ಟೇ ಅಲ್ಲಿಂದ ಪರಾರಿಯಾಗಿದ್ದ. ಆತನನ್ನು

ಗ್ರಾ.ಪಂ. ಸದಸ್ಯರಿಗೂ ಲಸಿಕೆ ನೀಡಲು ಸಚಿವ ಸಂಪುಟದಲ್ಲಿ ಚರ್ಚೆ: ಸಚಿವ ಕೋಟ ಶ್ರೀನಿವಾಸ ಪೂಜಾರಿ

ಕೊರೋನ ಕಾರ್ಯಪಡೆ ಸದಸ್ಯರಾಗಿರುವ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರನ್ನು ಕೊರೋನಾ ವಾರಿಯರ್ಸ್ ಎಂಬುದಾಗಿ ಪರಿಗಣಿಸಿ ಪ್ರಥಮ ಪ್ರಾಶಸ್ತ್ಯದಲ್ಲಿ ಕೊರೋನ ಲಸಿಕೆ ನೀಡುವಂತೆ ಮುಖ್ಯಮಂತ್ರಿಗೆ ಮನವಿ ಮಾಡಲಾಗಿದೆ. ನಾಳೆ ನಡೆಯುವ ಸಚಿವ ಸಂಪುಟದಲ್ಲಿ ಈ ಬಗ್ಗೆ ಚರ್ಚಿಸಲಾಗುವುದು

ಕೃಷಿಕರಿಗೆ ಪುತ್ತೂರು ಎಪಿಎಂಸಿಯಿಂದ ಶೂನ್ಯ ಬಡ್ಡಿಯಲ್ಲಿ ಅಡಮಾನ ಸಾಲ : ದಿನೇಶ್ ಮೆದು

ಪುತ್ತೂರು : ಕೊರೋನ ಲಾಕ್‌ಡೌನ್ ಸಂಕಷ್ಟ ಕಾಲದಲ್ಲಿ ಪುತ್ತೂರು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ(ಎಪಿಎಂಸಿ)ಯು ಅಡಿಕೆ ಬೆಳೆಗಾರರಿಗೆ ಮತ್ತು ಊರಿನ ತರಕಾರಿ ಬೆಳೆಗಾರರಿಗೆ ಸಹಾಯವಾಗುವಂತೆ ವಿಶೇಷ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ ಎಂದು ಪುತ್ತೂರು ಎಪಿಎಂಸಿ ಅಧ್ಯಕ್ಷ ದಿನೇಶ್ ಮೆದು