Browsing Category

latest

ಸಿಬಿಐ ಮುಖ್ಯಸ್ಥರಾಗಿ ಸುಭೋದ್ ಕುಮಾರ್ ಜೈಸ್ವಾಲ್ ನೇಮಕ

ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮುಖ್ಯಸ್ಥ ಸುಬೋಧ್ ಕುಮಾರ್ ಜೈಸ್ವಾಲ್ ಅವರು ಸಿಬಿಐ ನೂತನ ಮುಖ್ಯಸ್ಥರಾಗಿ ಮಂಗಳವಾರ ನೇಮಕಗೊಂಡಿದ್ದಾರೆ. ಮಹಾರಾಷ್ಟ್ರದ ಪೊಲೀಸ್ ಮಹಾನಿರ್ದೇಶಕರಾಗಿಯೂ ಸೇವೆ ಸಲ್ಲಿಸಿರುವ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಎರಡು ವರ್ಷಗಳ ಅವಧಿಗೆ ಕೇಂದ್ರ ತನಿಖಾ

ದ.ಕ ಜಿಲ್ಲೆಯ ಮಂಗಳವಾರದ ವರದಿ: ಕೊರೊನಾಗೆ 10 ಬಲಿ; 755 ಮಂದಿಗೆ ಪಾಸಿಟಿವ್

ದ.ಕ. ಜಿಲ್ಲೆಯಲ್ಲಿ ಮಂಗಳವಾರ 10 ಮಂದಿ ಕೋವಿಡ್‌ಗೆ ಬಲಿಯಾಗಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈವರೆಗೆ ಕೋವಿಡ್‌ಗೆ ಬಲಿಯಾದವರ ಸಂಖ್ಯೆ 873ಕ್ಕೇರಿದೆ. ಮೃತಪಟ್ಟವರಲ್ಲಿ ಮಂಗಳೂರಿನ 8, ಬಂಟ್ವಾಳ ಮತ್ತು ಪುತ್ತೂರಿನ ತಲಾ ಒಬ್ಬರು ಸೇರಿದ್ದಾರೆ. ಅಲ್ಲದೆ ಮಂಗಳವಾರ ಜಿಲ್ಲೆಯಲ್ಲಿ 755 ಮಂದಿಗೆ

ಕೋವಿಡ್ ನಿಯಮ ಉಲ್ಲಂಘಿಸಿ ಕ್ರಿಕೆಟ್ ಮೈದಾನದಲ್ಲಿ ಗುಂಪು, ಮಾಸ್ಕ್ ಹಾಕಿ ಸಾಮಾಜಿಕ ಅಂತರ ಕಾಪಾಡಿ ಎಂದ ಗ್ರಾಪಂ ಪಿಡಿಒಗೆ…

ಕ್ರಿಕೆಟ್ ಮೈದಾನದಲ್ಲಿ ಚರ್ಚಿಸುತ್ತಿದ್ದ ಗುಂಪೊಂದರ ಬಳಿ ತೆರಳಿ ‘ಮಾಸ್ಕ್ ಹಾಕಿ’ ಎಂದು ಸಲಹೆ ನೀಡಿದ್ದಕ್ಕೆ 6 ಮಂದಿ ಯುವಕರ ತಂಡ ಮಲ್ಲೂರು ಗ್ರಾಪಂ ಪಿಡಿಒಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಘಟನೆ ದ.ಕ.ಜಿಲ್ಲೆಯ ಮಲ್ಲೂರುನಲ್ಲಿ ಮಂಗಳವಾದ ನಡೆದಿದೆ. ಮಲ್ಲೂರು ಗ್ರಾಪಂ ಪಿಡಿಒ

ಸಾವಿನಲ್ಲೂ ಒಂದಾದ ತಾಯಿ – ಮಗ | ಕೆಲವೇ ಗಂಟೆಗಳ ಅಂತರದಲ್ಲಿ ತಾಯಿ-ಮಗ ಕೋವಿಡ್ ಗೆ ಬಲಿ

ದೇಶದಲ್ಲಿ ಕೊರೊನಾ ಸೋಂಕು ಸೃಷ್ಟಿಸಿದ ಅವಾಂತರ ಅಷ್ಟಿಷ್ಟಲ್ಲ. ಅದೆಷ್ಟು ಮನಕಲುಕುವ ಘಟನೆಗಳು ನಡೆದಿವೆ. ಅದರಂತೆಯೇ ಕೆಲವೇ ಗಂಟೆಗಳ ಅಂತರದಲ್ಲಿ ತಾಯಿ ಮತ್ತು ಮಗ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಬಸವನಗುಡಿಯಲ್ಲಿ ನಡೆದಿದೆ. ಬಸವನಗುಡಿ ನಾಲ್ಕನೆ ಅಡ್ಡರಸ್ತೆಯ ಪ್ಲಾಸ್ಟಿಕ್ ವ್ಯಾಪಾರಿ

ಅಂಗಡಿಯಿಂದ ಹಾಗೂ ಮಸೀದಿಯಿಂದ ಕಳವು

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಎಂಬಲ್ಲಿನ ರಝಾಕ್ ಸ್ಟೋರ್ ಎಂಬ ಅಂಗಡಿಯಿಂದ 12 ಸಾವಿರ ರೂ. ನಗದು ಕಳವಾದ ಬಗ್ಗೆ ಅಂಗಡಿಯ ಮಾಲಕ ಮುಹಮ್ಮದ್ ನವಾಝ್ ಪೊಲೀಸರಿಗೆ ದೂರು ನೀಡಿದ್ದಾರೆ. ಮೇ 23ರಂದು ಬೆಳಗ್ಗೆ 9:30ಕ್ಕೆ ತನ್ನ ಅಂಗಡಿಯ ಬಾಗಿಲು ಹಾಕಿ ಹೋಗಿದ್ದ ನವಾಝ್ ಮೇ

ಮತ್ತೆ ಆರಂಭಗೊಳ್ಳಲಿದೆ ಐಪಿಎಲ್ ಕ್ರಿಕೆಟ್ ಪಂದ್ಯ

ಕೋವಿಡ್ ಎರಡನೇ ಅಲೆಯಿಂದಾಗಿ ರದ್ದುಗೊಂಡಿದ್ದ ಐಪಿಎಲ್‌ 14ನೇ ಆವೃತ್ತಿಯನ್ನು ಮತ್ತೆ ಶುರು ಮಾಡುವ ಇರಾದೆಯನ್ನು ಬಿಸಿಸಿಐ ವ್ಯಕ್ತಪಡಿಸಿದೆ. ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 10 ರವರೆಗೆ ಈ ಆವೃತ್ತಿಯ ಉಳಿದ ಪಂದ್ಯಗಳು ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕೆ ಸಂಬಂಧಿಸಿದ

ದ.ಕ.ಜಿಲ್ಲೆಯಲ್ಲಿ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ದ.ಕ.ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆಯಿಂದ ಸಾಧಾರಣ ಮಳೆಯಾಗಿದ್ದರೆ ಅಪರಾಹ್ನ ಮತ್ತು ಮುಸ್ಸಂಜೆಯ ವೇಳೆಗೆ ಹಲವು ಕಡೆ ಉತ್ತಮ ಮಳೆ ಸುರಿದಿದೆ. ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಯಾಸ್ ಚಂಡಮಾರುತದ ಪ್ರಭಾವದಿಂದ ಕರಾವಳಿಯಲ್ಲಿ ಮಳೆಯಾಗಿದೆ. ಮೇ 29ರವರೆಗೂ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ

ನಾಳೆಯಿಂದ ಭಾರತದಲ್ಲಿ ಬಂದ್ ಆಗಲಿದೆಯಾ ವಾಟ್ಸ್​ಆ್ಯಪ್​, ಫೇಸ್​ಬುಕ್​, ಟ್ವಿಟರ್…?​

ವಾಟ್ಸ್​ಆ್ಯಪ್​, ಫೇಸ್​ಬುಕ್​, ಟ್ವಿಟರ್​ ನಾಳೆಯಿಂದ ಭಾರತದಲ್ಲಿ ಇರಲಿದೆಯೇ ಎಂಬ ಕುತೂಹಲ ಎಲ್ಲರಲ್ಲೀ ಉಂಟಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಅದಾಗಲೇ ಕುತೂಹಲ ಕೆರಳಿದ್ದು, ಭಾರತದಲ್ಲಿ ನಾಳೆಯಿಂದ ಇವೆಲ್ಲ ಕಾರ್ಯನಿರ್ವಹಿಸಲಿವೆಯೇ ಇಲ್ಲವೇ ಎಂಬುದರ ಬಗ್ಗೆ ಇನ್ನೂ ಸ್ಪಷ್ಟನೆ