Browsing Category

latest

ಕೋವಿಡ್ ನಿಯಮ ಉಲ್ಲಂಘಿಸಿ ಕ್ರಿಕೆಟ್ ಮೈದಾನದಲ್ಲಿ ಗುಂಪು, ಮಾಸ್ಕ್ ಹಾಕಿ ಸಾಮಾಜಿಕ ಅಂತರ ಕಾಪಾಡಿ ಎಂದ ಗ್ರಾಪಂ ಪಿಡಿಒಗೆ…

ಕ್ರಿಕೆಟ್ ಮೈದಾನದಲ್ಲಿ ಚರ್ಚಿಸುತ್ತಿದ್ದ ಗುಂಪೊಂದರ ಬಳಿ ತೆರಳಿ ‘ಮಾಸ್ಕ್ ಹಾಕಿ’ ಎಂದು ಸಲಹೆ ನೀಡಿದ್ದಕ್ಕೆ 6 ಮಂದಿ ಯುವಕರ ತಂಡ ಮಲ್ಲೂರು ಗ್ರಾಪಂ ಪಿಡಿಒಗೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಘಟನೆ ದ.ಕ.ಜಿಲ್ಲೆಯ ಮಲ್ಲೂರುನಲ್ಲಿ ಮಂಗಳವಾದ ನಡೆದಿದೆ. ಮಲ್ಲೂರು ಗ್ರಾಪಂ ಪಿಡಿಒ

ಸಾವಿನಲ್ಲೂ ಒಂದಾದ ತಾಯಿ – ಮಗ | ಕೆಲವೇ ಗಂಟೆಗಳ ಅಂತರದಲ್ಲಿ ತಾಯಿ-ಮಗ ಕೋವಿಡ್ ಗೆ ಬಲಿ

ದೇಶದಲ್ಲಿ ಕೊರೊನಾ ಸೋಂಕು ಸೃಷ್ಟಿಸಿದ ಅವಾಂತರ ಅಷ್ಟಿಷ್ಟಲ್ಲ. ಅದೆಷ್ಟು ಮನಕಲುಕುವ ಘಟನೆಗಳು ನಡೆದಿವೆ. ಅದರಂತೆಯೇ ಕೆಲವೇ ಗಂಟೆಗಳ ಅಂತರದಲ್ಲಿ ತಾಯಿ ಮತ್ತು ಮಗ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಬಸವನಗುಡಿಯಲ್ಲಿ ನಡೆದಿದೆ. ಬಸವನಗುಡಿ ನಾಲ್ಕನೆ ಅಡ್ಡರಸ್ತೆಯ ಪ್ಲಾಸ್ಟಿಕ್ ವ್ಯಾಪಾರಿ

ಅಂಗಡಿಯಿಂದ ಹಾಗೂ ಮಸೀದಿಯಿಂದ ಕಳವು

ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಚೊಕ್ಕಬೆಟ್ಟು ಎಂಬಲ್ಲಿನ ರಝಾಕ್ ಸ್ಟೋರ್ ಎಂಬ ಅಂಗಡಿಯಿಂದ 12 ಸಾವಿರ ರೂ. ನಗದು ಕಳವಾದ ಬಗ್ಗೆ ಅಂಗಡಿಯ ಮಾಲಕ ಮುಹಮ್ಮದ್ ನವಾಝ್ ಪೊಲೀಸರಿಗೆ ದೂರು ನೀಡಿದ್ದಾರೆ. ಮೇ 23ರಂದು ಬೆಳಗ್ಗೆ 9:30ಕ್ಕೆ ತನ್ನ ಅಂಗಡಿಯ ಬಾಗಿಲು ಹಾಕಿ ಹೋಗಿದ್ದ ನವಾಝ್ ಮೇ

ಮತ್ತೆ ಆರಂಭಗೊಳ್ಳಲಿದೆ ಐಪಿಎಲ್ ಕ್ರಿಕೆಟ್ ಪಂದ್ಯ

ಕೋವಿಡ್ ಎರಡನೇ ಅಲೆಯಿಂದಾಗಿ ರದ್ದುಗೊಂಡಿದ್ದ ಐಪಿಎಲ್‌ 14ನೇ ಆವೃತ್ತಿಯನ್ನು ಮತ್ತೆ ಶುರು ಮಾಡುವ ಇರಾದೆಯನ್ನು ಬಿಸಿಸಿಐ ವ್ಯಕ್ತಪಡಿಸಿದೆ. ಸೆಪ್ಟೆಂಬರ್ 19 ರಿಂದ ಅಕ್ಟೋಬರ್ 10 ರವರೆಗೆ ಈ ಆವೃತ್ತಿಯ ಉಳಿದ ಪಂದ್ಯಗಳು ನಡೆಯಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಇದಕ್ಕೆ ಸಂಬಂಧಿಸಿದ

ದ.ಕ.ಜಿಲ್ಲೆಯಲ್ಲಿ ಮಳೆ : ಯೆಲ್ಲೋ ಅಲರ್ಟ್ ಘೋಷಣೆ

ದ.ಕ.ಜಿಲ್ಲೆಯಲ್ಲಿ ಮಂಗಳವಾರ ಮುಂಜಾನೆಯಿಂದ ಸಾಧಾರಣ ಮಳೆಯಾಗಿದ್ದರೆ ಅಪರಾಹ್ನ ಮತ್ತು ಮುಸ್ಸಂಜೆಯ ವೇಳೆಗೆ ಹಲವು ಕಡೆ ಉತ್ತಮ ಮಳೆ ಸುರಿದಿದೆ. ಬಂಗಾಳ ಕೊಲ್ಲಿಯಲ್ಲಿ ಎದ್ದಿರುವ ಯಾಸ್ ಚಂಡಮಾರುತದ ಪ್ರಭಾವದಿಂದ ಕರಾವಳಿಯಲ್ಲಿ ಮಳೆಯಾಗಿದೆ. ಮೇ 29ರವರೆಗೂ ಜಿಲ್ಲೆಯ ಅಲ್ಲಲ್ಲಿ ಗುಡುಗು ಸಹಿತ

ನಾಳೆಯಿಂದ ಭಾರತದಲ್ಲಿ ಬಂದ್ ಆಗಲಿದೆಯಾ ವಾಟ್ಸ್​ಆ್ಯಪ್​, ಫೇಸ್​ಬುಕ್​, ಟ್ವಿಟರ್…?​

ವಾಟ್ಸ್​ಆ್ಯಪ್​, ಫೇಸ್​ಬುಕ್​, ಟ್ವಿಟರ್​ ನಾಳೆಯಿಂದ ಭಾರತದಲ್ಲಿ ಇರಲಿದೆಯೇ ಎಂಬ ಕುತೂಹಲ ಎಲ್ಲರಲ್ಲೀ ಉಂಟಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಅದಾಗಲೇ ಕುತೂಹಲ ಕೆರಳಿದ್ದು, ಭಾರತದಲ್ಲಿ ನಾಳೆಯಿಂದ ಇವೆಲ್ಲ ಕಾರ್ಯನಿರ್ವಹಿಸಲಿವೆಯೇ ಇಲ್ಲವೇ ಎಂಬುದರ ಬಗ್ಗೆ ಇನ್ನೂ ಸ್ಪಷ್ಟನೆ

10 ದಿನಗಳಲ್ಲಿ ಮತ್ತೊಂದು ಪ್ಯಾಕೇಜ್ ಘೋಷಣೆ: ಸಿಎಂ ಯಡಿಯೂರಪ್ಪ

ಕೋವಿಡ್ ಲಾಕ್‍ಡೌನ್‍ಗೆ ಸಂಬಂಧಿಸಿದಂತೆ ಈಗ ಘೋಷಿಸಿರುವ ಪ್ಯಾಕೇಜ್‍ನಲ್ಲಿ ಕೆಲವರು ಬಿಟ್ಟು ಹೋಗಿದ್ದಾರೆ. ಆದುದರಿಂದ, ಇನ್ನು 10-12 ದಿನಗಳಲ್ಲಿ ರಾಜ್ಯದ ಹಣಕಾಸಿನ ಇತಿಮಿತಿಯನ್ನು ಗಮನದಲ್ಲಿಟ್ಟುಕೊಂಡು ಮತ್ತೊಂದು ಪ್ಯಾಕೇಜ್ ಘೋಷಣೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ

ಸ್ಟುಡಿಯೋದಲ್ಲಿ ಕೋವಿಡ್ ನೆಗೆಟಿವ್ ರಿಪೋರ್ಟ್ ತಯಾರಿ…! | ನಕಲಿ ಸರ್ಟಿಫಿಕೇಟ್ ಕೊಡುತ್ತಿದ್ದ ಪತ್ರಕರ್ತ ಖಾಖಿ ಬಲೆಗೆ

ಕೊಡಗು: ರಾಜ್ಯದ ಗಡಿ ಭಾಗದ ಚೆಕ್ ಪೋಸ್ಟ್ ಗಳಲ್ಲಿ ಸಂಚರಿಸುವ ವಾಹನ ಮತ್ತು ಅದರಲ್ಲಿ ಬರುವ ಪ್ರಯಾಣಿಕರು ಹಾಗೂ ಕಾಲು ನಡಿಗೆಯಲ್ಲಿ ಸಂಚರಿಸುವವರು ಕಡ್ಡಾಯವಾಗಿ 72 ಗಂಟೆಗಳ ಒಳಗೆ ಪಡೆದಿರುವ ಕೊರೋನಾ ಆರ್ ಟಿಪಿಸಿಆರ್ ನೆಗೆಟಿವ್ ವರದಿ ಹೊಂದಿರಬೇಕು ಎಂಬ ಕಾನೂನು ಈಗಾಗಲೇ ಜಾರಿಯಲ್ಲಿದೆ. ಇದನ್ನೇ