Browsing Category

latest

ಉಡುಪಿ | 5 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ : ಆರೋಪಿಗೆ 10 ವರ್ಷ ಶಿಕ್ಷೆ

ಉಡುಪಿ : ಉಡುಪಿ ಜಿಲ್ಲಾ ಹೆಚ್ಚುವರಿ ಮತ್ತು ಸತ್ರ ನ್ಯಾಯಾಲಯದ ಪೋಕ್ಸೋ ತ್ವರಿತ ವಿಶೇಷ ನ್ಯಾಯಾಲಯ 5 ವರ್ಷದ ಬಾಲಕಿಯೋರ್ವಳಿಗೆ ಲೈಂಗಿಕ ದೌರ್ಜನ್ಯವೆಸಗಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ಹೊರಡಿಸಿದೆ. ಸಂತ್ರಸ್ತೆ ಬಾಲಕಿ ಅಪರಾಧಿಗೆ ಸೇರಿದ

ಮತ್ತೊಮ್ಮೆ ಸ್ತಬ್ಧವಾಗಲಿದೆ ಮಹಾರಾಷ್ಟ್ರ : ಮೇ 30 ರವರೆಗೆ ಲಾಕ್ ಡೌನ್ ವಿಸ್ತರಣೆ

ಮುಂಬೈ : ಮಹಾರಾಷ್ಟ್ರ ಸರ್ಕಾರವು ಕೊರೋನಾ ಸೋಂಕು ಹೆಚ್ಚಾಗುತ್ತಿರುವುದನ್ನು ಮನಗಂಡು ಈಗಿರುವ ಲಾಕ್ ಡೌನ್ ಅನ್ನು ಮೇ 30ರವರೆಗೂ ವಿಸ್ತರಣೆ ಮಾಡಿ ಆದೇಶ ಹೊರಡಿಸಿದೆ. ಮೇ 16ರಿಂದ ಮೇ 30ವೆರಗೂ ಲಾಕ್​ಡೌನ್ ವಿಸ್ತರಣೆ ಮಾಡಿ ಉದ್ಧವ್ ಠಾಕ್ರೆ ಸರ್ಕಾರ ಸಂಪುಟ ಸಭೆ ಬಳಿಕ ಆದೇಶ ಹೊರಡಿಸಿದೆ. ಈ

ಕೋವಿಡ್ ವಿರುದ್ದದ ಹೋರಾಟಕ್ಕೆ ವಿರಾಟ್ ಕೊಹ್ಲಿ 2 ಕೋಟಿ ದೇಣಿಗೆ

ಟೀಂ ಇಂಡಿಯಾ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಪತ್ನಿ ಅನುಷ್ಕಾ ಶರ್ಮಾ ಅವರು ಕೋವಿಡ್ ವಿರುದ್ದದ ಹೋರಾಟಕ್ಕೆ ಎರಡು ಕೋಟಿ ರೂ. ದೇಣಿಗೆ ನೀಡಿದ್ದಾರೆ. 14ನೇ ಆವೃತ್ತಿತ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕೋವಿಡ್ ಕಾರಣದಿಂದ ಅರ್ಧದಲ್ಲೇ ನಿಂತ

ಕರಾವಳಿಯ ವಿವಿದೆಡೆ ಭಾರೀ ಗಾಳಿ ,ಮಳೆ,ಸಿಡಿಲಿಗೆ ದನ ಸಾವು,ವಿವಿದೆಡೆ ಮುರಿದು ಬಿದ್ದ ಮರಗಳು,ಮನೆಗೆ ಹಾನಿ

ಕರಾವಳಿಯ ವಿವಿದೆಡೆ ಭಾರೀ ಗಾಳಿ ,ಮಳೆಯಾಗಿದ್ದು,ಬೆಳ್ತಂಗಡಿಯಲ್ಲಿ ಸಿಡಿಲಿಗೆ ದನವೊಂದು ಸಾವಿಗೀಡಾಗಿದೆ,ಮನೆಹೊಂದರ ವಿದ್ಯುತ್ ಉಪಕರಣಗಳಿಗೆ ಹಾನಿಯಾಗಿದೆ. ತೋಟಗಳಲ್ಲಿ ತೆಂಗು,ಅಡಿಕೆ ಸೇರಿದಂತೆ ವಿವಿದ ಮರಗಳು ಮುರಿದು ಬಿದ್ದಿದೆ. ಕಡಬ ತಾಲೂಕಿನ ಕೊಯಿಲದಲ್ಲಿ ಮನೆಯೊಂದಕ್ಕೆ

ಬಾಡಿಗೆ ಕೇಳಿದ ಮಹಿಳೆಗೆ ರೌಡಿಗಳನ್ನು ಬಿಟ್ಟು ಬೆದರಿಕೆ: “ಬಾಡಿಗೆ ಕೇಳಿದರೆ ಬಾಂಬ್ ಇಟ್ಟು ಬಿಲ್ಡಿಂಗ್‌ ಉಡಾಯಿಸುವೆ ”…

ಮಂಗಳೂರು: ಕಟ್ಟಡದ ಬಾಡಿಗೆ ನೀಡುವಂತೆ ಕೇಳಿದ ಮಹಿಳೆ ಮೇಲೆ ಸ್ಥಳೀಯ ರೌಡಿಗಳನ್ನು ಬಿಟ್ಟು “ಬಾಡಿಗೆ ಕೇಳಿದರೆ ಬಿಲ್ಡಿಂಗ್‌ಗೆ ಬಾಂಬ್ ಇಟ್ಟು ಉರುಳಿಸುತ್ತೇನೆ” ಎಂದು ಬೆದರಿಕೆ ಹಾಕಿದ್ದಾರೆ ಎಂದು ಮಾಜಿ ಸಚಿವ ನಾಗರಾಜ ಶೆಟ್ಟಿ ವಿರುದ್ಧ ಮಂಗಳೂರು ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ

ಕಾರು- ಬೈಕ್ ಡಿಕ್ಕಿ | ಬೈಕ್ ಸವಾರ ಮೃತ್ಯು,ಇನ್ನೋರ್ವ ಗಂಭೀರ

ಕಾರು ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಸವಾರ ಮೃತಪಟ್ಟು ಇನ್ನೋರ್ವ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರ ಹೊಸಬೆಟ್ಟು ಎಂಬಲ್ಲಿ ನಡೆದಿದೆ. ಮೃತರನ್ನು ಉಪ್ಪಳ ಗೇಟ್ ಸಮೀಪದ ಅಬ್ದುಲ್ ರಶೀದ್ (65) ಎಂದು ಗುರುತಿಸಲಾಗಿದೆ. ಅವರ ಸಂಬಂಧಿ ಮುಹಮ್ಮದ್ ಅನೀಸ್

ಆಲಂಕಾರು : ಮೊಬೈಲ್ ಟವರ್ ನಲ್ಲಿ ವಿದ್ಯುತ್ ಶಾಕ್ | ಟವರ್ ಮೈಂಟೇನರ್ ಮೃತ್ಯು

ವಿದ್ಯುತ್ ಅವಘಡದಿಂದಾಗಿ ಮೊಬೈಲ್ ಟವರ್ ಮೈಂಟೇನರ್ ಓರ್ವರು ಮೃತಪಟ್ಟ ಘಟನೆ ಭಾನುವಾರ ತಡರಾತ್ರಿ ಆಲಂಕಾರಿನಲ್ಲಿ ನಡೆದಿದೆ. ಮೃತ ವ್ಯಕ್ತಿ ಉಪ್ಪಿನಂಗಡಿ ನಿವಾಸಿ ಶ್ಯಾಮ್ ಎಂದು ಗುರುತಿಸಲಾಗಿದೆ. ಮೃತರು ಆಲಂಕಾರು‌ ಸಮೀಪದ ನೆಕ್ಕರೆ ಎಂಬಲ್ಲಿರುವ ಏರ್ ಟೆಲ್ ಕಂಪೆನಿಯ ಟವರ್

ಮಂಗಳಾ ಅಂಗಡಿ ಅವರಿಗೆ ರೋಚಕ ಗೆಲುವು : ಸ್ಥಾನ ಉಳಿಸಿಕೊಂಡ ಬಿಜೆಪಿ

ಬೆಳಗಾವಿ ಲೋಕಸಭೆ ಕ್ಷೇತ್ರದ ಫಲಿತಾಂಶ ಭಾರೀ ರೋಚಕತೆಯತ್ತ ಸಾಗಿ ಪ್ರತಿಯೊಂದು ಸುತ್ತಿನ ಮತ ಎಣಿಕೆ ಮುಗಿಯುತ್ತಿದ್ದಂತೆ ಮುನ್ನಡೆಯ ಅಂತರ ಬದಲಾಗುತ್ತಿರುವುದು ಎರಡೂ ಪಕ್ಷಗಳ ಅಭ್ಯರ್ಥಿಗಳು, ಕಾರ್ಯಕರ್ತರ ರೋಚಕತೆಯನ್ನು ಮತ್ತಷ್ಟು ಹೆಚ್ಚಿಸಿತು. ಕೊನೆಗೂ ಅಂತಿಮ ಲೆಕ್ಕ ಪೂರ್ಣಗೊಂಡು ಬಿಜೆಪಿ