ದ.ಕ ಜಿಲ್ಲೆಯಲ್ಲಿ ಇಂದು ಸಾವಿರಕ್ಕೂ ಅಧಿಕ ಮಂದಿಗೆ ಕೊರೋನಾ ಪಾಸಿಟಿವ್
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನದಿನಕ್ಕೂ ಕೊರೋನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ನಿತ್ಯವೂ ಪಾಸಿಟಿವ್ ಪ್ರಕರಣಗಳು ಅಧಿಕವಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಇಂದು ಬರೋಬ್ಬರಿ 1175 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ.
ಜಿಲ್ಲೆಯಲ್ಲಿ ಇಂದು 206 ಮಂದಿ ಕೊರೋನಾದಿಂದ!-->!-->!-->…