Browsing Category

latest

ವಿ.ಹಿಂ.ಪ. ಮುಖಂಡ ಆನಂದ ಕಲ್ಲಕಟ್ಟ ನಿಧನ

ವಿಟ್ಲ : ವಿಶ್ವ ಹಿಂದೂ ಪರಿಷದ್ ನ ಜಿಲ್ಲಾ ಉಪಾಧ್ಯಕ್ಷ ಆನಂದ ಕಲ್ಲಕಟ್ಟ ಅವರು ಜೂ.4 ರಂದು ಬೆಳಗ್ಗೆ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಇವರು ಹಲವು ವರ್ಷಗಳಿಂದ ಹಿಂದೂ ಸಂಘಟನೆಯ ಕಾರ್ಯದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದರು. ಇವರ ನಿಧನಕ್ಕೆ ವಿಶ್ವ ಹಿಂದೂ ಪರಿಷತ್, ಹಿಂದೂ ಜಾಗರಣ

ವಿಕಲಚೇತನರಿಗೆ ಸಿಗುವ ಸೌಲಭ್ಯ ಕಸಿದುಕೊಳ್ಳಲು ರಾಜಕೀಯ ಪ್ರಯತ್ನ

ಪುತ್ತೂರು : ಕಳೆದ ನಾಲ್ಕು ವರ್ಷಗಳ ಹಿಂದೆ ಕೃಷಿ ಕಾರ್ಯದಲ್ಲಿ ತೊಡಗಿದ್ದಾಗ ನಾನು ಮರದಿಂದ ಬಿದ್ದ ಪರಿಣಾಮ ಪೈನಲ್‍ಕಾರ್ಡಿಗೆ ಪೆಟ್ಟುಬಿದ್ದು ಸೊಂಟದಿಂದ ಕೆಳಭಾಗಕ್ಕೆ ಸ್ಪರ್ಶ ಜ್ಞಾನ ಇಲ್ಲದಂತಾಗಿದೆ. ಸದಾ ಹಾಸಿಗೆಯಲ್ಲಿಯೇ ಬದುಕು ಸವೆಸುತ್ತಿರುವ ನನಗೆ ನಾಲ್ಕೂವರೆ ವರ್ಷದ ಪುಟ್ಟ ಮಗು ಇದೆ.

ಪೋಲಿಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕ ಸಿಬ್ಬಂದಿಗಳನ್ನು ತೆಗೆಯಲ್ಲ – ಬೊಮ್ಮಾಯಿ | ಯು…

ಬೆಂಗಳೂರು: ಜೂನ್ 4, ಪೋಲಿಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗೃಹರಕ್ಷಕ ಸಿಬ್ಬಂದಿಗಳನ್ನು ಪುನರ್ ಹಂಚಿಕೆ ಮಾಡಿ ಸುತ್ತೊಲೆ ಹೊರಡಿಸಿತ್ತು. ಇದರಿಂದಾಗಿ 9000 ಗೃಹರಕ್ಷಕ ಸಿಬ್ಬಂದಿಗಳು ಕೆಲಸ ಕಳೆದುಕೊಳ್ಳುವಂತಾಗಿತ್ತು. ಇದೀಗ ಯಾವುದೇ ಗೃಹರಕ್ಷಕ ಸಿಬ್ಬಂದಿಗಳನ್ನು ತೆಗೆಯಲ್ಲ ಎಂದು

ಪಂಪ್ ವೆಲ್ ಫ್ಲೈಓವರ್ ಗೆ ‘ವೀರ ಸಾವರ್ಕರ್ ಮೇಲ್ಸೇತುವೆ ಪಂಪ್ ವೆಲ್’ ಎಂಬ ಬ್ಯಾನರ್ ಮತ್ತೆ ಅಳವಡಿಕೆ ಮೂಲಕ…

ಮಂಗಳೂರು : ನಗರದಲ್ಲಿ ಮತ್ತೆ ನಿನ್ನೆ ಪಂಪ್ ವೆಲ್ ಮೇಲ್ಸೇತುವೆಗೆ ಮತ್ತೆ ವೀರಸಾವರ್ಕರ್ ಫೋಟೋ ಇರುವ ಬ್ಯಾನರ್ ಅಳವಡಿಸಿ ವಿವಾದ ಸೃಷ್ಟಿಸಲಾಗಿದೆ. ಅಲ್ಲದೆ ಮಂಗಳೂರಿನ ನೆಹರೂ ಮೈದಾನಕ್ಕೆ ಕೋಟಿ ಚೆನ್ನಯ್ಯ ಬ್ಯಾನರ್ ಹಾಗೂ ತೊಕ್ಕೊಟ್ಟು ಫ್ಲೈ ಓವರ್ ಗೆ ವೀರ ರಾಣಿ ಅಬ್ಬಕ್ಕನ ಹೆಸರಿನ ಬ್ಯಾನರ್

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ರವಿಶಂಕರ್ ಮಿಜಾರ್ ನೇಮಕ

ಮಂಗಳೂರು, ಜೂನ್ 3: ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ರವಿಶಂಕರ್ ಮಿಜಾರ್ ಅವರನ್ನು ನೇಮಕ ಮಾಡಲಾಗಿದೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಬಳಿಕ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ (ಮೂಡಾ) ಅಧ್ಯಕ್ಷರ ಹುದ್ದೆಗೇರಲು ಹಲವು ಸಮಯಗಳಿಂದ ಲಾಬಿ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ಮಾರ್ಗಸೂಚಿ ಅನ್ವಯ- ಸಚಿವ ಡಾ| ಕೆ. ಸುಧಾಕರ್

ಉಡುಪಿ: ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಹೊಸ ಮಾರ್ಗಸೂಚಿ ಅನ್ವಯ ಮಾಡಲಾಗುತ್ತದೆ. ಈ ಮಾರ್ಗಸೂಚಿ ಈಗಾಗಲೇ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಜಾರಿಯಲ್ಲಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ. ಬುಧವಾರ ಉಡುಪಿಯಲ್ಲಿ

ಜೂ.4‌ | ಸವಣೂರು, ನೆಲ್ಯಾಡಿ, ಕಡಬ, ಸುಬ್ರಹ್ಮಣ್ಯ ಉಪ ಕೇಂದ್ರದಲ್ಲಿ ವಿದ್ಯುತ್ ನಿಲುಗಡೆ

ಪುತ್ತೂರು: 33ಕೆವಿ ಪುತ್ತೂರು-ಕಡಬ ಏಕಮಾರ್ಗವನ್ನು ದ್ವಿಮಾರ್ಗಗೊಳಿಸುವ ಕಾಮಗಾರಿ ಪ್ರಗತಿಯಲ್ಲಿರುವುದರಿಂದ ಹಾಗೂ 33ಕೆವಿ ಮಾರ್ಗದ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜೂ.4ರಂದು ಪೂರ್ವಾಹ್ನ 10 ರಿಂದ ಅಪರಾಹ್ನ 5 ರವರೆಗೆ ವಿದ್ಯುತ್ ನಿಲುಗಡೆ ಮಾಡಲಾಗುವುದು. ಆದುದರಿಂದ

ಬಂದಾರಿನ ಅಡಕೆ ವ್ಯಾಪಾರಿ ನಿಗೂಢ ನಾಪತ್ತೆ | ಆತಂಕದಲ್ಲಿ ಅಡಕೆ ಮಾರಿದ ಗ್ರಾಹಕರು

ಬೆಳ್ತಂಗಡಿ : ಮುಂಗಡ ಅಡಕೆ ಖರೀದಿಸಿ ನೂರಾರು ಗ್ರಾಹಕರಿಗೆ ಕೋಟ್ಯಂತರ ರೂಪಾಯಿ ಹಣ ಕೊಡಲು ಬಾಕಿ ಮಾಡಿದ್ದ ಅಡಕೆ ವ್ಯಾಪಾರಿಯೋರ್ವರು ಮನೆಗೆ ಬೀಗ ಹಾಕಿ ಒಂದು ವಾರದಿಂದ ನಿಗೂಢವಾಗಿ ನಾಪತ್ತೆಯಾದ ಘಟನೆ ಬಂದಾರು ಗ್ರಾಮದಿಂದ ವರದಿಯಾಗಿದ್ದು ಹಣ ಕಳೆದುಕೊಳ್ಳುವ ಭೀತಿಯಲ್ಲಿರುವ ಗ್ರಾಹಕರು ದಾರಿ