Browsing Category

latest

ಸವಣೂರು| ವಿದ್ಯುತ್ ವಿತರಣಾ ಕಂಪನಿಗಳ ಖಾಸಗೀಕರಣದ ವಿರುದ್ಧ ಮೆಸ್ಕಾಂ ಕಛೇರಿಯಲ್ಲಿ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ

ಭಾರತ ವಿದ್ಯುತ್ ಸಚಿವಾಲಯವು 2003ರ ವಿದ್ಯುತ್ ಕಾಯ್ದೆಯನ್ನು ತಿದ್ದುಪಡಿ ತಂದು, ಪ್ರಸ್ತಾಪಿತ 2020ರಲ್ಲಿ ಎಲ್ಲಾ ವಿದ್ಯುತ್ ವಿತರಣಾ ಕಂಪನಿಗಳನ್ನು ಖಾಸಗೀಕರಣಗೊಳಿಸುವ ನೀತಿಯ ವಿರುದ್ಧ ವಿವಿದೆಡೆ ಪ್ರತಿಭಟನೆ ನಡೆದಿದೆ. ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ನೌಕರರ ಸಂಘ ನೀಡಿದ

ದಕ್ಷಿಣಕನ್ನಡದಲ್ಲಿ ಮೂವರು ಸೋಂಕಿತರ ಸೋಂಕಿನ ಮೂಲ ನಿಗೂಢ | ಉಡುಪಿಯಲ್ಲಿ ಕೋರೋನಾ ಮಹಾಸ್ಪೋಟ – ಒಂದೇ ದಿನ…

ಕರಾವಳಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೋಮವಾರ ಮತ್ತೆ ನಾಲ್ಕು ಮಂದಿಗೆ ಕೊರೋನಾ ಪಾಸಿಟಿವ್ ಇರುವುದು ದೃಢಪಟ್ಟಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 137 ಕ್ಕೆ ಏರಿಕೆಯಾಗಿದೆ. ಗುಜರಾತ್‌ನಿಂದ ಆಗಮಿಸಿ ಮಂಗಳೂರಿನಲ್ಲಿ ಕ್ವಾರಂಟೈನ್‌ನಲ್ಲಿದ್ದ 50 ವರ್ಷದ ವ್ಯಕ್ತಿಯಲ್ಲಿ ಸೋಂಕು

ಬೆಳ್ತಂಗಡಿ ತಾಲೂಕಿನ ಕಲ್ಲೇರಿ ಜನತಾ ಕಾಲೋನಿ | ಒಂದೂವರೆ ತಿಂಗಳ ನಂತರ ಮತ್ತೊಬ್ಬ ಮಹಿಳೆಯಲ್ಲಿ ಕೊರೋನಾ ಪಾಸಿಟಿವ್ !

ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೋನಿ ನಿವಾಸಿಯೋರ್ವರಿಗೆ ಕೊರೋನಾ ಪಾಸಿಟಿವ್ ದೃಢವಾಗಿದೆ. ಈ ಮಹಿಳೆಯು ಉಬ್ಬಸ ರೋಗದಿಂದ ಬಳಲುತ್ತಿದ್ದು, ಮೇ.30 ರಂದು ಅವರು ಮಂಗಳೂರಿನ ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗಾಗಿ ತೆರಳಿದ್ದರು. ಅಲ್ಲಿ ಅನುಮಾನಗೊಂಡ ವೈದ್ಯರು

ವಿಷ ಸೇವಿಸಿ ಆತ್ಮಹತ್ಯೆಗೆ ಶರಣಾದ ನಟಿ ಚಂದನಾ

ಬೆಂಗಳೂರು: ಜೂ 1, ಸ್ಯಾಂಡಲ್ ವುಡ್ ನಟಿ ಚಂದನಾ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರಿನ ತಾವರೆಕೆರೆಯಲ್ಲಿ ವರದಿಯಾಗಿದೆ. ಬೆಂಗಳೂರಿನ ತಾವರೆಕೆರೆಯ ಕೃಷ್ಣಮೂರ್ತಿ ಲೇಔಟಿನ ನಿವಾಸಿಯಾಗುರುವ ನಟಿ ಚಂದನಾ ಅವರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ವಿಷ ಸೇವನೆ ಮಾಡಿದ್ದ

ಆಂಧ್ರಪ್ರದೇಶ | ಸಾನಿಟೈಸರ್ ಸೇವಿಸಿ ತಾಯಿ ಹಾಗೂ ಮಗ ದುರ್ಮರಣ

ಆಂಧ್ರಪ್ರದೇಶ: ಆಂಧ್ರ ಪ್ರದೇಶದ ಕಡಪ ಜಿಲ್ಲೆಯಲ್ಲಿ ಕುಡಿಯಲು ಮದ್ಯ ಸಿಗಲಿಲ್ಲ ಎಂಬ ಕಾರಣಕ್ಕೆ ಸಾನಿಟೈಸರ್ ಕುಡಿದು 24 ವರ್ಷದ ಯುವಕ ಹಾಗೂ 52 ವರ್ಷದ ಆತನ ತಾಯಿ ಇಬ್ಬರು ಮೃತಪಟ್ಟಿರುವ ಆಘಾತಕಾರಿ ಘಟನೆ ನಡೆದಿದೆ. ಮೃತ ಶ್ರೀರಾಮ್ ನಾಯಕ್ ಮತ್ತು ಆತನ ತಾಯಿ ವಿಜಯಲಕ್ಷ್ಮಿ ಕಟ್ಟಡ

ಕೊರೋನಾ ಭಯದ ನಡುವೆ ಶುಭಸುದ್ದಿ: ಗುಣಮುಖರಾಗುತ್ತಿದ್ದಾರೆ ಹೆಚ್ಚಿನ ಸೋಂಕಿತರು

ದೆಹಲಿ: ದೇಶದಲ್ಲಿ ಕೋವಿಡ್ ಪಾಸಿಟಿವ್ ಬರುವವರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದ್ದರೂ ಇನ್ನೊಂದೆಡೆಯಿಂದ ಗುಣಮುಖರಾಗುವ ಅವರ ಸಂಖ್ಯೆಯೂ ಹೆಚ್ಚುತ್ತಿದೆ ಕೊರೋನಾ ಸೋಂಕಿತರ ಸಂಖ್ಯೆ ಹೆಚ್ಚುತ್ತಿದ್ದಂತೆ ಅತ್ತ ಕೇಂದ್ರ ಆರೋಗ್ಯ ಸಚಿವಾಲಯ ದೇಶದ ಪ್ರಜೆಗಳಿಗೆ ಶುಭಸುದ್ದಿ ರವಾನಿಸುತ್ತಿದೆ. ಸದ್ಯ

ಉಪ್ಪಿನಂಗಡಿ | ಒಎಲ್‌ಎಕ್ಸ್‌ನಲ್ಲಿ ಬೈಕ್ ಮಾರಲು ಹೋದ ವಿದ್ಯಾರ್ಥಿಯೊಬ್ಬನ ಖಾತೆಯಿಂದ ರೂ. 12 ಸಾವಿರ ಮಂಗಮಾಯ !

ಉಪ್ಪಿನಂಗಡಿ : ಇದ್ದದ್ದು ಹೋಯಿತು ಮದ್ದಿನ ಗುಣದಿಂದ ಎಂಬಂತಾಗಿದೆ ! …ಉಪ್ಪಿನಂಗಡಿಯ ಬಜತ್ತೂರು ಗ್ರಾಮದಲ್ಲಿ ಒಎಲ್‌ಎಕ್ಸ್‌ನಲ್ಲಿ ಬೈಕ್ ಮಾರಲು ಹೋದ ವಿದ್ಯಾರ್ಥಿಯೋರ್ವ ಅಲ್ಲಿ ಪರಿಚಯವಾದ ಗ್ರಾಹಕನ ಬಣ್ಣದ ಮಾತಿನ ಮೋಡಿಗೆ ತನ್ನ ಉಳಿತಾಯ ಖಾತೆಯಲ್ಲಿದ್ದ 12 ಸಾವಿರ ರೂ. ಕಳೆದುಕೊಂಡ ಘಟನೆ

ಮದುವೆಗೆ ಮುಂಚೆಯೇ ಕ್ರಿಕೆಟರ್ ಹಾರ್ದಿಕ್ ಪಾಂಡ್ಯ ಜೊತೆಗಾತಿ ನತಾಶ ಗರ್ಭಿಣಿ | ಮಗುವನ್ನು ಹಾರ್ದಿಕವಾಗಿ ಸ್ವಾಗತಿಸಲು…

ಮುಂಬೈ: ಹಾರ್ದಿಕ್ ಪಾಂಡ್ಯ ಟೀಂ ಇಂಡಿಯಾ ಆಲ್‍ರೌಂಡರ್ ಆಟಗಾರನಾಗಿದ್ದು, ತಾವು ಈಗ ತಂದೆಯಾಗುತ್ತಿರುವ ಸಿಹಿ ಸುದ್ದಿಯನ್ನು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. ಅವರು ಹುಟ್ಟಲಿರುವ ಕೂಸನ್ನು ಹಾರ್ದಿಕವಾಗಿ ಸ್ವಾಗತಿಸಲು ಕಾತರರಾಗಿದ್ದಾರೆ. ನತಾಶಾ ಮತ್ತು ನಾನು ಒಟ್ಟಿಗೆ ಉತ್ತಮ