Browsing Category

latest

ಮಧ್ಯಾಹ್ನದ ಹೆಲ್ತ್ ಬುಲೆಟಿನ್ ನಿಲ್ಲಿಸಿದ ರಾಜ್ಯ ಸರಕಾರ : ಸಚಿವ ಡಾ|ಕೆ.ಸುಧಾಕರ್ ಮಾಹಿತಿ

ಬೆಂಗಳೂರು : ಕೊರೊನಾ ಸೊಂಕಿತರ ವಿವರಣೆಗಳ ಮಧ್ಯಾಹ್ನ ಹೆಲ್ತ್ ಬುಲೆಟಿನ್ ನನ್ನು ರಾಜ್ಯ ಸರಕಾರ ಇಂದಿನಿಂದ ನಿಲ್ಲಿಸಿದೆ. ಕೊರೊನಾ ಸೋಂಕಿತರು, ಗುಣಮುಖರಾದವರ ಬಗ್ಗೆ ಇಲ್ಲಿವರೆಗೂ ರಾಜ್ಯ ಆರೋಗ್ಯ ಇಲಾಖೆಯಿಂದ ಪ್ರತಿನಿತ್ಯ ಎರಡು ಬಾರಿ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗುತ್ತಿತ್ತು.

ಇನ್ನು ಮುಂದೆ ಮೊಬೈಲ್ ಸಂಖ್ಯೆ 10 ರಿಂದ 11 ಅಂಕಿಗೆ ಹೆಚ್ಚಿಸಲು ಟ್ರಾಯ್ ಶಿಫಾರಸು

ನವದೆಹಲಿ: ದೇಶದಲ್ಲಿರುವ ಮೊಬೈಲ್ ಬಳಕೆದಾರರಿಗೆ ಅಗತ್ಯ ಮಾಹಿತಿಯೊಂದು ಇಲ್ಲಿದೆ. ಎಲ್ಲಾ ಬಳಕೆದಾರರು ತಮ್ಮ ಮೊಬೈಲ್ ನಂಬರಿಗೆ ಮತ್ತೊಂದು ಅಂಕಿ ಸೇರಿಸಬೇಕಾದ ಸಾಧ್ಯತೆ ಕಂಡುಬರುತ್ತಿದೆ. ಪ್ರತಿ ಮೊಬೈಲ್ ನಂಬರಿನ ಆರಂಭದಲ್ಲಿ 9 ಸೇರಿಸಲು ಟ್ರಾಯ್ ಶಿಫಾರಸು ಮಾಡಿದೆ. ಅದೇ ರೀತಿ ಸ್ಥಿರ

ಭಾನುವಾರ ಸಂಪೂರ್ಣ ಲಾಕ್‌ಡೌನ್ ಇಲ್ಲ | ಎಂದಿನಂತೆ ಅವಕಾಶ | ಸರಕಾರದ ಆದೇಶ

ಬೆಂಗಳೂರು: ಲಾಕ್ ಡೌನ್ 4.0 ಮುಗಿಯಲು ಇನ್ನು ಒಂದೇ ದಿನ ಇರುವಾಗಲೇ ರಾಜ್ಯದಲ್ಲಿ ಲಾಕ್ ಡೌನ್ ನ್ನು ಬಹುತೇಕ ಸಡಿಲಿಕೆ ಮಾಡಲಾಗಿದ್ದು, ಈಗ ರಾಜ್ಯ ಸರಕಾರ ಮತ್ತೊಂದು ಮಹತ್ವದ ಆದೇಶ ಹೊರಡಿಸಿದ್ದು, ರಾಜ್ಯಾದ್ಯಂತ ಜಾರಿಯಲ್ಲಿದ್ದ ಭಾನುವಾರದ ಸಂಪೂರ್ಣ ಲಾಕ್ ಡೌನ್ ನ್ನು ಸಡಿಲಿಕೆ ಮಾಡಿ ಆದೇಶ

ಛತ್ತಿಸ್ ಘಡದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ಸಿನ ಹಿರಿಯ ನಾಯಕ ಅಜಿತ್‌ ಜೋಗಿ ವಿಧಿವಶ

ಛತ್ತಿಸ್ ಘಡದ ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ಸಿನ ಹಿರಿಯ ನಾಯಕ ಅಜಿತ್‌ ಜೋಗಿ ಅವರು ಇಂದು ವಿಧಿವಶರಾಗಿದ್ದಾರೆ. 74 ವರ್ಷದ ಅಜಿತ್‌ ಜೋಗಿ ಅವರು ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಅಜಿತ್‌ ಜೋಗಿ ಛತ್ತೀಸ್ಘಡದ ಮೊದಲ

ಎಂ.ಟಿ.ವಿರೇಂದ್ರಕುಮಾರ್ ನಿಧನಕ್ಕೆ ಎಂ.ಬಿ.ಸದಾಶಿವ ಸಂತಾಪ

ವರದಿ : ಹಸೈನಾರ್ ಜಯನಗರ ಸುಳ್ಯ: ಕೇರಳದ ಹಿರಿಯ ರಾಜಕೀಯ ಸಾಮಾಜಿಕ ನೇತಾರ ಎಂ.ಟಿ. ವಿರೇಂದ್ರ ಕುಮಾರ್ ರವರು ಮೇ 28 ರಂದು ನಿಧನರಾಗಿದ್ದಾರೆ.ಇವರ ನಿಧನ ಕ್ಕೆ ಕರ್ನಾಟಕ ರಾಜ್ಯ ಜೆಡಿಎಸ್ ಉಪಾಧ್ಯಕ್ಷ ಎಂ ಬಿ ಸದಾಶಿವ ಸಂತಾಪ ಸೂಚಿಸಿದ್ದಾರೆ. ಕೇರಳ ರಾಜ್ಯ ಸರ್ಕಾರದಲ್ಲಿ ನೀರಾವರಿ

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಭೂಕಂಪ

ದೆಹಲಿ : ರೋಹ್ಟಕ್ ಹಾಗೂ ಹರಿಯಾಣ ರಾಷ್ಟ್ರ ರಾಜಧಾನಿ ದೆಹಲಿಯಿಂದ 64 ಕಿಲೋಮೀಟರ್ ದೂರದಲ್ಲಿದ್ದು, ಈ ಪ್ರದೇಶಗಳಲ್ಲಿ ಭೂಕಂಪನ ಸಂಭವಿಸಿದೆ. ‌ಭೂಕಂಪನವು ನಿನ್ನೆ ರಾತ್ರಿ ಸಂಭವಿಸಿದ್ದು, ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.6 ದಾಖಲಾಗಿದೆ. ಭೂಮಿ ಕಂಪನದ ಅನುಭವವಾಗುತ್ತಿದ್ದಂತೆ ಮನೆಯೊಳಗಡೆ,

ಕೊರೊನಾ ಭಯ | ಅನಾರೋಗ್ಯದಿಂದ ಮೃತಪಟ್ಟ ವ್ಯಕ್ತಿಯ ಹತ್ತಿರ ಸುಳಿಯದ ಜನ| ಎಸೈ ಈರಯ್ಯ ನೇತೃತ್ವದಲ್ಲಿ ಸಮಸ್ಯೆ ಇತ್ಯರ್ಥ

ಉಪ್ಪಿನಂಗಡಿ : ಜ್ವರದಿಂದ ಮೃತಪಟ್ಟ ವ್ಯಕ್ತಿಗೆ ಕೊರೊನಾ ಇತ್ತು ಎಂಬ ವದಂತಿ ಹಬ್ಬಿದ್ದರಿಂದ ಮೃತದೇಹದ ಬಳಿ ಭಯದಿಂದ ಯಾರೂ ಹತ್ತಿರ ಸುಳಿಯದ ಕಾರಣ ಮೃತದೇಹವು ಅತಂತ್ರವಾದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಉಪ್ಪಿನಂಗಡಿಯ ಹೊಟೇಲ್ ಒಂದರಲ್ಲಿ ಕಾರ್ಮಿಕರಾಗಿದ್ದ

ಕುಕ್ಕುಜೆಯಲ್ಲಿ ತಾತ್ಕಾಲಿಕ ಸೇತುವೆ ನಿರ್ಮಾಣಕ್ಕೆ ಶಾಸಕ ಹರೀಶ್ ಪೂಂಜಾ ಸೂಚನೆ

ವರದಿ : ಗೌತಮಿ ಮೊಗ್ರು ಬೆಳ್ತಂಗಡಿ : ಕುದುರೆಮುಖ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಕುತ್ಲೂರು ಗ್ರಾಮದ ಕುಕ್ಕುಜೆ - ಆಲಂಬ ಎಂಬಲ್ಲಿ ಮೂರು ದಿನಗಳ ಹಿಂದೆ ಕುಸಿದ ಬಿದ್ದಹಳೆಯ ಸೇತುವೆಯ ಸ್ಥಳಕ್ಕೆ ಭೇಟಿ ನೀಡಿ ವೀಕ್ಷಿಸಿದ ಶಾಸಕರಾದ ಹರೀಶ್ ಪೂಂಜಾ ಅವರು ಇಲ್ಲಿ ಸಂಪರ್ಕಕ್ಕೆ ಅಡಚಣೆಯಾಗದಂತೆ