Browsing Category

latest

ದ‌.ಕ.| ಬೆಂಬಿಡದ ಕೊರೊನಾತಂಕ| ಇಂದೂ ಪತ್ತೆಯಾಗಿದೆ ಪಾಸಿಟಿವ್ ಪ್ರಕರಣ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು 4 ಕೋವಿಡ್-19 ಪ್ರಕರಣಗಳು ವರದಿಯಾಗಿದೆ. ಜಿಲ್ಲೆಯ ಒಟ್ಟು ಕೋವಿಡ್-19 ಸೋಂಕಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ಸದ್ಯ ಇವರಿಗೆ ಮಂಗಳೂರಿನ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮಾಡಲಾಗುತ್ತಿದೆ. ಮಾಹಿತಿ ನೀಡಲು ಹಿಂದೇಟು?

ಎಸ್ಎಸ್ಎಲ್ ಸಿ ಪರೀಕ್ಷೆ ನಡೆಸದೆ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಗೊಳಿಸುವಂತೆ ರಾಜ್ಯದ ವಿವಿಧ ಸಂಘಟನೆಗಳಿಂದ…

ರಾಜ್ಯದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ರದ್ದುಗೊಳಿಸಿ ಎಲ್ಲಾ ವಿದ್ಯಾರ್ಥಿಗಳನ್ನು ತೇರ್ಗಡೆ ಮಾಡಬೇಕೆಂದು ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ, ಕರ್ನಾಟಕ ರಾಜ್ಯ ನಿವೃತ್ತ ಶಿಕ್ಷಣ ಅಧಿಕಾರಿಗಳ ವೇದಿಕೆ,ಶಿಕ್ಷಣದ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ,ಭಾರತ ಜ್ಞಾನ ವಿಜ್ಞಾನ

ಕೊರೋನಾ ಸೋಂಕಿತ ವಿಟ್ಲದ ಹೆಡ್‌ಕಾನ್‌ಸ್ಟೇಬಲ್ ಜತೆ ಸಂಪ್ಯ ಪೊಲೀಸ್ ಠಾಣಾ ಸಿಬ್ಬಂದಿ ಸಂಪರ್ಕ | ಕ್ವಾರಂಟೈನ್

ಪುತ್ತೂರು: ಕೊರೋನಾ ಸೋಂಕು ಧೃಢಪಟ್ಟಿರುವ ವಿಟ್ಲ ಪೊಲೀಸ್ ಠಾಣಾ ಹೆಡ್ ಕಾನ್‌ಸ್ಟೇಬಲ್ ಜೊತೆ ಸಂಪರ್ಕ ಹೊಂದಿದ್ದರೆನ್ನಲಾದ ಸಂಪ್ಯ ಪೊಲೀಸ್ ಠಾಣಾ ಸಿಬ್ಬಂದಿಯೋರ್ವರು ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ವಿಟ್ಲ ಠಾಣಾ ಹೆಡ್‌ಕಾನ್‌ಸ್ಟೇಬಲ್ ಅವರು ಕಾರ್ಯ ನಿಮಿತ್ತ ಸಂಪ್ಯ ಠಾಣಾ ವ್ಯಾಪ್ತಿಗೆ

ದ.ಕ. ಜಿಲ್ಲೆಯಲ್ಲಿ ಇಂದು 3 ಕೊರೊನಾ ಪಾಸಿಟಿವ್

ಮಂಗಳೂರು: ಇಂದು ಮದ್ಯಾಹ್ನದ ವೇಳೆಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 19 ಕೊರೊನಾ ಪಾಸಿಟಿವ್ ಬಂದಿದ್ದು, ಈ ಪೈಕಿ ಉಡುಪಿ ಜಿಲ್ಲೆಯಲ್ಲಿ 16 ಸೋಂಕಿತರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಇಂದು ಕಡಲ ತಡಿಯಲ್ಲಿ ಕಂಡು ಬಂದಿರುವ

ನಿನ್ನೆ ಕೊರೊನಾ ಪಾಸಿಟಿವ್ ಬಂದ ವಿಟ್ಲದ ಪೊಲೀಸ್ ಕಾನ್ಸ್‌ಟೇಬಲ್ ಗೂ ಬೆಳ್ಳಾರೆಗೂ ನಂಟು

ಬೆಳ್ಳಾರೆ: ವಿಟ್ಲದಲ್ಲಿ ನಿನ್ನೆ ಕೊರೋನ ಪಾಸಿಟಿವ್ ಬಂದಿರುವ ಪೊಲೀಸ್ ಕಾನ್ಸ್‌ಟೇಬಲ್ ಬೆಳ್ಳಾರೆಯ ಕಾವಿನಮೂಲೆ ಎಂಬಲ್ಲಿಯ ನಿವಾಸಿ ಎಂದು ತಿಳಿದು ಬಂದಿದೆ. ಪೋಲಿಸ್ ಗೆ ಕೊರೊನಾ ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಾವಿನಮೂಲೆಯಲ್ಲಿರುವ ಸೋಂಕಿತನ ಕುಟುಂಬವನ್ನು

ಹೋಮ್ ಕ್ವಾರಂಟೈನ್ ನಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರು

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ವಿದೇಶ ಹಾಗೂ ಹೊರರಾಜ್ಯಗಳಿಂದ ಬಂದವರಿಗೆ ಕ್ವಾರಂಟೈನ್ ಅನಿವಾರ್ಯವಾಗಿದೆ. ಇದೀಗ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಸುಮಾರು 2 ತಿಂಗಳುಗಳ

ಬೆಳ್ತಂಗಡಿಯಲ್ಲಿ ಕೋರೋನಾ ಮಾರಿಗೆ ಮೊದಲ ಬಲಿ

ವೇಣೂರು: ಬೆಳ್ತಂಗಡಿ ತಾಲೂಕಿನ ವೇಣೂರು ಮೂಡುಕೋಡಿ ಪರಿಸರದ ವ್ಯಕ್ತಿಯೊಬ್ಬರು ಮಹಾ ಮಾರಿ ಕೊರೊನಾ ವೈರಸ್‌ಗೆ ಬಲಿಯಾಗಿದ್ದಾರೆ. ಇವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಇವರಿಗೆ ಜಿಲ್ಲೆಯ ಕೋವಿಡ್ ಆಸ್ಪತ್ರೆ ವೆನ್ಲಾಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತಪಟ್ಟ

ನಿರಂತರವಾಗಿ ನಾಯಿ ಬೊಗಳಿತ್ತು ಅಂತ ನಾಯಿಗೆ ಗುಂಡು ಹಾರಿಸಿದ | ನಾಯಿ ಸಾಯಲಿಲ್ಲ, ಆತ ಸತ್ತ !

ಪಟನಾ : ಮನುಷ್ಯನಿಗೆ ದುರಹಂಕಾರ ಬಂದರೆ, ಅದು ಆತನನ್ನು ಯಾವೆಲ್ಲ ರೀತಿ ವರ್ತಿಸುವಂತೆ ಮಾಡಬಹುದು ಎಂಬುದಕ್ಕೆ ಮತ್ತು ಅದಕ್ಕೆ ಮನುಷ್ಯ ಹೇಗೆಲ್ಲಾ ತಾನು ಊಹಿಸದ ರೀತಿಯಲ್ಲಿ ಶಿಕ್ಷೆಗೆ ಒಳಗಾಗಬಹುದು ಅನ್ನುವುದಕ್ಕೆ ಪಾಟ್ನಾದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಆತನ ನೆರೆಮನೆಯ ನಾಯಿಯ ನಿರಂತರವಾಗಿ