Browsing Category

latest

ದ.ಕ. ಜಿಲ್ಲೆಯಲ್ಲಿ ಇಂದು 3 ಕೊರೊನಾ ಪಾಸಿಟಿವ್

ಮಂಗಳೂರು: ಇಂದು ಮದ್ಯಾಹ್ನದ ವೇಳೆಗೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಟ್ಟು 19 ಕೊರೊನಾ ಪಾಸಿಟಿವ್ ಬಂದಿದ್ದು, ಈ ಪೈಕಿ ಉಡುಪಿ ಜಿಲ್ಲೆಯಲ್ಲಿ 16 ಸೋಂಕಿತರು ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ಹೊಸ ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆ. ಇಂದು ಕಡಲ ತಡಿಯಲ್ಲಿ ಕಂಡು ಬಂದಿರುವ

ನಿನ್ನೆ ಕೊರೊನಾ ಪಾಸಿಟಿವ್ ಬಂದ ವಿಟ್ಲದ ಪೊಲೀಸ್ ಕಾನ್ಸ್‌ಟೇಬಲ್ ಗೂ ಬೆಳ್ಳಾರೆಗೂ ನಂಟು

ಬೆಳ್ಳಾರೆ: ವಿಟ್ಲದಲ್ಲಿ ನಿನ್ನೆ ಕೊರೋನ ಪಾಸಿಟಿವ್ ಬಂದಿರುವ ಪೊಲೀಸ್ ಕಾನ್ಸ್‌ಟೇಬಲ್ ಬೆಳ್ಳಾರೆಯ ಕಾವಿನಮೂಲೆ ಎಂಬಲ್ಲಿಯ ನಿವಾಸಿ ಎಂದು ತಿಳಿದು ಬಂದಿದೆ. ಪೋಲಿಸ್ ಗೆ ಕೊರೊನಾ ಸೋಂಕು ಧೃಡಪಟ್ಟ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕಾವಿನಮೂಲೆಯಲ್ಲಿರುವ ಸೋಂಕಿತನ ಕುಟುಂಬವನ್ನು

ಹೋಮ್ ಕ್ವಾರಂಟೈನ್ ನಲ್ಲಿ ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡರು

ಬೆಂಗಳೂರು : ಕೊರೊನಾ ವೈರಸ್ ಸೋಂಕು ಹರಡುತ್ತಿರುವ ಹಿನ್ನೆಲೆಯಲ್ಲಿ ವಿದೇಶ ಹಾಗೂ ಹೊರರಾಜ್ಯಗಳಿಂದ ಬಂದವರಿಗೆ ಕ್ವಾರಂಟೈನ್ ಅನಿವಾರ್ಯವಾಗಿದೆ. ಇದೀಗ ದೆಹಲಿಯಿಂದ ಬೆಂಗಳೂರಿಗೆ ಆಗಮಿಸಿದ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡರು ಹೋಮ್ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ಸುಮಾರು 2 ತಿಂಗಳುಗಳ

ಬೆಳ್ತಂಗಡಿಯಲ್ಲಿ ಕೋರೋನಾ ಮಾರಿಗೆ ಮೊದಲ ಬಲಿ

ವೇಣೂರು: ಬೆಳ್ತಂಗಡಿ ತಾಲೂಕಿನ ವೇಣೂರು ಮೂಡುಕೋಡಿ ಪರಿಸರದ ವ್ಯಕ್ತಿಯೊಬ್ಬರು ಮಹಾ ಮಾರಿ ಕೊರೊನಾ ವೈರಸ್‌ಗೆ ಬಲಿಯಾಗಿದ್ದಾರೆ. ಇವರು ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದರು. ಇವರಿಗೆ ಜಿಲ್ಲೆಯ ಕೋವಿಡ್ ಆಸ್ಪತ್ರೆ ವೆನ್ಲಾಕ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಮೃತಪಟ್ಟ

ನಿರಂತರವಾಗಿ ನಾಯಿ ಬೊಗಳಿತ್ತು ಅಂತ ನಾಯಿಗೆ ಗುಂಡು ಹಾರಿಸಿದ | ನಾಯಿ ಸಾಯಲಿಲ್ಲ, ಆತ ಸತ್ತ !

ಪಟನಾ : ಮನುಷ್ಯನಿಗೆ ದುರಹಂಕಾರ ಬಂದರೆ, ಅದು ಆತನನ್ನು ಯಾವೆಲ್ಲ ರೀತಿ ವರ್ತಿಸುವಂತೆ ಮಾಡಬಹುದು ಎಂಬುದಕ್ಕೆ ಮತ್ತು ಅದಕ್ಕೆ ಮನುಷ್ಯ ಹೇಗೆಲ್ಲಾ ತಾನು ಊಹಿಸದ ರೀತಿಯಲ್ಲಿ ಶಿಕ್ಷೆಗೆ ಒಳಗಾಗಬಹುದು ಅನ್ನುವುದಕ್ಕೆ ಪಾಟ್ನಾದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಆತನ ನೆರೆಮನೆಯ ನಾಯಿಯ ನಿರಂತರವಾಗಿ

ಮತಾಂಧ ಜಿಹಾದಿಗಳ ಈ ದುಷ್ಕೃತ್ಯಕ್ಕೆ ಕಾಂಗ್ರೆಸ್ ಸಾಥ್ ಎಂದ ಶೋಭಾ | ನಿನ್ನೆ ಆತ್ಮಹತ್ಯೆ ಮಾಡಿಕೊಂಡ ಬಂಟ್ವಾಳ ನಿಶಾಂತ್…

ಬೆಂಗಳೂರು : ತಮ್ಮ ಹೆಸರಿನಲ್ಲಿ ಸುಳ್ಳು ಸುದ್ದಿಯನ್ನು ಹಬ್ಬಿಸಿ, ಸಮಾಜದ ಸ್ವಾಸ್ಥ್ಯ-ಶಾಂತಿ ಕದಡಲು ಯತ್ನಿಸುತ್ತಿರುವ ಕಿಡಿಗೇಡಿಗಳನ್ನು ತಕ್ಷಣ ಬಂಧಿಸುವಂತೆ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ. ಮತಾಂಧ ಜಿಹಾದಿಗಳ ಈ ದುಷ್ಕೃತ್ಯಕ್ಕೆ ಕಾಂಗ್ರೆಸ್ ನಾಯಕರು ಸೇರಿಕೊಂಡಿರುವುದು

ದ.ಕ. ಜಿಲ್ಲೆಯಲ್ಲಿ ಜೂನ್ 1 ರಿಂದ ಖಾಸಗಿ ಬಸ್ ಓಡಾಟ ಆರಂಭ

ಮಂಗಳೂರು: ಜೂನ್ 1 ರಿಂದ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲಾ ಮಾರ್ಗಗಳಲ್ಲಿ ಖಾಸಗಿ ಬಸ್ಸುಗಳ ಓಡಾಟ ಪ್ರಾರಂಭಿಸಲಿವೆ ಎಂದು ಸಿಟಿ ಬಸ್ಸುಗಳ ಸಂಘದ ಅಧ್ಯಕ್ಷ ದಿಲ್ ರಾಜ್ ಆಳ್ವ ತಿಳಿಸಿದ್ದಾರೆ. ಲಾಕ್ ಡೌನ್ ಕಾರಣದಿಂದ ಎಲ್ಲಾ ವಾಹನ ಸಂಚಾರಗಳು ಬಂದ್ ಆಗಿದ್ದವು. ಆದರೆ ಇದೀಗ ಸರಕಾರಿ ಬಸ್ಸುಗಳ ಓಡಾಟ