Browsing Category

latest

ಏಮ್ಸ್ ನ ಹಿರಿಯ ವೈದ್ಯ ಕೊರೊನಾ ಗೆ ಬಲಿ

ಹಿರಿಯ ವೈದ್ಯರಾದ ಜಿತೇಂದ್ರ ನಾಥ್ ಪಾಂಡೆ ಅವರು ಕೊರೊನಾಗೆ ಬಲಿಯಾಗಿದ್ದಾರೆ. ಇವರು ದೆಹಲಿ ಅಖಿಲ ಭಾರತ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್)ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಪಲ್ಮೊಲೊನೊಗಿ ವಿಭಾಗದ ನಿರ್ದೆಶಕರಾಗಿದ್ದ ಜಿತೇಂದ್ರ ಕಳೆದ ಒಂದು ವಾರದಿಂದ ಕೊರೊನಾ

ಸಾಮಾಜಿಕ ಜಾಲತಾಣದಲ್ಲಿ ಡಿವಿ ಸದಾನಂದ ಗೌಡರಿಗೆ ಅವಹೇಳನ | ತನಿಖೆಗೆ ಆಗ್ರಹ

ಸಾಮಾಜಿಕ ಜಾಲತಾಣದಲ್ಲಿ ಕೇಂದ್ರದ ಸಚಿವರಾದ ಡಿ.ವಿ. ಸದಾನಂದ ಗೌಡರ ಹೆಸರನ್ನು ಬರೆದು ಅವರ ಹೆಸರಿನ ಜೊತೆ ಇರುವ ಗೌಡ ಜಾತಿಯನ್ನು ಕೀಳು ಮಟ್ಟದ ಅವಹೇಳನಕಾರಿಯಾದ ಪದವನ್ನು ಬಳಸಿ ನಿಂದಿಸಿರುವುದಾಗಿ ದೂರು ದಾಖಲಿಸಲಾಗಿದೆ. ಸದಾನಂದರ ಹೆಸರಿನ ಜೊತೆ ಗೌಡ ಸಮುದಾಯಕ್ಕೆ ಅವಮಾನ

ಗೂನಡ್ಕ ಮಸೀದಿ ರಂಝಾನ್ ನಸ್ವೀಹತ್ ಸಿಲ್ಸಿಲಾ ಸಮಾರೋಪ

ಬದ್ರಿಯಾ ಜುಮಾ ಮಸೀದಿ ಗೂನಡ್ಕ ಮತ್ತು ಅಧೀನ ಸಂಘ ಸಂಸ್ಥೆಗಳ ಸಹಕಾರದೊಂದಿಗೆ ಸ್ಥಳೀಯ ಖತೀಬ್ ಮುಹಮ್ಮದ್ ಅಲಿ ಸಖಾಫಿ ಮಾದಾಪುರ ಹಾಗೂ ಎಸ್ ವೈ ಎಸ್ ಗೂನಡ್ಕ ಅಧ್ಯಕ್ಷ ಅಬ್ದುಲ್ ಲತೀಫ್ ಸಖಾಫಿ ಗೂನಡ್ಕ ನೇತ್ರತ್ವದಲ್ಲಿ ರಂಝಾನ್ ತಿಂಗಳ ಪೂರ್ತಿ ಆನ್ ಲೈನ್ ಮುಖಾಂತರ ನಡೆದ ವಿವಿಧ ವಿಷಯಗಳ ತರಗತಿ ಗಳ

ಬಂಟ್ವಾಳ | ಸೀಲ್ ಡೌನ್ ನಿಂದ ಹೊರಬಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಬಂಟ್ವಾಳದಲ್ಲಿ ಕೊರೋನಾ ಸೋಂಕು ದೃಢಪಟ್ಟ ಕಾರಣ ಕೆಲವು ಪ್ರದೇಶಗಳನ್ನು ಸೀಲ್ ಡೌನ್ ಮಾಡಲಾಗಿದೆ.ಇದರ ನಡುವೆ ಓರ್ವ ವ್ಯಕ್ತಿ ಪೇಟೆಗೆ ಬಂದುದನ್ನು ಗಮನಿಸಿ ಪೋಲಿಸರು ಅವನ ಮೇಲೆ ಪ್ರಕರಣ ದಾಖಲಿಸಿದ್ದಾರೆ. ರಾಜ್ಯದಾದ್ಯಂತ ಕೊರೋನಾ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಕೊರೋನಾ ಸೋಂಕು ಕಂಡುಬಂದ

ನರಿಮೊಗರು| ಕೊಡಿನೀರಿನಲ್ಲಿ ಲಾರಿ-ಬೈಕ್ ನಡುವೆ ಅಪಘಾತ

ಪುತ್ತೂರು: ಕಾಣಿಯೂರು ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ನರಿಮೊಗರಿನ ಕೊಡಿನೀರು ಎಂಬಲ್ಲಿ ಲಾರಿ ಮತ್ತು ಬೈಕ್ ನಡುವೆ ಅಪಘಾತ ನಡೆದಿದೆ. ಕಾಣಿಯೂರು ಕಡೆಯಿಂದ ಬರುತಿದ್ದ ಲಾರಿ ಮತ್ತು ಪುತ್ತೂರಿನಿಂದ ಹೋಗುತಿದ್ದ ಬೈಕ್ ನಡುವೆ ಅಪಘಾತ ನಡೆದಿದೆ. ಅಪಘಾತ ರಭಸಕ್ಕೆ ಬೈಕ್ ಸವಾರನಿಗೆ

ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿಗೂ ಅಂಟಿದ ಕೋರೋನಾ ನಂಟು

ಬೆಳ್ತಂಗಡಿ ತಾಲೂಕಿನ ಶಿರ್ಲಾಲು ನಿವಾಸಿಯಾದ 38 ವರ್ಷದ ಮಹಿಳೆಯೊಬ್ಬರಿಗೆ ಕೋವಿಡ್ -19 ಸೋಂಕು ದೃಢವಾಗಿದೆ. ಆ ಹಿನ್ನೆಲೆಯಲ್ಲಿ ಶಿರ್ಲಾಲಿನ ಮಜಲುಪಲ್ಕೆ ಪ್ರದೇಶದ ಒಟ್ಟು ಏಳು ಮನೆಗಳನ್ನು ಕಂಟೈನ್ಮೆಂಟ್ ವಲಯವೆಂದು ಗುರುತಿಸಲಾಗಿದೆ. ಮಹಿಳೆಯು ಶಿರ್ಲಾಲಿನ ಮಜಲುಪಲ್ಕೆಯಿಂದ ಕನ್ಯಾಡಿ-1 ಪಡ್ಪು

ದ.ಕ 2 , ಉಡುಪಿ 5 ಮಂದಿಗೆ ಕೊರೊನಾ ಪಾಸಿಟಿವ್

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನಾ ಪಾಸಿಟಿವ್ ಸರಣಿ ಮುಂದುವರೆದಿದ್ದು, ಶನಿವಾರ ಮತ್ತೆ ಇಬ್ಬರಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ರಾಜ್ಯ ಆರೋಗ್ಯ ಇಲಾಖೆ ಬಿಡುಗಡೆಗೊಳಿಸಿದ ಶನಿವಾರ ಮಧ್ಯಾಹ್ನದ ಹೆಲ್ತ್ ಬುಲೆಟಿನ್ ನಲ್ಲಿ ದ.ಕ.ದ ಇಬ್ಬರಿಗೆ ಸೋಂಕು ಇರುವುದು ದೃಢವಾಗಿದೆ.

ಅಕ್ರಮ ಸಕ್ರಮ ಜಮೀನಿನ ಮಾರಾಟಕ್ಕೆ ಇದ್ದ ನಿಷೇಧ ತೆರವು ಗೊಳಿಸಿದ ರಾಜ್ಯ ಸರಕಾರ

ಅಕ್ರಮ ಸಕ್ರಮ ಜಮೀನಿನ ಮಾರಾಟಕ್ಕೆ ಇದ್ದ ನಿಷೇಧವನ್ನು ತೆರವು ಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಮೂಲಕ ಹಲವರು ತಮ್ಮ ಜಮೀನನ್ನು ಮಾರಾಟ ಮಾಡುವಲ್ಲಿ ಎದುರಿಸುತ್ತಿದ್ದ ಸಮಸ್ಯೆ ದೂರವಾಗಿದೆ.