Browsing Category

latest

ನೆಟ್ಟಣ | ಹೊಟೇಲ್‌ನಲ್ಲಿ ಮದ್ಯ ಮಾರಾಟ |ಅಬಕಾರಿ ಇಲಾಖೆ ದಾಳಿ

ಕಡಬ ತಾಲೂಕಿನ ನೆಟ್ಟಣ ಎಂಬಲ್ಲಿ ಹೋಟೆಲ್ ಒಂದಕ್ಕೆ ಅಬಕಾರಿ ಇಲಾಖಾಧಿಕಾರಿಗಳು ದಾಳಿ ನಡೆಸಿ ಅಕ್ರಮ ಮದ್ಯ ಮಾರಾಟವನ್ನು ಪತ್ತೆ ಹಚ್ಚಿದ್ದಾರೆ.ಆರೋಪಿಯು ಪರಾರಿಯಾಗಿದ್ದು,ಅಬಕಾರಿ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ ಇಲ್ಲಿನ ನೆಟ್ಟಣ ಪೇಟೆಯಲ್ಲಿ ಕಾರ್ಯಚರಿಸುತ್ತಿರುವ ಹೋಟೆಲ್

ರಾಮಕುಂಜ | ಚಿಕನ್ ಸೆಂಟರ್, ಮನೆಯಲ್ಲಿ ದನದ ಮಾಂಸ ಮಾರಾಟ ಪೋಲಿಸ್ ದಾಳಿ ಓರ್ವ ವಶಕ್ಕೆ | ಇನ್ನೋರ್ವ ಪರಾರಿ

ಕಡಬ: ರಾಮಕುಂಜ ಗ್ರಾಮದ ನೀರಾಜೆ ಎಂಬಲ್ಲಿ ಮನೆಯೊಂದರಲ್ಲಿ ಅಕ್ರಮವಾಗಿ ಕಸಾಯಿಖಾನೆ ನಡೆಸಿ ದನದ ಮಾಂಸ ಮಾರಾಟ ಮಾಡುತ್ತಿರುವುದು ಮತ್ತು ಆತೂರು ಡಿಲೈಟ್ ಚಿಕನ್ ಸೆಂಟರ್ ನಲ್ಲಿ ದನದ ಮಾಂಸ ಮಾರಾಟ ಮಾಡುತ್ತಿರುವುದನ್ನು ಪತ್ತೆ ಹಚ್ಚಿದ ಕಡಬ ಪೋಲಿಸರು ಮಾಂಸವನ್ನು ವಶಪಡಿಸಿಕೊಂಡು ಓರ್ವನನ್ನು ವಶಕ್ಕೆ

ಮೂಡುಬಿದಿರೆ: ಕ್ವಾರಂಟೈನ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಗೆ ಕೊರೊನಾ ಪಾಸಿಟಿವ್

ಮಂಗಳೂರು: ಮೂಡಬಿದ್ರೆ ಕಡಂದಲೆ ಶಾಲೆಯಲ್ಲಿ ಕ್ವಾರಂಟೈನ್‌ನಲ್ಲಿ ಇದ್ದ ಸಂದರ್ಭ ಮೇ 21 ರಂದು ಆತ್ಮಹತ್ಯೆ ಮಾಡಿಕೊಂಡಿದ್ದ ವ್ಯಕ್ತಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ. ಮುಂಬೈನಿಂದ ಆಗಮಿಸಿದ ವ್ಯಕ್ತಿ ಜಿಲ್ಲಾಡಳಿತ ನಿಗದಿಪಡಿಸಿರುವ ಚೆಕ್ ಪೋಸ್ಟ್ ಮುಖಾಂತರ ಒಳಬರದೆ, ಸಚ್ಚರಿಪೇಟೆ

ಮಂಗಳೂರು ವಿಮಾನ ದುರಂತದಲ್ಲಿ ಮಡಿದವರಿಗೆ ನಳಿನ್,ಕೋಟ ನಮನ

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 10 ವರುಷಗಳ ಹಿಂದೆ ಸಂಭವಿಸಿದ್ದ ಭೀಕರ ವಿಮಾನ ಅಪಘಾತದಲ್ಲಿ ಮೃತಪಟ್ಟವರಿಗೆ ಇಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ದ.ಕ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಶ್ರದ್ಧಾಂಜಲಿ ಸಲ್ಲಿಸಿದರು. ಮೇ 22, 2010 ರಂದು

ಕುಕ್ಕೆ 2019-20 ರ ವಾರ್ಷಿಕ ಆದಾಯ ಶತಕೋಟಿ ಸಮೀಪ..!

ಸುಬ್ರಹ್ಮಣ್ಯ: ರಾಜ್ಯದ ಆರ್ಥಿಕತೆಗೆ ಅತೀಹೆಚ್ಚು ಕೊಡುಗೆ ನೀಡುತ್ತಿರುವ ದೇವಾಲಯಗಳ ಪಟ್ಟಿಯಲ್ಲಿ ಕಳೆದ ಹಲವಾರು ವರ್ಷಗಳಿಂದ ಮೊದಲ ಸ್ಥಾನದಲ್ಲಿರುವ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಾಲಯವು 2019-20ನೇ ಸಾಲಿನ ಆರ್ಥಿಕ ವರ್ಷದಲ್ಲಿ 98,92,24,193.34 ರೂ. ಆದಾಯ ಗಳಿಸಿ ಈ ಬಾರಿಯುೂ ಮೊದಲ

ಚಿತ್ರ ನಿರ್ದೇಶಕಿ ಆಗುವತ್ತ ನನ್ನ ಚಿತ್ತ | ನಟಿ ಸುಮಿತ್ರಾ ಗೌಡ

ಚಂದನವನ ಅನೇಕ ಪ್ರತಿಭೆಗಳ ತವರೂರು ಇಲ್ಲಿ ನಿಜವಾದ ಪ್ರತಿಭೆಗಳಿಗೆ ಮಾತ್ರ ನೆಲೆವೂರಲು ಸಾಧ್ಯ ಅನೋದು ಎಲ್ಲರಿಗೂ ತಿಳಿದ ಹಾಗೂ ತಿಳಿಯುತ್ತಿರುವ ಸತ್ಯ. ಕನ್ನಡ ಚಿತ್ರರಂಗ ಯೋಗ (ಅದೃಷ್ಟ) ಅಲ್ಲ ಯೋಗ್ಯತೆ (ಪ್ರತಿಭೆ) ಇದ್ದವ್ರಿಗೆ ಮಾತ್ರ ಯಶಸ್ಸು ಕೊಡುತ್ತದೆ ಎಂಬ ಸಾರ್ವಕಾಲಿಕ ಸತ್ಯ

ಬೂತ್‌ ಮಟ್ಟದಲ್ಲಿ ಪಕ್ಷ ಸಂಘಟನೆಗೆ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಪ್ಲಾನ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ, ಟ್ರಬಲ್‌ ಶೂಟರ್ ಡಿ.ಕೆ.ಶಿವಕುಮಾರ್ ಅವರು ಬೂತ್‌ಮಟ್ಟದಲ್ಲಿ ಪಕ್ಷ ಸಂಘಟನೆಗೆ ಮುಂದಾಗಿದ್ದಾರೆ. ಮತ್ತೆ ಕಾಂಗ್ರೆಸ್ ಪಕ್ಷದ ಬಲವರ್ಧನೆಗೆ ಪ್ಲಾನ್ ರೆಡಿ ಮಾಡಿದ್ದಾರೆ.ಬೂತ್ ಮಟ್ಟದಲ್ಲಿ ಪಕ್ಷ ಸಂಘಟಿತರಾದರೆ ಗ್ರಾ.ಪಂ.ಚುನಾವಣೆಯಲ್ಲಿ ಪರಿಣಾಮಕಾರಿಯಾಗಿ ಕಾರ್ಯ

ಇಂದು ಕರಾವಳಿ ಕೊಂಚ ನಿರಾಳ | ದ.ಕ 1 ಪಾಸಿಟಿವ್,ಉಡುಪಿ ನಿರಾಳ

ಏಕಾಏಕಿ ಏರುತ್ತಿದ್ದ ದಕ್ಷಿಣಕನ್ನಡ ಉಡುಪಿಯ ಸೋಂಕಿತರ ಸಂಖ್ಯೆ ನಿನ್ನೆಯ ತನಕ ಗಾಬರಿ ಹುಟ್ಟಿಸುತಿತ್ತು. ಇದೀಗ ಹೆಲ್ತ್ ಬುಲೆಟಿನ್ ಹೊರಬಿದ್ದಿದ್ದು, ದಕ ದಲ್ಲಿ ಓರ್ವ ರಿಗೆ ಸೋಂಕಿತ ಪತ್ತೆಯಾಗಿದೆ. ಉಡುಪಿಯಲ್ಲಿ ಯಾವುದೇ ಪ್ರಕರಣ ಪತ್ತೆಯಾಗಿಲ್ಲ. ಇದು ಕೊಂಚ ನಿರಾಳ ಎನಿಸಿದೆ. ದಕ್ಷಿಣ