Browsing Category

latest

ಕ್ವಾರಂಟೈನ್‌ನಲ್ಲಿರುವವರಿಗೆ ಊಟ ನೀಡುವ ವ್ಯಕ್ತಿಗಳಿಗೆ ಅಡ್ಡಿಪಡಿಸಿದರೆ ಕ್ರಿಮಿನಲ್ ಮೊಕದ್ದಮೆ!| ಕ್ವಾರಂಟೈನ್‌ನಲ್ಲಿ…

ಪುತ್ತೂರು: ಕ್ವಾರೆಂಟೈನ್‌ನಲ್ಲಿರುವವರಿಗೆ ಊಟ ನೀಡುವ ವ್ಯಕ್ತಿಗಳಿಗೆ ಅಡ್ಡಿಪಡಿಸುವವರ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸಲಾಗುವುದು ಎಂದು ತಹಶೀಲ್ದಾರ್ ಟಿ. ರಮೇಶ್ ಬಾಬು ತಿಳಿಸಿದ್ದಾರೆ. ಮೇ 21ರಂದು ತಮ್ಮ ಕಛೇರಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹೊರ

ಉಡುಪಿ | ಕೊರೋನ ಕ್ವಾರಂಟೈನ್ ನಲ್ಲಿದ್ದ ವಿವಾಹಿತೆ ‘ ಕರೋನಾ ಪ್ಯಾರ್ ಹೈ ‘ ಅಂದ ಪ್ರಿಯಕರನ ಜತೆ ಪರಾರಿ

ಕಾರ್ಕಳ : ವಿಶ್ವವೇ ಕೊರೋನಾಗೆ ಹೆದರಿ ಅದರ ವಿರುದ್ಧ ಹೋರಾಡಲು ದಾರಿ ಕಂಡುಕೊಳ್ಳುತ್ತಿದ್ದರೆ ಇಲ್ಲೊಬ್ಬ ಮಹಿಳೆ ಹೋಂ ಕ್ವಾರಂಟೈನ್‌ ಮುಗಿಯುತ್ತಿದ್ದಂತೆ ತನ್ನ ಮಗು ಬಿಟ್ಟು ವಿವಾಹಿತ ಪ್ರಿಯಕರನ ಜೊತೆ ಪರಾರಿಯಾದ ಘಟನೆ ಕಾರ್ಕಳ ತಾಲೂಕಿನ ಮರ್ಣೆ ಗ್ರಾಮದಿಂದ ವರದಿಯಾಗಿದೆ. ಅಜೆಕಾರು ಕೈಕಂಬ

ಕಾನೂನು ಸಚಿವರ ಮೇಲೆ ರಾಜ್ಯಾದ್ಯಂತ ಭುಗಿಲೆದ್ದ ಆಕ್ರೋಶ | ಮಾಧುಸ್ವಾಮಿ ಮೇಲೆ ಸಿಎಂ ಗರಂ

ಬೆಂಗಳೂರು: ಕೋಲಾರದಲ್ಲಿ ರೈತ ಮಹಿಳೆಗೆ ಏ ಬಾಯಿ ಮುಚ್ಚು, ರಾಸ್ಕಲ್ ಎಂದು ಹೇಳಿ ತೀವ್ರ ವಿವಾದಕ್ಕೆ ಸಿಲುಕಿದ್ದ ಕಾನೂನು ಮಂತ್ರಿ ಮಾಧುಸ್ವಾಮಿಯವರ ವಿರುದ್ಧ ರಾಜ್ಯಾದ್ಯಂತ ಆಕ್ರೋಶ ಭುಗಿಲೆದ್ದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಚಿವರನ್ನು ತೀವ್ರ ತರಾಟೆಗೆ

ಗ್ರಾಮ ಪಂಚಾಯತ್ ಗೆ ನಾಮನಿರ್ದೇಶನ ಕ್ರಮ ಸರಿಯಲ್ಲ | ಶಕುಂತಳಾ ನಾಗರಾಜ್

ಗ್ರಾಮ ಪಂಚಾಯತ್ ಅವಧಿ ಮುಕ್ತಾಯ ವಾಗುವ ಸಂದರ್ಭದಲ್ಲಿ ಚುನಾವಣೆ ಮುಂದೂಡಿ ನಾಮನಿರ್ದೇಶನ ಕ್ರಮಕ್ಕೆ ಇಳಿದಿರುವ ರಾಜ್ಯ ಸರಕಾರ ಪಂಚಾಯತ್ ರಾಜ್ ವ್ಯವಸ್ಥೆ ಗೆ ವಿರುದ್ಧ ದಾರಿ ಹಿಡಿದಿದ್ದು, ರಾಜಕೀಯ ರಹೀತ ಪಂಚಾಯತ್ ಗೆ ರಾಜಕೀಯ ಮಸಿ ಬಳಿಯುವ ತಂತ್ರ ನಡೆಯುತ್ತಿದೆ ಎಂದು ಬೆಳ್ಳಾರೆ ಗ್ರಾಮ ಪಂಚಾಯತ್

ಕಡಬ | ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ನೇಣಿಗೆ ಶರಣು

ಕಡಬ: ಕಡಬ ತಾಲೂಕಿನ ಕೊಂಬಾರು ಎಂಬಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ನಡೆದಿದೆ. ಕೊಂಬಾರುಗದ್ದೆ ನಿವಾಸಿ ತಿಮ್ಮಪ್ಪ ಗೌಡ ಎಂಬವರ ಪುತ್ರ ನಂದನ್(16 ವರ್ಷ) ಎಂಬವನು ಆತ್ಮಹತ್ಯೆಗೆ ಶರಣಾದವನು. ನಂದನ್ ಹತ್ತನೆ ತರಗತಿಯಲ್ಲಿ ಓದುತ್ತಿದ್ದು

ಕರಾವಳಿಯಲ್ಲಿ ಇಂದು ಕೋರೋನಾ 31 ಪಾಸಿಟಿವ್ | ಮುಂಬೈ ಲಿಂಕು…!

ಮಂಗಳೂರು: ಕರಾವಳಿಯಲ್ಲಿ ಕೊರೊನಾ ಆರ್ಭಟ ಹೆಚ್ಚಿದ್ದು,‌ ಅವಿಭಜಿತ ಜಿಲ್ಲೆಯಲ್ಲಿ ಇಂದು 31 ಪ್ರಕರಣ ದೃಢವಾಗಿದ್ದು, ಇದು ಉಭಯ ಜಿಲ್ಲೆಯ ಜನರಲ್ಲಿ ಆತಂಕ ಮೂಡಿಸಿದೆ. ಅರೋಗ್ಯ ಇಲಾಖೆ ಇಂದು ಮಧ್ಯಾಹ್ನ ಬಿಡುಗಡೆ ಮಾಡಿದ ಬುಲೆಟಿನ್ ಉಡುಪಿ ಜಿಲ್ಲೆಯಲ್ಲಿ 25 ಪ್ರಕರಣ ಹಾಗೂ ದಕ್ಷಿಣ ಕನ್ನಡ

ಬಿತ್ತು ಸೋನಿಯಾಗಾಂಧಿ ಮೇಲೆ ಶಿವಮೊಗ್ಗದಲ್ಲಿ FIR | ಮೋದಿ ಅವರು ಪಿಎಂ ಕೇರ್ಸ್‌ ನಿಧಿ ದುರ್ಬಳಕೆ ಆರೋಪದ ಹಿನ್ನೆಲೆ

ಸಾಗರ: ಕಾಂಗ್ರೇಸ್ ಹಿರಿಯ ನಾಯಕಿ ಸೋನಿಯಾ ಗಾಂಧಿಯ ವಿರುದ್ದ ಶಿವಮೊಗ್ಗ ಜಿಲ್ಲೆಯ ಸಾಗರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ಪ್ರಧಾನಿಯ ಕಾರ್ಯವೈಖರಿಯನ್ನು ಟ್ವಿಟರ್ ನಲ್ಲಿ ಟೀಕಿಸಿದ ಹಿನ್ನಲೆಯಲ್ಲಿ ಪ್ರಕರಣ ದಾಖಲಾಗಿದೆ. ಕಾಂಗ್ರೇಸ್ ಪಕ್ಷದ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಪ್ರಧಾನಿ ನರೇಂದ್ರ

ಆಶ್ರಯ ಫೌಂಡೇಶನ್ ಸುಳ್ಯ ಇದರ ರಮ್ಜಾನ್ ತಿಂಗಳ ವಿಶೇಷ ಭೋಜನ ವ್ಯವಸ್ಥೆ ಹಾಗೂ ಗಂಜಿ ವಿತರಣಾ ಕಾರ್ಯಕ್ರಮದ ಸಮಾರೋಪ

ಆಶ್ರಯ ಫೌಂಡೇಶನ್ ಸುಳ್ಯ ಇದರ ನೇತೃತ್ವದಲ್ಲಿ ಕಳೆದ ಎರಡು ತಿಂಗಳಿನಿಂದ ಲಾಕ್ ಡೌನ್ ಸಂದರ್ಭದಲ್ಲಿ ಹಲವಾರು ಸಮಾಜಮುಖಿ ಕಾರ್ಯಗಳನ್ನು ನಡೆಸಿ ಬಡ ಕೂಲಿ ಕಾರ್ಮಿಕರಿಗೆ ನಿರಾಶ್ರಿತರಿಗೆ ಅಗತ್ಯ ಆಹಾರ ಸಾಮಾಗ್ರಿಗಳನ್ನು ದಾನಿಗಳ ಸಹಕಾರವನ್ನು ಪಡೆದು ನೀಡುವ ಮೂಲಕ ಸಹಾಯಹಸ್ತವನ್ನು ನೀಡುತ್ತಾ