Browsing Category

latest

ಬೆಳ್ಳಾರೆಯಲ್ಲಿ ಮತ್ತೆ ಹಿಂದಿನಂತೆ ವ್ಯಾಪಾರ-ವಹಿವಾಟು | ಬೆಳ್ಳಾರೆ ವರ್ತಕರ ಸಂಘ ನಿರ್ಧಾರ

ಬೆಳ್ಳಾರೆಯಲ್ಲಿ ಮತ್ತೆ ಹಿಂದಿನಂತೆ ವ್ಯಾಪಾರ-ವಹಿವಾಟು ಬೆಳ್ಳಾರೆ ವರ್ತಕರ ಸಂಘ ನಿರ್ಧರಿಸಿದೆ. ಆದ್ದರಿಂದ ಸೋಮವಾರದಿಂದ ಬೆಳಿಗ್ಗೆ 6 ರಿಂದ ಸಂಜೆ 7ರ ತನಕ ಅಥವಾ ನಾಳೆ ಬರುವ ಲಾಕ್ ಡೌನ್ 4.0ರ ನಿಯಮಾವಳಿಗಳ ಪ್ರಕಾರ ಕಾರ್ಯ ನಿರ್ವಹಿಸಲಿದ್ದಾರೆ ಎಂದು ಬೆಳ್ಳಾರೆಯ ವರ್ತಕರ ಸಂಘದ ಅಧ್ಯಕ್ಷ

ವಲಸೆ ಕಾರ್ಮಿಕರಿಗೆ ಶಾಪ ಎನಿಸಿರುವುದು ಕೋರೋನಾವೋ…….? ಬಡತನವೋ……?

ಬರಹ : ಉದಿತ್ ಕುಮಾರ್ ಬೀನಡ್ಕ ಕಳೆದ ಮೂರು-ನಾಲ್ಕು ತಿಂಗಳಿನಿಂದ ಜಗತ್ತಿನೆಲ್ಲೆಡೆ ಕೊರೋನಾ ವೈರಸ್ ಮರಣ ಮೃದಂಗ ಬಾರಿಸುತ್ತಿದೆ. ಚೀನಾ ದೇಶದಲ್ಲಿ ಜೀವ ಪಡೆದ ಕೊರೋನಾ ತನ್ನ ಜನ್ಮಭೂಮಿಯಲ್ಲಿ ನೆರೆಹೊರೆಯವರಿಗೆ ಪರಿಚಯವಾಗುವ ಮೊದಲೇ ಅವರೊಳಗೊಂದಾಗಿ, ತನ್ನ ಜನನ ಪ್ರಮಾಣ ಪತ್ರ ಕೈಗೆಟಕುವ

ಸುಬ್ರಹ್ಮಣ್ಯ | ಮೆಸ್ಕಾಂನಿಂದ ವಿದ್ಯುತ್ ಬಿಲ್ ಪಾವತಿಸಲು ಸೂಚನೆ

ಸುಬ್ರಹ್ಮಣ್ಯ: ಕೊರೋನಾ ಲಾಕ್ಡೌನ್ ಹಿನ್ನಲೆಯಲ್ಲಿ ಸುಬ್ರಮಣ್ಯ ಮೆಸ್ಕಾಂ ಉಪ ವಿಭಾಗ ವ್ಯಾಪ್ತಿಯಲ್ಲಿ ವಿದ್ಯುತ್ ವಿದ್ಯುತ್ ಬಿಲ್ ಪಾವತಿಸುವುದನ್ನು ಕಳೆದ ತಿಂಗಳಿನಲ್ಲಿ ಸ್ಥಗಿತಗೊಳಿಸಲಾಗಿತ್ತು. ಇದೀಗ ಮೆಸ್ಕಾಂ ಹೊರಡಿಸಿದ ಆದೇಶದಲ್ಲಿ ಬಿಲ್ ಪಾವತಿಸಲು ಸೂಚಿಸಲಾಗಿದೆ. ಸುಬ್ರಹ್ಮಣ್ಯ

ಕೊರೋನಾ ನಿಯಂತ್ರಿಸುವಲ್ಲಿ ಜಿಲ್ಲಾಡಳಿತ ಸುಧಾರಿಸಬೇಕು; ಪತ್ರಕರ್ತರಿಗೂ ಸಿಗಲಿ ಪ್ಯಾಕೇಜ್ | ಖಾದರ್

ಮಂಗಳೂರು : ನಮ್ಮ ಜಿಲ್ಲೆಯಲ್ಲಿ ಕೊರೊನಾ ಪಾಸಿಟಿವ್‌ ಸಂಖ್ಯೆ ಕಡಿಮೆಯಿದ್ದರೂ 5 ಮಂದಿ ಸಾವನ್ನಪ್ಪಿರುವುದು ನಿಜಕ್ಕೂ ದುರದೃಷ್ಟಕರ ಮತ್ತು ಆತಂಕಕಾರಿ ವಿಷಯ. ದಕ್ಷಿಣ ಕನ್ನಡ ಜಿಲ್ಲಾಡಳಿತ ಇದನ್ನು ಇನ್ನೂ ಗಂಭೀರವಾಗಿ ಪರಿಗಣಿಸಿದಂತಿಲ್ಲ ಎಂದು ಶಾಸಕ ಯ.ಟಿ. ಖಾದರ್‌ ಹೇಳಿದರು. ದಕ್ಷಿನ ಕನ್ನಡ

ಕೊರೊನಾ ಅಟ್ಟಹಾಸಕ್ಕೆ ಉಡುಪಿ ಜಿಲ್ಲೆಯಲ್ಲಿ ಮೊದಲ ಬಲಿ

ಉಡುಪಿ : ಕೋವಿಡ್ 19 ಉಡುಪಿ ಜಿಲ್ಲೆಯಲ್ಲಿ ಮೊದಲ ಬಲಿ ಪಡೆದಿದೆ. ಮುಂಬೈನಿಂದ ಕುಂದಾಪುರಕ್ಕೆ ಆಗಮಿಸಿದ್ದ ಜಪ್ತಿಯ ನಿವಾಸಿ 54 ವರ್ಷ ವ್ಯಕ್ತಿ ಮಣಿಪಾಲದ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದು, ಇದೀಗ ವ್ಯಕ್ತಿಗೆ ಕೊರೊನಾ ಪಾಸಿಟಿವ್ ಬಂದಿದೆ . ಮಾರ್ಚ್ 13 ರಂದು ಮುಂಬೈನಿಂದ

ಸುಳ್ಯ |ಉತ್ತರಪ್ರದೇಶದ 202 ವಲಸೆ ಕಾರ್ಮಿಕರು ಹುಟ್ಟೂರಿಗೆ ಪ್ರಯಾಣ

ವರದಿ : ಹಸೈನಾರ್ ಜಯನಗರ ಸುಳ್ಯ ತಾಲೂಕು ಆಡಳಿತದ ನೇತೃತ್ವದಲ್ಲಿ ಸರಕಾರದ ಆದೇಶದ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನಾದ್ಯಂತ ಇರುವ ವಿವಿಧ ಜಿಲ್ಲೆಗಳ ಕೂಲಿ ಕಾರ್ಮಿಕರನ್ನು ಹಾಗೂ ಬಿಹಾರ ಮೂಲದ ಕಾರ್ಮಿಕರನ್ನು ತಮ್ಮ ತಮ್ಮ ಊರಿಗೆ ಕಳುಹಿಸುವಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದು, ಇದೀಗ ಉತ್ತರ

ಶ್ರಮಿಕ್ ವಿಶೇಷ ರೈಲು | ಉತ್ತರ ಪ್ರದೇಶಕ್ಕೆ ಹೊರಟ ವಲಸೆ ಕಾರ್ಮಿಕರು

ಪುತ್ತೂರು : ರೈಲ್ವೆ ಇಲಾಖೆ ಮೈಸೂರು ವಿಭಾಗ ವತಿಯಿಂದ ಶನಿವಾರ ಎರಡು ‘ಶ್ರಮಿಕ್ ವಿಶೇಷ ರೈಲು’ಗಳ ಮೂಲಕ ಉತ್ತರ ಪ್ರದೇಶದ 3 ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲಾಯಿತು. ಮೈಸೂರಿನ ಅಶೋಕಪುರಂನಿಂದ ಗೋರಕ್‌ಪುರ ಮತ್ತು ಪುತ್ತೂರಿನ ಕಬಕ ಪುತ್ತೂರು ರೈಲ್ವೆ

ಸವಣೂರಿನಿಂದ 34 ವಲಸೆ ಕಾರ್ಮಿಕರು ಉತ್ತರಪ್ರದೇಶಕ್ಕೆ ..

ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿದ್ದ 34 ವಲಸೆ ಕಾರ್ಮಿಕರು ಇಂದು ಉತ್ತರಪ್ರದೇಶಕ್ಕೆ ಪ್ರಯಾಣಿಸಿದರು. ಈ ಬಗ್ಗೆ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಣೆ ಮಾಡಿದ ಬೆಳ್ಳಾರೆ ಪೋಲಿಸ್ ಠಾಣಾಧಿಕಾರಿ ಮತ್ತು ಸವಣೂರು ಗ್ರಾಮ ಪಂಚಾಯತಿಗೆ ಸಾರ್ವಜನಿಕ ವಲಯದಿಂದ ಅಭಿನಂದನೆಯ ಮಹಾಪೂರ