Browsing Category

latest

ಸುಳ್ಯ |ಉತ್ತರಪ್ರದೇಶದ 202 ವಲಸೆ ಕಾರ್ಮಿಕರು ಹುಟ್ಟೂರಿಗೆ ಪ್ರಯಾಣ

ವರದಿ : ಹಸೈನಾರ್ ಜಯನಗರ ಸುಳ್ಯ ತಾಲೂಕು ಆಡಳಿತದ ನೇತೃತ್ವದಲ್ಲಿ ಸರಕಾರದ ಆದೇಶದ ಹಿನ್ನೆಲೆಯಲ್ಲಿ ಸುಳ್ಯ ತಾಲೂಕಿನಾದ್ಯಂತ ಇರುವ ವಿವಿಧ ಜಿಲ್ಲೆಗಳ ಕೂಲಿ ಕಾರ್ಮಿಕರನ್ನು ಹಾಗೂ ಬಿಹಾರ ಮೂಲದ ಕಾರ್ಮಿಕರನ್ನು ತಮ್ಮ ತಮ್ಮ ಊರಿಗೆ ಕಳುಹಿಸುವಲ್ಲಿ ನಿರಂತರ ಸೇವೆ ಸಲ್ಲಿಸುತ್ತಿದ್ದು, ಇದೀಗ ಉತ್ತರ

ಶ್ರಮಿಕ್ ವಿಶೇಷ ರೈಲು | ಉತ್ತರ ಪ್ರದೇಶಕ್ಕೆ ಹೊರಟ ವಲಸೆ ಕಾರ್ಮಿಕರು

ಪುತ್ತೂರು : ರೈಲ್ವೆ ಇಲಾಖೆ ಮೈಸೂರು ವಿಭಾಗ ವತಿಯಿಂದ ಶನಿವಾರ ಎರಡು ‘ಶ್ರಮಿಕ್ ವಿಶೇಷ ರೈಲು’ಗಳ ಮೂಲಕ ಉತ್ತರ ಪ್ರದೇಶದ 3 ಸಾವಿರಕ್ಕೂ ಅಧಿಕ ವಲಸೆ ಕಾರ್ಮಿಕರನ್ನು ಕಳುಹಿಸಿಕೊಡಲಾಯಿತು. ಮೈಸೂರಿನ ಅಶೋಕಪುರಂನಿಂದ ಗೋರಕ್‌ಪುರ ಮತ್ತು ಪುತ್ತೂರಿನ ಕಬಕ ಪುತ್ತೂರು ರೈಲ್ವೆ

ಸವಣೂರಿನಿಂದ 34 ವಲಸೆ ಕಾರ್ಮಿಕರು ಉತ್ತರಪ್ರದೇಶಕ್ಕೆ ..

ಸವಣೂರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿದ್ದ 34 ವಲಸೆ ಕಾರ್ಮಿಕರು ಇಂದು ಉತ್ತರಪ್ರದೇಶಕ್ಕೆ ಪ್ರಯಾಣಿಸಿದರು. ಈ ಬಗ್ಗೆ ಅತ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಣೆ ಮಾಡಿದ ಬೆಳ್ಳಾರೆ ಪೋಲಿಸ್ ಠಾಣಾಧಿಕಾರಿ ಮತ್ತು ಸವಣೂರು ಗ್ರಾಮ ಪಂಚಾಯತಿಗೆ ಸಾರ್ವಜನಿಕ ವಲಯದಿಂದ ಅಭಿನಂದನೆಯ ಮಹಾಪೂರ

ಮಾಡಾವು 110 ಕೆವಿ ಸಬ್ ಸ್ಟೇಶನ್ | ಶಾಸಕ ಅಂಗಾರ ಅವರಿಂದ ಪ್ರಾಯೋಗಿಕ ಚಾಲನೆ

ಪುತ್ತೂರು: 14 ವರ್ಷಗಳ ಹಿಂದೆ ರೂಪುಗೊಂಡ ಯೋಜನೆಯೊಂದು ಪ್ರಾಯೋಗಿಕವಾಗಿ ಶನಿವಾರ ಚಾಲನೆಗೊಂಡಿದೆ. ಸುಳ್ಯ ಶಾಸಕ ಎಸ್.ಅಂಗಾರ ಅವರು ಶನಿವಾರ ಚಾಲನೆ ನೀಡಿದರು. ಕೆಯ್ಯೂರು ಗ್ರಾಮದ ಮಾಡಾವಿನಲ್ಲಿ 110 ಕೆವಿ ಸಬ್ ಸ್ಟೇಶನ್ ಕಾಮಗಾರಿ ಕಳೆದ ಕೆಲವು ದಿನಗಳ ಹಿಂದೆ ಪೂರ್ಣಗೊಂಡಿತ್ತು. ಇದೀಗ

ಸುಳ್ಯ |ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಶಿಯೇಶನ್ ವತಿಯಿಂದ ಟೈಲರ್ ವೃತ್ತಿ ಬಾಂಧವರಿಗೆ ಆಹಾರಧಾನ್ಯಗಳ ಕಿಟ್ ವಿತರಣೆ

ವರದಿ : ಹಸೈನಾರ್ ಜಯನಗರ ಕಳೆದ ಎರಡು ತಿಂಗಳಿನಿಂದ ದೇಶದಾದ್ಯಂತ ಕೊರೋಣ ವೈರಸ್ನ ಹಿನ್ನೆಲೆಯಲ್ಲಿ ದೇಶದಾದ್ಯಂತ ಲಾಕ್ ಡೌನ್ ಜಾರಿಯಲ್ಲಿದ್ದು ಹಲವಾರು ಕಸುಬುದಾರರು ಜೀವನೋಪಾಯಕ್ಕೆ ಕಷ್ಟದ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ಅವರಲ್ಲಿ ಟೈಲರ್ ವೃತ್ತಿ ಬಾಂಧವರು ಕೂಡ ಸೇರಿರುತ್ತಾರೆ. ಇವರ

9ನೇ,10ನೇ ತರಗತಿ ಹಾಗೂ ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳು ನೇರ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ…

ಸುಳ್ಯ: 9ನೇ ತರಗತಿ, ಹತ್ತನೇ ತರಗತಿ ಹಾಗೂ ಪ್ರಥಮ ಪಿಯುಸಿಯಲ್ಲಿ ಅನುತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ನೇರವಾಗಿ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ ವಿದ್ಯಾಭ್ಯಾಸ ಮುಂದುವರಿಸಲು ಅವಕಾಶ ನೀಡುತ್ತಿದೆ ಸುಳ್ಯತಾಲೂಕಿನ ಮ್ಯಾಟ್ರಿಕ್ ವಿದ್ಯಾಸಂಸ್ಥೆ. ದಕ್ಷಿಣ ಕನ್ನಡ ಜಿಲ್ಲೆಯ

ಮಣಿಪಾಲ | ಕ್ವಾರೆಂಟೈನ್ ನಲ್ಲಿದ್ದ ಕುಂದಾಪುರ ಮೂಲದ ವ್ಯಕ್ತಿ ಸಾವು

ಉಡುಪಿ : ಮಣಿಪಾಲದ ಕೆಎಂಸಿ ಆಸ್ಪತ್ರೆಯಲ್ಲಿ ಮುಂಬೈನಿಂದ ಮರಳಿ ಕ್ವಾರಂಟೈನ್ ನಲ್ಲಿದ್ದ 54 ವರ್ಷದ ವ್ಯಕ್ತಿಯೋರ್ವರು ಸಾವನ್ನಪ್ಪಿದ್ದಾರೆ. ಕೊರೋನಾ ಶಂಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ವ್ಯಕ್ತಿಯ ಗಂಟಲು ದ್ರವದ ಮಾದರಿಯನ್ನು ತಪಾಸಣೆಗೆ ಕಳುಹಿಸಲಾಗಿದೆ. ವ್ಯಕ್ತಿ ಮುಂಬೈನಿಂದ ಕುಂದಾಪುರ

ಉಡುಪಿಯಲ್ಲಿ ಮಗುವಿಗೆ ಕೋರೋನಾ | ರಾಜ್ಯದಲ್ಲಿ ಇವತ್ತು ಒಟ್ಟು 23 ಪ್ರಕರಣಗಳು

ಕೊರೊನಾ ವೈರಸ್ ಸೋಂಕು ವ್ಯಾಪಿಸುತ್ತಿದ್ದು ಇಂದೂ ಕೂಡ ರಾಜ್ಯದಲ್ಲಿ 23 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ನಮ್ಮ ನೆರೆಯ ಜಿಲ್ಲೆ ಉಡುಪಿ ಜಿಲ್ಲೆಯಲ್ಲಿ 1 ಪ್ರಕರಣ ದಾಖಲಾಗಿದೆ.ಉಡುಪಿಯಲ್ಲಿ ಇವತ್ತು ದಾಖಲಾದ ಕೊರೋನಾ ರೋಗಿಯು ವಿದೇಶದಿಂದ ಬಂದಿದ್ದ ದಂಪತಿಯ ಮಗುವಾಗಿದೆ. ಈ ಮೂಲಕ