ಧರ್ಮಸ್ಥಳ ಗ್ರಾಮದ ನಾರ್ಯ ಬಡ ಕುಟುಂಬಕ್ಕೆ ಒಂದೇ ದಿನದಲ್ಲಿ ಬಂತು ವಿದ್ಯುತ್ ಬೆಳಕು
ಸುಮಾರು 8 ವರ್ಷಗಳಿಂದ ವಿದ್ಯುತ್ ಕಾಣದ ಬೆಳ್ತಂಗಡಿ ತಾಲೂಕಿನ ನಾರ್ಯ ಬಡ ಕುಟುಂಬವೊಂದಕ್ಕೆ ಕೇವಲ ಒಂದು ದಿನದಲ್ಲಿ ವಿದ್ಯುತ್ ಸಂಪರ್ಕ ಲಭಿಸಿದೆ.
ಇದಕ್ಕೆ ಕಾರಣವಾದ್ದು ಅಲ್ಲಿನ ಸ್ಥಳೀಯರು. ಈ ವಿಷಯವನ್ನು ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರ ಅರಿವಿಗೆ ಬಂದ ತಕ್ಷಣ ಅದಕ್ಕೆ ಸ್ಪಂದಿಸಿದ ಗ್ರಾಮ!-->!-->!-->…