Browsing Category

latest

ಹಣಕಾಸು ಸಚಿವರಿಂದ ಇಂದು ಸಂಜೆ 4 ಗಂಟೆಗೆ ಸುದ್ದಿಗೋಷ್ಠಿ | 20 ಲಕ್ಷ ಕೋಟಿ ರೂ. ಘೋಷಣೆ ಬಗ್ಗೆ ವಿವರಣೆ

ನವದೆಹಲಿ : ಜಗತ್ತಿಗೇ ಮಾರಕವಾಗಿರುವ ಕೊರೊನಾ ವೈರಸ್ ನಿಯಂತ್ರಣಕ್ಕೆ ಹಲವು ಕಾರ್ಯಗಳನ್ನು ಕೈಗೊಂಡ ಬಳಿಕ ಬಹುದೊಡ್ಡ ಹೆಜ್ಜೆ ಇಟ್ಟಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ನಿನ್ನೆ ರಾತ್ರಿ ಕೊರೊನಾ ಬಿಕ್ಕಟ್ಟಿನಿಂದ ತತ್ತರಿಸಿರುವ ಎಲ್ಲ ವರ್ಗದವರಿಗೂ ನೆರವು ನೀಡುವಂತಹ 20 ಲಕ್ಷ ಕೋಟಿ ರೂ.

7 ದಿನಗಳಲ್ಲಿ 6000 ಕಿ.ಮೀ ದೂರ ಕ್ರಮಿಸಬಲ್ಲ ಕ್ಷಮತೆ ಈತನದು!

ಆತ ಏಪ್ರಿಲ್ 29 ಕ್ಕೆ ತನ್ನ ಪ್ರಯಾಣ ಶುರುವಿಟ್ಟಿದ್ದ. ಹಾಗೆ ಕೆನ್ಯಾದಿಂದ ಹೊರಟವನು, ಮೇ 4 ರ ಮಧ್ಯಾಹ್ನದ ಹೊತ್ತಿಗೆ, ಇಡೀ ಭಾರತ ಲಾಕ್ ಡೌನ್ ನ ಸಡಿಲಿಕೆಯಿಂದ ಸಂಭ್ರಮದ ನಗು ಬೀರುತ್ತಿದ್ದರೆ, ಆತ ಮಧ್ಯಪ್ರದೇಶದ ಮಿನಾರ್ ಒಂದರ ಮೇಲೆ ಕೂತು ಆ ಸಂಭ್ರಮವನ್ನು ಕಣ್ಣು ತುಂಬಿ

ಕಡಲ ಕಿನಾರೆಯಲ್ಲಿ ಕಳವಳ | ಮಂಗಳೂರಿನಲ್ಲಿ ಮತ್ತೊಂದು ಕೋರೋಣ ಪಾಸಿಟಿವ್

ಮಂಗಳೂರು, ಮಾ 13: ದಕ ಜಿಲ್ಲೆಯಲ್ಲಿ ಇಂದು ಮತ್ತೊಂದು ಕೋವಿಡ್ -19 ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಮಂಗಳೂರಿನ ಸೋಮೇಶ್ವರದ ಮಹಿಳೆಗೆ ‌ಕೊರೋನಾ ಸೋಂಕು ಇರುವುದು ಇಂದು ದೃಢಪಟ್ಟಿದೆ. ಈ ಪ್ರಕರಣದ ಮೂಲವೂ ಜಿಲ್ಲೆಯ ಕೊರೊನಾ ಸ್ಪ್ರೆಡ್ ಸ್ಪಾಟ್ ಎಂದೇ ಕರೆಯಲ್ಪಡುವ ಫಸ್ಟ್ ನ್ಯೂರೋ

ಲಾಕ್ಡೌನ್ ಹಿನ್ನಲೆ | ಜೆಸಿಐ ಬೆಳ್ಳಾರೆ ವತಿಯಿಂದ ಮಹತ್ಕಾರ್ಯ | ಕರ್ತವ್ಯನಿರತ ಸರಕಾರಿ ಅಧಿಕಾರಿಗಳಿಗೆ ಆಹಾರದ ವ್ಯವಸ್ಥೆ

ಬೆಳ್ಳಾರೆ ಜೆಸಿಐ ಕಳೆದ 33 ವರ್ಷಗಳಿಂದ ಬೆಳ್ಳಾರೆ ವ್ಯಾಪ್ತಿಯಲ್ಲಿ ಹಲವಾರು ಸಮಾಜ ಸೇವಾ ಕೆಲಸಗಳನ್ನು ಮಾಡುತ್ತಾ ಬಂದಿದೆ.ಕೋವಿಡ್-19 ಲಾಕ್ಡೌನ್ ಹಿನ್ನಲೆಯಲ್ಲಿ ಹೋಟೆಲ್ ಗಳು ಬಂದ್ ಇರುವ ಕಾರಣ ಸರಕಾರಿ ಕಛೇರಿಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಹಾಗು ಸಿಬ್ಬಂದಿಗಳು ಕಛೇರಿ ಸಮಯದಲ್ಲಿ

ಗೆಳೆಯರ ಪಾರ್ಟಿಯಲ್ಲಿ ಕಡಿಮೆ ಹಣ ನೀಡಿ ಹೆಚ್ಚು ಮದ್ಯ ಬಗ್ಗಿಸಿಕೊಂಡ ಎಂಬ ಕ್ಷುಲ್ಲಕ ಕಾರಣಕ್ಕೆ ಕೊಲೆ

ಇದು ಮೇ 4 ರಿಂದ ರಾಜ್ಯದಲ್ಲಿ ಮದ್ಯ ಮಾರಾಟಕ್ಕೆ ಅವಕಾಶ ಕಲ್ಪಿಸಲಾದ ನಂತರದ ಘಟನೆ. ಮೇ 6 ರಂದು ಮೂವರು ಗೆಳೆಯರಾದ ಸುಜಿತ್, ರಾಜೇಶ್ ಮತ್ತು ಕಿಶೋರ್ ಸೇರಿಕೊಂಡು ಪಾರ್ಟಿ ಮಾಡಿದ್ದರು. ಮೂವರೂ ಒಂದಿಷ್ಟು ಹಣ ಹಾಕಿ ಮದ್ಯ ಖರೀದಿಸಿದ್ದರು. ಪಾರ್ಟಿಯಲ್ಲಿ ಕಿಶೋರ್ ಎಂಬಾತ ಹೆಚ್ಚು ಮದ್ಯ

ಹಿರಿಯ ಪತ್ರಕರ್ತೆ ಸೀತಾಲಕ್ಷ್ಮೀ ಕರ್ಕಿಕೋಡಿ ನಿಧನ

ವಿಜಯ ಕರ್ನಾಟಕ ಮಂಗಳೂರು ಆವೃತ್ತಿಯಲ್ಲಿ ಹಿರಿಯ ಉಪ ಸಂಪಾದಕಿಯಾಗಿದ್ದ,ಹಿರಿಯ ಲೇಖಕಿ ಸೀತಾಲಕ್ಷ್ಮೀ ಕರ್ಕಿಕೋಡಿ ನಿಧನರಾದರು .ಎರಡು ವರ್ಷಗಳಿಂದ ಅವರು ಅನಾರೋಗ್ಯಕ್ಕೀಡಾಗಿದ್ದರು. ಉತ್ತರಕನ್ನಡ ಜಿಲ್ಲೆಯ ಹೊನ್ನಾವರ ಮೂಲದ ಹೊನ್ನಾವರ ತಾಲೂಕಿನ ಹಿರಿಯ ಸಾಹಿತಿ ವಿ.ಗ.ನಾಯಕ ಹಾಗೂ

20 ಲಕ್ಷ ಕೋಟಿ ರೂ. ವಿಶೇಷ ಪ್ಯಾಕೇಜ್ ಘೋಷಿಸಿದ ಮೋದಿ | ಮೇ.18ರಿಂದ ಲಾಕ್‌ಡೌನ್ 4.0 ಹೊಸರೂಪದಲ್ಲಿ..

ನವದೆಹಲಿ: ಕೊರೋನಾ ಹಿನ್ನೆಲೆಯಲ್ಲಿ 20 ಲಕ್ಷ ಕೋಟಿ ರೂ. ಮೊತ್ತದ ವಿಶೇಷ ಪ್ಯಾಕೇಜ್ ಅನ್ನು ಪ್ರಧಾನಿ ಮೋದಿ ಘೋಷಿಸಿದರು. ಇದು ಇತಿಹಾಸ ಕಂಡು ಕೇಳರಿಯದ ದೈೈತ್ಯ ಪ್ಯಾಕೆೆಜ್. ಮಂಗಳವಾರ ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ಈ ಪ್ಯಾಕೇಜ್ ಭೂಮಿಗೆ, ಹಂದ ಹರಿವಿಗೆ, ಸಣ್ಣ ಉದ್ದಿಮೆಗಳ

ಪ್ರಧಾನಿ ಮೋದಿ ಅವರ ಭಾಷಣದ ನೇರಪ್ರಸಾರ@8PM

ಪ್ರಧಾನಿ ಮೋದಿ ಅವರು ದೇಶವನ್ನುದ್ದೇಶಿಸಿ ಮೇ.12 ರಂದು ರಾತ್ರಿ 8 ಗಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ಈ ಭಾಷಣದ ಮೇಲೆ ಎಲ್ಲರ ಚಿತ್ತನೆಟ್ಟಿದೆ. https://youtu.be/A3YwGbX1oDs