Browsing Category

latest

ದ.ಕ -ಉಡುಪಿ ಓಡಾಟಕ್ಕೆ ಉದ್ಯೋಗಸ್ಥರಿಗೆ ಬೇಕಿಲ್ಲ ಪಾಸ್

ಅವಿಭಜಿತ ಜಿಲ್ಲೆಗಳಾದ ದಕ್ಷಿಣ ಕನ್ನಡ ಹಾಗೂ ಉಡುಪಿ ಮದ್ಯೆ ಜನ ಸಂಚಾರಕ್ಕೆ ಇದ್ದ ನಿರ್ಬಂಧವನ್ನು ರಾಜ್ಯ ಸರ್ಕಾರ ಕೊಂಚ ಸಡಿಲಿಕೆ ಮಾಡಿದ್ದು, ಉಭಯ ಜಿಲ್ಲೆಗಳ ಉದ್ಯೋಗಗಸ್ಥರು ಇನ್ನು ಮುಂದೆ ಬೆಳಗ್ಗೆ 7 ರಿಂದ ಸಂಜೆ 7 ರವರೆಗೆ ಯಾವುದೇ ಅಂತರ್ ಜಿಲ್ಲಾ ಪಾಸ್ ವ್ಯವಸ್ಥೆ ಇಲ್ಲದೆ

ಪಡಿತರ ಅಕ್ರಮ | 499 ಅಂಗಡಿಗಳಿಗೆ ನೋಟಿಸ್ | 33 ಅಂಗಡಿಗಳ ಲೈಸೆನ್ಸ್ ರದ್ದು – ಸಚಿವ ಗೋಪಾಲಯ್ಯ

ಬೆಂಗಳೂರು: ಪಡಿತರ ದುರ್ಬಳಕೆ ಮಾಡಿಕೊಂಡಿರುವ 499 ಅಂಗಡಿಗಳಿಗೆ ನೋಟಿಸ್ ನೀಡಲಾಗಿದೆ. 33 ಅಂಗಡಿಗಳ ಲೈಸೆನ್ಸ್ ರದ್ದು ಮಾಡಿದ್ದೇವೆ . ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಪಡಿತರ ವಿತರಿಸುತ್ತಿರುವ ಆಹಾರ ಧಾನ್ಯಗಳನ್ನ ಅಕ್ರಮ ಮಾರಾಟ ಮಾಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿ ಆಹಾರ

ಸುಳ್ಯ |ಉತ್ತರ ಭಾರತದ ಜನರಿಗೆ ತಮ್ಮ ತಮ್ಮ ಊರುಗಳಿಗೆ ಹೋಗಲು ಅವಕಾಶ

ವರದಿ : ಹಸೈನಾರ್ ಜಯನಗರ ಭಾರತ ಲಾಕ್ ಡೌನ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಹಾಗೂ ರಾಜ್ಯಾದ್ಯಂತ ಊರಿಗೆ ತೆರಳಲು ಸಾಧ್ಯವಾಗದೆ ಉಳಿದಿರುವ ಕಾರ್ಮಿಕರು ಮತ್ತು ಜನರನ್ನು ತಮ್ಮ ತಮ್ಮ ಊರಿಗೆ ಕಳುಹಿಸುವ ರಾಜ್ಯಸರ್ಕಾರದ ನಿರ್ದೇಶನದಂತೆ ಸುಳ್ಯ ತಾಲೂಕಿನಲ್ಲಿರುವ ಉತ್ತರಭಾರತದ

ಸುಳ್ಯ | ಕರ್ನಾಟಕ ಮುಸ್ಲಿಂ ಜಮಾತ್ ಸುಳ್ಯ ತಾಲೂಕು ಸಮಿತಿ ವತಿಯಿಂದ ಆಹಾರ ಸಾಮಗ್ರಿಗಳ ರಂಜಾನ್ ಕಿಟ್ ವಿತರಣೆ

ವರದಿ : ಹಸೈನಾರ್ ಜಯನಗರ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಸಮಿತಿಯ ವತಿಯಿಂದ ಆಯೋಜಿಸಲಾಗಿರುವ ಒಂದು ಕೋಟಿ ರೂಪಾಯಿಗಳ ಅನುದಾನ ಬಿಡುಗಡೆ ಪದ್ಧತಿಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ವತಿಯಿಂದ ಜಿಲ್ಲೆಯಾದ್ಯಂತ ಪವಿತ್ರ ರಂಜಾನ್ ತಿಂಗಳ ಹಿನ್ನೆಲೆಯಲ್ಲಿ ಅಗತ್ಯ ಆಹಾರ ಧಾನ್ಯಗಳ

ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅಸ್ವಸ್ಥ

ನವದೆಹಲಿ, ಮೇ.11: ಭಾರತದ ಹಿರಿಯ ಆರ್ಥಿಕ ತಜ್ಞ, ಮಾಜಿ ಪ್ರಧಾನಮಂತ್ರಿ ಡಾ.ಮನಮೋಹನ್ ಸಿಂಗ್ ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಹೃದಯ ಸಂಬಂಧ ತೊಂದರೆ ಕಂಡುಬಂದ ಹಿನ್ನಲೆಯಲ್ಲಿ ನವದೆಹಲಿಯಲ್ಲಿರುವ ಆಲ್ ಇಂಡಿಯಾ ಇನ್ಸ್ ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್ (ಏಮ್ಸ್) ಆಸ್ಪತ್ರೆಗೆ

ಸುಂಟಿಕೊಪ್ಪ|ಹೊಳೆಯಲ್ಲಿ ಮುಳುಗಿ ಯುವಕ ಜಲಸಮಾಧಿ

ಸುಂಟಿಕೊಪ್ಪ: ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಭಾನುವಾರ ಸಂಜೆ ನಡೆದಿದೆ.ಸುಂಟಿಕೊಪ್ಪ ಸಮೀಪದ ಬೆಟ್ಟಗೇರಿ ತೋಟದ ಕಾರ್ಮಿಕ ಮುರುಗೇಶ್ ಎಂಬುವವರ ಪುತ್ರ ಕೃಷ್ಣ (ಅಪ್ಪಿ) (27) ಎಂಬಾತ ಮೃತ ದುರ್ದೈವಿ. ಸುಂಟಿಕೊಪ್ಪದ ವರ್ಕ್ಸ್ ಶಾಪ್ ವೊಂದರಲ್ಲಿ ಟಿಂಕರಿಂಗ್ ಕೆಲಸ

ಬೆಳ್ಳಾರೆ | ಮಕ್ಕಳೇ ಮರದ ಮೇಲೊಂದು ಮನೆಯ ಮಾಡಿದರು

ಲಾಕ್ ಡೌನ್ ನ ಹಲವು ದಿನದ ಕಡ್ಡಾಯ ರಜೆಯನ್ನು ವಿದ್ಯಾರ್ಥಿಗಳು ಟಿವಿ ಮೊಬೈಲ್ ಎಂದು ಹಲವು ರೀತಿಯಲ್ಲಿ ಸದುಪಯೋಗಪಡಿಸಿಕೊಂಡರೆ ಇನ್ನು ಕೆಲವು ವಿದ್ಯಾರ್ಥಿಗಳು ವಿಭಿನ್ನ ರೀತಿಯಲ್ಲಿ ಬೇರೆಯದೇ ರೀತಿಯಲ್ಲಿ ಸದ್ಬಳಕೆ ಮಾಡಿಕೊಳ್ಳುತ್ತಾರೆ. ಹೌದು, ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ತಡಕಜೆ

ಅಮ್ಮ ನಿನ್ನ ಪ್ರೀತಿಗೆ ಸರಿ ಸಾಟಿಯೇ ಇಲ್ಲ

ಅಮ್ಮ….ಅಂದರೆ ಅದೇನೋ ಶಕ್ತಿ.ಅತ್ತಾಗ ಸಾಂತ್ವನ ನೀಡುವ ಸ್ನೇಹಿತೆಯಾಗಿ, ಸೋತಾಗ ಕೈ ಹಿಡಿದು ನಡೆಸುವ ಗುರುವಾಗಿ,ತಪ್ಪು ಮಾಡಿದಾಗ ಬೈದು ಬುದ್ಧಿ ಹೇಳುವ ತಂದೆಯಾಗಿ ಅವಳೊಬ್ಬಳೇ ಎಲ್ಲರ ಸ್ಥಾನವನ್ನು ನಿಭಾಯಿಸಬಹುದು.ಆಕೆಯ ಪ್ರೀತಿಗೆ ಸರಿಸಾಟಿ ಯಾರೂ ಇಲ್ಲ. ಬೇಸರವನಿಸಿದಾಗ ಆಕೆಯ ಮಡಿಲಲ್ಲಿ