ಸರ್ವೆ : ಸಿಡಿಲು ಬಡಿದು ಮನೆಗೆ ಹಾನಿ, ಕರು ಸಾವು
ಸವಣೂರು: ಬುಧವಾರ ಸಂಜೆ ಸಿಡಿಲು ಬಡಿದು ಮನೆಗೆ ಹಾನಿಯಾಗಿ, ಕೊಟ್ಟಿಗೆಯಲ್ಲಿದ್ದ ಕರು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಸರ್ವೆ ಗ್ರಾಮದ ಕರುಂಬಾರು ಎಂಬಲ್ಲಿ ನಡೆದಿದೆ.
ವೀರಪ್ಪ ಗೌಡ ಕರುಂಬಾರು ಅವರ ಮನೆಗೆ ಬುಧವಾರ ಸಂಜೆ ಮಳೆಯೊಂದಿಗೆ ಸಿಡಿಲು ಬಡಿದಿದೆ.ಮನೆಯ ವಯರಿಂಗ್…