Browsing Category

latest

ಪ್ರಧಾನಿ‌ ನರೇಂದ್ರ ಮೋದಿ ಭಾಷಣದ ನೇರ ಪ್ರಸಾರ| ಬುದ್ಧ ಪೂರ್ಣಿಮಾ ವಿಶೇಷ ಕಾರ್ಯಕ್ರಮ

ಹೊಸದಿಲ್ಲಿ: ಬುದ್ಧ ಪೂರ್ಣಿಮಾ ಪ್ರಯುಕ್ತ ಗುರುವಾರ (ಮೇ 7) ಆಯೋಜನೆಯಾಗಿರುವ ವಿಶೇಷ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದು, ಬೆಳಿಗ್ಗೆ 9 ಗಂಟೆಗೆ ಕಾರ್ಯಕ್ರಮವನ್ನುದ್ದೇಶಿಸಿ ಭಾಷಣ ಮಾಡಲಿದ್ದಾರೆ . ಇದರ ನೇರ ಪ್ರಸಾರ ⬇ https://youtu.be/eOcOM0XCOkk

ಧರ್ಮಸ್ಥಳದ ನಾರ್ಯದಲ್ಲಿ ಕಂಟ್ರಿ ಸಾರಾಯಿ ಕುಡಿದು ತಲ್ವಾರಿನಿಂದ ಹತ್ಯಾ ಪ್ರಯತ್ನ | ಹಲ್ಲೆಗೊಳಗಾದವನ ಸ್ಥಿತಿ ಗಂಭೀರ

ಧರ್ಮಸ್ಥಳ : ಕುಡಿದ ಮತ್ತಿನಲ್ಲಿ ಕೊಲೆ ಮಾಡಲು ಯತ್ನಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ನಾರ್ಯ ದಲ್ಲಿ ನಡೆದಿದೆ. ಸ್ಥಳೀಯರಾದ ಲೋಕೇಶ್ ಎಂಬವ ಸುರೇಶ್ ಎಂಬವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕವಾದ ದಾಳಿ ನಡೆಸಿದ್ದಾನೆ. ಹಲ್ಲೆಗೊಳಗಾದ ಸುರೇಶ್ ಸ್ಥಿತಿ ಗಂಭೀರವಾಗಿದೆ.

ಹಿಂದೂ ಪರ ನಿಂತಿದ್ದಕ್ಕೆ ಟಾರ್ಗೆಟ್ ! ಬೆದರಿಕೆ – ಶೋಭಾ ಕರಂದ್ಲಾಜೆ

ಉಡುಪಿ: ತಬ್ಲಿಘಿಗಳ ವಿರುದ್ಧ ಮಾತನಾಡಿದ್ದಕ್ಕೆ ಹಾಗೂ ಕಳೆದ ಎರಡು ಮೂರು ದಿನಗಳಿಂದ ಕೇರಳದ ಹಿಂದೂ ಕಾರ್ಯಕರ್ತ ಕೂವೈತ್ ನಲ್ಲಿ ಮೋದಿ ಪರವಾಗಿ ಮಾತನಾಡಿದ್ದು, ಜಿಹಾದಿಗಳು ಹಲ್ಲೆ ನಡೆಸಿದ್ದಾರೆ. ಹಿಂದೂ ಯುವಕನ ಪರ ನಿಂತಿದ್ದಕ್ಕೆ ನನಗೂ ಬೆದರಿಕೆ ಕರೆ ಮಾಡಿ, ಅಶ್ಲೀಲವಾಗಿ

ನಮ್ಮ ರಾಷ್ಟ್ರಗೀತೆಯ ಕರ್ತೃವಿನ ಜನುಮದಿನವಿಂದು

ಅದೊಂದು ಗೀತೆ ಕೇಳಿದರೆ ಸಾಕು ಭಾರತೀಯರು ಜಾಗೃತಗೊಳ್ಳುತ್ತಾರೆ. ಎದ್ದು ನಿಂತು ಗೌರವ ಸಲ್ಲಿಸುತ್ತಾರೆ. ಅದು ಮತ್ತಾವುದೂ ಅಲ್ಲ, ನಮ್ಮ ರಾಷ್ಟ್ರಗೀತೆ. ‘ಜನ ಗಣ ಮನ…’ ಎಂದು ಆರಂಭವಾಗುವ ನಮ್ಮ ರಾಷ್ಟ್ರಗೀತೆಯನ್ನು ಕೇಳಿದಾಕ್ಷಣ ಪ್ರತಿಯೊಬ್ಬ ಭಾರತೀಯರ ಕಿವಿಗಳು ನಿಮಿರುತ್ತವೆ. ಕಾಲುಗಳು

ಪೆರ್ನಾಲ್ ಹೆಸರಲ್ಲಿ ಡ್ರೆಸ್ ಖರೀದಿಸಲು ಪೇಟೆಯಲ್ಲಿ ಕಂಡರೆ ಮುಂದಿನ ದುರಂತದ ಬಗ್ಗೆ ನೀವೇ ಜವಾಬ್ದಾರಿ –…

ಕೋವಿಡ್ 19 ರೋಗ ಹರಡುವಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಮಸೀದಿಗೂ ಹೋಗದೆ ಲಾಕ್ ಡೌನ್ ನಿಯಮವನ್ನು ಪಾಲಿಸಿದ್ದೇವೆ.ಪುಣ್ಯಗಳು ತುಂಬಿರುವ ಪರಿಶುದ್ದ ರಮಲಾನ್ ಇಬಾದತ್ ಕೂಡಾ ಮನೆಯಲ್ಲೇ ನಿರ್ವಹಿಸುತ್ತಿದ್ದೇವೆ. ಹೀಗಿರುವಾಗ ಈದ್ ಹಬ್ಬಕ್ಕೆ ಬಟ್ಟೆ ಧರಿಸುವ ಬಗ್ಗೆ ಬಹಳಷ್ಟು ಚರ್ಚೆಗಳು

ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ, ಮಲೇರಿಯ ನಿಯಂತ್ರಣಕ್ಕೆ ಸಿದ್ಧತೆ ಮಾಡುವಂತೆ ಪಿಡಿಒ, ಲೆಕ್ಕಾಧಿಕಾರಿಗಳಿಗೆ ಎಸಿ…

ಪುತ್ತೂರು : ಡೆಂಗ್ಯೂ, ಮಲೇರಿಯ ನಿಯಂತ್ರಣಕ್ಕಾಗಿ ಪ್ರತಿ ಹಳ್ಳಿಗಳಲ್ಲಿ ಸೊಳ್ಳೆ ಉತ್ಪನ್ನ ತಾಣಗಳನ್ನು ನಾಶ ಮಾಡಬೇಕು. ಈ ಕುರಿತು ಜನರಿಗೆ ಜಾಗೃತಿ ಮೂಡಿಸುವ ಕೆಲಸ ತಳಮಟ್ಟದಲ್ಲಿ ನಡೆಯಬೇಕು. ದಿನವೊಂದಕ್ಕೆ ಕನಿಷ್ಠ 50 ಮಂದಿಗಾದರೂ ಸಾಂಕ್ರಾಮೀಕ ರೋಗದ ಕುರಿತು ಮುನ್ನೆಚ್ಚರಿಕೆ ಕ್ರಮದ

ಜಿಲ್ಲೆಯಲ್ಲಿ ಕೋರೋನಾ ಸೋಂಕು ಮೂಲ ಪತ್ತೆ ಹಚ್ಚುವಂತೆ ಸಚಿವ ಕೋಟ ಆದೇಶ

ಫಸ್ಟ್ ನ್ಯೂರೋ ಆಸ್ಪತ್ರೆ ಸೇರಿದಂತೆ ಜಿಲ್ಲೆಯಲ್ಲಿ ಕೋರೋನಾ ಪ್ರಕರಣಗಳ ಮೂಲವನ್ನು ಪತ್ತೆ ಹಚ್ಚಿ ಸರಕಾರಕ್ಕೆ ವರದಿ ಸಲ್ಲಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಇಂದು ಆದೇಶಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ಹೊಸದಾಗಿ ಮೂರು ಕೋರೋನಾ ಪ್ರಕರಣಗಳ

ದ.ಕ. ಜಿಲ್ಲೆಯಲ್ಲಿ ಮೇ.17 ರವರೆಗೆ ರಾತ್ರಿ ನಿಷೇಧಾಜ್ಞೆ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಜಿಲ್ಲೆಯಾದ್ಯಂತ ಮೇ.17 ರಾತ್ರಿ ವರೆಗೆ ನಿಷೇಧಾಜ್ಞೆ ಜಾರಿಮಾಡುವಂತೆ ಆದೇಶ ಹೊರಡಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್-19 (ಕೋರೋನಾ ವೈರಸ್ ) ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕ ಹಿತದೃಷ್ಠಿಯಿಂದ