ಗ್ರಾ.ಪಂ. ವ್ಯಾಪ್ತಿಯಲ್ಲಿ ಡೆಂಗ್ಯೂ, ಮಲೇರಿಯ ನಿಯಂತ್ರಣಕ್ಕೆ ಸಿದ್ಧತೆ ಮಾಡುವಂತೆ ಪಿಡಿಒ, ಲೆಕ್ಕಾಧಿಕಾರಿಗಳಿಗೆ ಎಸಿ…
ಪುತ್ತೂರು : ಡೆಂಗ್ಯೂ, ಮಲೇರಿಯ ನಿಯಂತ್ರಣಕ್ಕಾಗಿ ಪ್ರತಿ ಹಳ್ಳಿಗಳಲ್ಲಿ ಸೊಳ್ಳೆ ಉತ್ಪನ್ನ ತಾಣಗಳನ್ನು ನಾಶ ಮಾಡಬೇಕು. ಈ ಕುರಿತು ಜನರಿಗೆ ಜಾಗೃತಿ ಮೂಡಿಸುವ ಕೆಲಸ ತಳಮಟ್ಟದಲ್ಲಿ ನಡೆಯಬೇಕು. ದಿನವೊಂದಕ್ಕೆ ಕನಿಷ್ಠ 50 ಮಂದಿಗಾದರೂ ಸಾಂಕ್ರಾಮೀಕ ರೋಗದ ಕುರಿತು ಮುನ್ನೆಚ್ಚರಿಕೆ ಕ್ರಮದ…