latest

ಪಡಿತರ ಚೀಟಿದಾರರೇ, ಒಂದೇ ಒಂದು ತಪ್ಪು ಮಾಡಿದ್ರು ಸಿಗಲ್ಲ ಉಚಿತ ಪಡಿತರ : ಇಂದೇ ಈ ಕೆಲಸ ಮಾಡಿ

ಕೊರೊನಾ ವೇಗವಾಗಿ ಹರಡಿದ ಕಾರಣ ಮೋದಿ ಸರ್ಕಾರವು ಲಾಕ್‌ಡೌನ್ ಹೇರಿತು ಹೀಗಾಗಿ ಕಷ್ಟಕ್ಕೆ ಸಿಲುಕಿದ ಬಡವರ ದೃಷ್ಟಿಯಿಂದ, ಸರ್ಕಾರವು ಉಚಿತ ಪಡಿತರ ಸೌಲಭ್ಯವನ್ನು ಪ್ರಾರಂಭಿಸಿತು. ಸರ್ಕಾರದ ಈ ಸೌಲಭ್ಯ ಇಂದಿಗೂ ಮುಂದುವರಿದಿದೆ. ಕೇಂದ್ರ ಸರ್ಕಾರದ ಈ ಯೋಜನೆಯು ಸೆಪ್ಟೆಂಬರ್ 2022 ರವರೆಗೆ ಮುಂದುವರೆಸಿದೆ. ಜೂನ್ 30 ರೊಳಗೆ ಆಧಾರ್ ಜೊತೆ ಲಿಂಕ್ ಮಾಡಿ. ಇದೀಗ ಸರ್ಕಾರಿ ಪಡಿತರ ಚೀಟಿ ಪಡೆಯುವವರಿಗೆ ಪಡಿತರ ಚೀಟಿ ಜೊತೆ ಆಧಾರ್ ಲಿಂಕ್ ಮಾಡುವಂತೆ ಸರ್ಕಾರ ನಿಯಮ ರೂಪಿಸಿದೆ. ಈ ಮೊದಲು, ಇದಕ್ಕೆ …

ಪಡಿತರ ಚೀಟಿದಾರರೇ, ಒಂದೇ ಒಂದು ತಪ್ಪು ಮಾಡಿದ್ರು ಸಿಗಲ್ಲ ಉಚಿತ ಪಡಿತರ : ಇಂದೇ ಈ ಕೆಲಸ ಮಾಡಿ Read More »

ಭಾರತೀಯ ಸೇನಾ ವಾಹನ ಸ್ಕಿಡ್ ಆಗಿ ಏಳು ಮಂದಿ ಯೋಧರು ಹುತಾತ್ಮ, ಹಲವರಿಗೆ ಗಾಯ

ಜಮ್ಮು-ಕಾಶ್ಮೀರ: ಭಾರತೀಯ ಸೇನಾ ವಾಹನ ಸ್ಕಿಡ್ ಆಗಿ ನದಿಗೆ ಬಿದ್ದ ಪರಿಣಾಮ ಏಳು ಮಂದಿ ಯೋಧರು ಹುತಾತ್ಮರಾಗಿದ್ದು, ಹಲವಾರು ಸೈನಿಕರು ಗಾಯಗೊಂಡಿರುವ ಘಟನೆ ಇಂದು ಲಡಾಖ್ ನ ಟುರ್ ಟುಕ್ ಸೆಕ್ಟರ್ ನಲ್ಲಿ ನಡೆದಿದೆ. 26 ಸೈನಿಕರ ತಂಡ ಪಾರ್ತಾಪುರದ ಟ್ರಾನ್ಸಿಟ್​​ ಕ್ಯಾಂಪ್​​ನಿಂದ ಮುಂದಿನ ಸ್ಥಳಕ್ಕೆ ಪ್ರಯಾಣಿಸುತ್ತಿತ್ತು. ಬೆಳಗ್ಗೆ 9 ಗಂಟೆಗೆ ಥೋಯಿಸ್​ನಿಂದ 25 ಕಿಲೋ ಮೀಟರ್ ದೂರ ಚಲಿಸಿದ ಬಳಿಕ ಸೇನಾ ವಾಹನ ಸ್ಕಿಡ್​​ ಆಗಿ ಲಡಾಖ್​ನ ತುರ್ತುಕ್​ ಸೆಕ್ಟರ್​ನ ಶ್ಯೋಕ್ ನದಿಯಲ್ಲಿ ಉರುಳಿ ಬಿದ್ದಿದೆ. …

ಭಾರತೀಯ ಸೇನಾ ವಾಹನ ಸ್ಕಿಡ್ ಆಗಿ ಏಳು ಮಂದಿ ಯೋಧರು ಹುತಾತ್ಮ, ಹಲವರಿಗೆ ಗಾಯ Read More »

ಪತ್ನಿಗೆ ಜೀವನದಲ್ಲಿ ಎಂದೂ ಮರೆಯಲಾಗದ ಸರ್ಪ್ರೈಸ್ ನೀಡಿದ ಪೈಲೆಟ್ ಗಂಡ !! | ಹೇಗಿತ್ತು ಗೊತ್ತಾ ಆತನ ಸರ್ಪ್ರೈಸ್ !?

ಸರ್ಪ್ರೈಸ್ ಅಂದ್ರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ!?. ಪ್ರತಿಯೊಬ್ಬರು ಕೂಡ ಸಾಮಾನ್ಯವಾಗಿ ಇಷ್ಟಪಡುತ್ತಾರೆ. ಅದರಲ್ಲೂ ಮಹಿಳೆಯರು ಎತ್ತಿದ ಕೈ ಎಂದೇ ಹೇಳಬಹುದು. ಫ್ರೆಂಡ್ಸ್ ಗಳಿಗೆ, ಅಣ್ಣ- ತಂಗಿಯರ ನಡುವೆ ಇಂತಹುದು ಸಾಮಾನ್ಯ. ಆದರೆ ದಂಪತಿಗಳ ನಡುವೆ ಸರ್ಪ್ರೈಸ್ ಗಳು ಹೆಚ್ಚಿನವರಲ್ಲಿ ವಿರಳ. ಆದ್ರೆ ಇಲ್ಲೊಬ್ಬ ಪತಿರಾಯ ತನ್ನ ಹೆಂಡತಿಯನ್ನು ಖುಷಿಪಡಿಸಲು ನೀಡಿದ ಸರ್ಪ್ರೈಸ್ ಎಲ್ಲರನ್ನೂ ಫಿದಾ ಆಗುವಂತೆ ಮಾಡಿದ್ದು ಅಂತೂ ಸುಳ್ಳಲ್ಲ. ಹೌದು. ನಾಲ್ಕು ಜನರ ಎದುರಲ್ಲಿ ಪತಿ ನನಗೆ ಸರ್ಪ್ರೈಸ್ ಕೊಡಬೇಕು ಎಂಬುದು ಪ್ರತಿಯೊಬ್ಬ …

ಪತ್ನಿಗೆ ಜೀವನದಲ್ಲಿ ಎಂದೂ ಮರೆಯಲಾಗದ ಸರ್ಪ್ರೈಸ್ ನೀಡಿದ ಪೈಲೆಟ್ ಗಂಡ !! | ಹೇಗಿತ್ತು ಗೊತ್ತಾ ಆತನ ಸರ್ಪ್ರೈಸ್ !? Read More »

ಎಣ್ಣೆ ಪ್ರಿಯರಿಗೆ ಇಲ್ಲಿದೆ ಕಿಕ್ಕೇರಿಸುವ ನ್ಯೂಸ್ | ರಾಜ್ಯದಲ್ಲಿ ಶೀಘ್ರವೇ ಅಗ್ಗವಾಗಲಿದೆ ದುಬಾರಿ ಮದ್ಯದ ಬೆಲೆ!

ಬೆಂಗಳೂರು :ಎಲ್ಲವೂ ಸುಸೂತ್ರವಾಗಿ ನಡೆದರೆ ಕರ್ನಾಟಕದಲ್ಲಿ ದುಬಾರಿ ಬೆಲೆಯ ಮದ್ಯ ಅಗ್ಗವಾಗಲಿದ್ದು, ಈ ಮೂಲಕ ಎಣ್ಣೆ ಪ್ರಿಯರಿಗೆ ಸಿಹಿಸುದ್ದಿ ಸಿಗಲಿದೆ. ರಾಜ್ಯ ಅಬಕಾರಿ ಇಲಾಖೆಯು ಇತರ ರಾಜ್ಯಗಳಲ್ಲಿನ ಮದ್ಯದ ದರದ ಮಾದರಿಯನ್ನು ಅಧ್ಯಯನ ಮಾಡಿದ ನಂತರ ದುಬಾರಿ ಮದ್ಯದ ಬೆಲೆಯನ್ನು ಕಡಿಮೆ ಮಾಡಲು ಯೋಜಿಸುತ್ತಿದೆ. ಇದರಿಂದ ಮದ್ಯ ಮಾರಾಟ ಹೆಚ್ಚಳವಾಗುವ ನಿರೀಕ್ಷೆಯೊಂದಿಗೆ ರಾಜ್ಯ ಸರ್ಕಾರ ಹೆಚ್ಚುವರಿ ಆದಾಯದ ಮೇಲೆ ಕಣ್ಣಿಟ್ಟಿದೆ ಎಂದು ಹೇಳಲಾಗುತ್ತಿದೆ. 2021-22ರಲ್ಲಿ ಮದ್ಯದಿಂದ 24,580 ಕೋಟಿ ರೂ. ಆದಾಯ ಸಂಗ್ರಹದ ಗುರಿ ನೀಡಲಾಗಿತ್ತು. ಆದರೆ …

ಎಣ್ಣೆ ಪ್ರಿಯರಿಗೆ ಇಲ್ಲಿದೆ ಕಿಕ್ಕೇರಿಸುವ ನ್ಯೂಸ್ | ರಾಜ್ಯದಲ್ಲಿ ಶೀಘ್ರವೇ ಅಗ್ಗವಾಗಲಿದೆ ದುಬಾರಿ ಮದ್ಯದ ಬೆಲೆ! Read More »

ಕಾಮುಕನ ಅಟ್ಟಹಾಸ: ಶಾಲಾ ಮೈದಾನದಲ್ಲಿ ಆಡುತ್ತಿದ್ದ ಆರು ವರ್ಷದ ಬಾಲಕಿ ಮೇಲೆ ಶಾಲಾ ಪ್ಯೂನ್ ನಿಂದ ಅತ್ಯಾಚಾರ !!!

ಶಾಲೆಯ ಆವರಣದಲ್ಲಿ ಆಟವಾಡುತ್ತಿದ್ದ 6 ವರ್ಷದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ ಆರೋಪದ ಮೇಲೆ ಶಾಲೆಯೊಂದರ 51 ವರ್ಷದ ಪ್ಯೂನ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಸೋಮವಾರ ನಡೆದಿದ್ದು, ಮುಂಬೈನ ನವಘರ್ ನಲ್ಲಿ ಈ ಘಟನೆ ನಡೆದಿದೆ. ಬೇಸಿಗೆ ರಜೆಯೆಂದು ಶಾಲೆಗಳಿಗೆ ರಜೆ ಘೋಷಿಸಲಾಗಿತ್ತು. ಆದರೆ ಕೆಲವು ಸಿಬ್ಬಂದಿ ಶಾಲೆಯಲ್ಲಿ ಕೆಲಸ ಮಾಡುತ್ತಿದ್ದರು. ಈ ಸಮಯದಲ್ಲಿ ಶಾಲಾ ಮೈದಾನದಲ್ಲಿ ಬಾಲಕಿ ಒಬ್ಬಳೇ ಆಟವಾಡುತ್ತಿದ್ದಳು ಎನ್ನಲಾಗಿದೆ. ಈ ಸಮಯದಲ್ಲಿ ಮುಲುಂಡ್ ಇಸ್ಟ್ ಸ್ಕೂಲಿನ ಪ್ಯೂನ್ ಬಾಲಕಿ ಒಂಟಿಯಾಗಿ …

ಕಾಮುಕನ ಅಟ್ಟಹಾಸ: ಶಾಲಾ ಮೈದಾನದಲ್ಲಿ ಆಡುತ್ತಿದ್ದ ಆರು ವರ್ಷದ ಬಾಲಕಿ ಮೇಲೆ ಶಾಲಾ ಪ್ಯೂನ್ ನಿಂದ ಅತ್ಯಾಚಾರ !!! Read More »

ಮತ್ತೆ ಗಡಿಭಾಗದಲ್ಲಿ ಕನ್ನಡಕ್ಕೆ ಅವಮಾನ | ಮದುವೆ ಸಮಾರಂಭವೊಂದರಲ್ಲಿ ಕನ್ನಡ ಹಾಡು ಹಾಕಿ ಕುಣಿದ ಕನ್ನಡಿಗರ ಮೇಲೆ ಎಂಇಎಸ್ ಕಾರ್ಯಕರ್ತರಿಂದ ಹಲ್ಲೆ

ಬೆಳಗಾವಿ: ಮದುವೆ ಸಮಾರಂಭವೊಂದರಲ್ಲಿ ಕನ್ನಡ ಹಾಡು ಹಾಕಿ ಕುಣಿದ ಕಾರಣಕ್ಕೆ ವಧು-ವರ ಸೇರಿ ಐವರು ಕನ್ನಡಿಗರ ಮೇಲೆ ಎಂಇಎಸ್ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ನಿನ್ನೆ ರಾತ್ರಿ ತಾಲೂಕಿನ ಧಾಮಣೆ ಗ್ರಾಮದಲ್ಲಿ ನಡೆದಿದೆ. ವರ ಸಿದ್ದು ಸೈಬಣ್ಣವರ್, ವಧು ರೇಷ್ಮಾ, ವರನ ತಮ್ಮ ಭರಮಾ ಸೇರಿ ಐವರ ಮೇಲೆ ಹಲ್ಲೆ ಮಾಡಲಾಗಿದ್ದು, ಸಣ್ಣಪುಟ್ಟ ಗಾಯಗಳಾಗಿದೆ. ಓರ್ವನಿಗೆ ಗಂಭೀರ ಗಾಯವಾಗಿದ್ದು, ಆತನಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಗುರುವಾರ ಧಾಮಣೆ ಗ್ರಾಮದಲ್ಲಿ ಸೈಬಣ್ಣವರ ಕುಟುಂಬದ ಮದುವೆ ಸಮಾರಂಭವಿತ್ತು. ಹೀಗಾಗಿ …

ಮತ್ತೆ ಗಡಿಭಾಗದಲ್ಲಿ ಕನ್ನಡಕ್ಕೆ ಅವಮಾನ | ಮದುವೆ ಸಮಾರಂಭವೊಂದರಲ್ಲಿ ಕನ್ನಡ ಹಾಡು ಹಾಕಿ ಕುಣಿದ ಕನ್ನಡಿಗರ ಮೇಲೆ ಎಂಇಎಸ್ ಕಾರ್ಯಕರ್ತರಿಂದ ಹಲ್ಲೆ Read More »

KPSC ಯಿಂದ ಮತ್ತೊಂದು ಆಯ್ಕೆಪಟ್ಟಿ ಪ್ರಕಟ

ಕರ್ನಾಟಕ ಲೋಕಸೇವಾ ಆಯೋಗವು ( ಕೆಪಿಎಸ್ ಸಿ) ವಿವಿಧ ಇಲಾಖೆಗಳ ವಿವಿಧ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಹೆಚ್ಚುವರಿ ಆಯ್ಕೆಪಟ್ಟಿ, ತಾತ್ಕಾಲಿಕ ಆಯ್ಕೆಪಟ್ಟಿ, ಕಟ್ ಆಫ್ ಅಂಕಗಳನ್ನು ಬಿಡುಗಡೆ ಮಾಡಿದೆ. ಇದೀಗ ಮತ್ತೊಂದು ತಾತ್ಕಾಲಿಕ ಆಯ್ಕೆಪಟ್ಟಿ ಬಿಡುಗಡೆ ಮಾಡಿದೆ. ಕೆಪಿಎಸ್ ಸಿ ಇದೀಗ 2019ನೇ ಸಾಲಿನಲ್ಲಿ ಅಧಿಸೂಚಿಸಲಾದ  ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಆಯುಕ್ತಾಲಯದಲ್ಲಿನ ಕಿರಿಯ ತರಬೇತಿ ಅಧಿಕಾರಿ ಎಂಆರ್‌ಎಸಿ ಹುದ್ದೆಗಳಿಗೆ ಪ್ರಾವಿಷನಲ್ ಸೆಲೆಕ್ಟ್ ಲಿಸ್ಟ್ ಅನ್ನು ಬಿಡುಗಡೆ ಮಾಡಿದೆ. ಹುದ್ದೆ : ಎಂಆರ್‌ಎಸಿ ನೇಮಕ ಪ್ರಾಧಿಕಾರ : …

KPSC ಯಿಂದ ಮತ್ತೊಂದು ಆಯ್ಕೆಪಟ್ಟಿ ಪ್ರಕಟ Read More »

ವಿದ್ಯಾರ್ಥಿಗಳೇ ಬಹುಮುಖ್ಯ ಮಾಹಿತಿ ಗಮನಿಸಿ:
ಈ ಶೈಕ್ಷಣಿಕ ವರ್ಷದಿಂದಲೇ “ತೆರೆದ ಪುಸ್ತಕ ಪರೀಕ್ಷೆ” | 8,9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಪರೀಕ್ಷೆ

ಹಿಂದಿನಿಂದಲೂ ರಾಜ್ಯದಲ್ಲಿ ತೆರೆದ ಪುಸ್ತಕ ಪರೀಕ್ಷೆ ಚರ್ಚೆಯಲ್ಲಿರುವ ಸುದ್ದಿ. ಆದರೆ ಶಿಕ್ಷಣ ಇಲಾಖೆ ಈ ಬಾರಿ ಅಂದರೆ ಪ್ರಸಕ್ತ ವರ್ಷದಿಂದ ತೆರೆದ ಪುಸ್ತಕ ಪರೀಕ್ಷೆಯನ್ನು ಜಾರಿಗೆ ತರಲು ಮುಂದಾಗಿದೆ. ಯಾವುದೇ ಮುಖ್ಯ ಪರೀಕ್ಷೆಯಲ್ಲಿ ಈ ಕ್ರಮವನ್ನು ಅನುಸರಿಸದೆ, ಕೇವಲ ಶೈಕ್ಷಣಿಕ ಚಟುವಟಿಕೆಯ ಒಂದು ಭಾಗವಾಗಿ ಮಾತ್ರ ನಡೆಸಲು ತಿರ್ಮಾನಿಸಲಾಗಿದೆ ಎನ್ನಲಾಗಿದೆ. ಫಲಿತಾಂಶ ಸುಧಾರಣ ಅಂಶವಾಗಿ ಪರಿಗಣಿಸಿ, ಶಿಕ್ಷಣ ಇಲಾಖೆ ಜಾರಿಗೆ ತರಲು ಮುಂದಾಗಿದೆ ಎನ್ನಲಾಗಿದೆ. 8,9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಪರೀಕ್ಷೆ, ಕೇಂದ್ರೀಕೃತ ಮೌಲ್ಯಮಾಪನ …

ವಿದ್ಯಾರ್ಥಿಗಳೇ ಬಹುಮುಖ್ಯ ಮಾಹಿತಿ ಗಮನಿಸಿ:
ಈ ಶೈಕ್ಷಣಿಕ ವರ್ಷದಿಂದಲೇ “ತೆರೆದ ಪುಸ್ತಕ ಪರೀಕ್ಷೆ” | 8,9 ಮತ್ತು 10ನೇ ತರಗತಿಗಳ ವಿದ್ಯಾರ್ಥಿಗಳಿಗೆ ಅನಿರೀಕ್ಷಿತ ಪರೀಕ್ಷೆ
Read More »

ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ

ಬಳ್ಳಾರಿ ಜಿಲ್ಲಾಧಿಕಾರಿ ಕಚೇರಿಯ ಚುನಾವಣಾ ಶಾಖೆಯಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದ್ದು, ಆನ್​​​​ಲೈನ್​ ಮೂಲಕ ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹುದ್ದೆ ಮಾಹಿತಿ ವಿವರ: ಹುದ್ದೆ : ಟೆಕ್ನಿಕಲ್ ಪ್ರೋಗ್ರಾಮರ್​​ಉದ್ಯೋಗ ಸ್ಥಳ :ಬಳ್ಳಾರಿವೇತನ : ಬಳ್ಳಾರಿ ಜಿಲ್ಲಾಧಿಕಾರಿ ನಿಯಮಗಳ ಪ್ರಕಾರ ಶೈಕ್ಷಣಿಕ ಅರ್ಹತೆ: ಅಭ್ಯರ್ಥಿಯು ಬಿಇ ಅಥವಾ ಬಿಟೆಕ್​, ಎಂಸಿಎ ಅನ್ನು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪೂರ್ಣಗೊಳಿಸಿರಬೇಕು. ಅನುಭವ : ಅಭ್ಯರ್ಥಿಗಳು ERMS, ERO ನೆಟ್ ಮುಂತಾದ …

ಜಿಲ್ಲಾಧಿಕಾರಿ ಕಚೇರಿಯಲ್ಲಿ ಖಾಲಿ ಇರುವ ವಿವಿಧ ತಾಂತ್ರಿಕ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನ Read More »

SSLC ಉತ್ತರ ಪತ್ರಿಕೆಯ ಸ್ಕ್ಯಾನ್ ಹಾಗೂ ಮರು ಮೌಲ್ಯಮಾಪನಕ್ಕೆ ವೆಬ್‌ಸೈಟ್ ಓಪನ್ | ಲೋಪದೋಷ ಸರಪಡಿಸಿದ ಪರೀಕ್ಷಾ ಮಂಡಳಿ

SSLC ಪರೀಕ್ಷೆಯ ಫಲಿತಾಂಶವನ್ನು ಮೇ 19 ರಂದು ಪ್ರಕಟಿಸಲಾಗಿತ್ತು. ಈ ಬಾರಿ ಉತ್ತಮ ಫಲಿತಾಂಶ ಬಂದಿದ್ದು, ಶೇಕಡ 85.63 ರಷ್ಟು ಫಲಿತಾಂಶ ಬಂದಿದೆ. ಇದು ಕಳೆದ ಹತ್ತು ವರ್ಷಗಳಲ್ಲಿ ದಾಖಲೆಯ ಫಲಿತಾಂಶವಾಗಿದೆ. ಆದರೆ ಫಲಿತಾಂಶ ಬಂದರೂ ಕೆಲವು ವಿದ್ಯಾರ್ಥಿಗಳು ಪರದಾಡುತ್ತಿದ್ದಾರೆ. ಹೌದು ಫಲಿತಾಂಶ ಬಂದಿದೆ ನಿಜ, ಆದರೆ ನಮಗೆ ಇನ್ನೂ ಹೆಚ್ಚಿನ ಅಂಕಗಳು ಬರಬೇಕಿತ್ತು ಎನ್ನುವವರ ಸಂಖ್ಯೆಯೂ ಹೆಚ್ಚಾಗಿದೆ. ಈಗ ಆ ವಿದ್ಯಾರ್ಥಿಗಳು ಉತ್ತರ ಪತ್ರಿಕೆಯ ಸ್ಕ್ಯಾನ್ ಪಡೆಯಲು ಮತ್ತು ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ವಿದ್ಯಾರ್ಥಿಗಳು …

SSLC ಉತ್ತರ ಪತ್ರಿಕೆಯ ಸ್ಕ್ಯಾನ್ ಹಾಗೂ ಮರು ಮೌಲ್ಯಮಾಪನಕ್ಕೆ ವೆಬ್‌ಸೈಟ್ ಓಪನ್ | ಲೋಪದೋಷ ಸರಪಡಿಸಿದ ಪರೀಕ್ಷಾ ಮಂಡಳಿ Read More »

error: Content is protected !!
Scroll to Top