CM Siddaramaiah: ಅಪರೇಶನ್ ಕಮಲಕ್ಕಾಗಿ ಕಾಂಗ್ರೆಸ್ ಶಾಸಕರಿಗೆ ತಲಾ 50 ಕೋಟಿ – ಸಿಎಂ ಸಿದ್ದರಾಮಯ್ಯ ಗಂಭೀರ…
‘ಆಪರೇಷನ್ ಕಮಲ’ (Operation Kamala) ಮತ್ತೆ ಸುದ್ದಿ ಮಾಡಿದೆ. ಅದರ ಭಾಗವಾಗಿ ಇದೀಗ ಆಡಳಿತಾರೂಢ ಕಾಂಗ್ರೆಸ್ ಶಾಸಕರಿಗೆ ರಾಜೀನಾಮೆ ನೀಡಲು ಬಿಜೆಪಿ ಪಕ್ಷವು ತಲಾ 50 ಕೋಟಿ ರೂಪಾಯಿಗಳ ಆಮಿಷ ಒಡ್ಡುತ್ತಿದೆ, ಅಲ್ಲದೆ ಅವರು ರಾಜೀನಾಮೆ ನೀಡಿ, ನಂತರ ನಡೆಯೋ ಉಪಚುನಾವಣೆಯಲ್ಲೂ ಕೂಡಾ ಹಣ ನೀಡುವುದಾಗಿ…