Browsing Category

latest

Board Exam: 5,8,9 ಬೋರ್ಡ್ ಪರೀಕ್ಷೆ: ಇಂದು ಹೈಕೋರ್ಟ್ ತೀರ್ಪು

5,8,9 Board Exam: ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ ಸರಕಾರಿ ಹಾಗೂ ಅನುದಾನಿತ ಶಾಲೆಗಳ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಪರೀಕ್ಷೆನಡೆಸುವ ವಿಚಾರ ಕುರಿತಂತೆ ಹೈಕೋರ್ಟ್ ಶುಕ್ರವಾರ ತೀರ್ಪು ಪ್ರಕಟಿಸಲಿದೆ. ನ್ಯಾ. ಕೆ. ಸೋಮಶೇಖರ್ ಮತ್ತು ನ್ಯಾ.ರಾಜೇಶ್ ಕೆ.ರೈ ಅವರಿದ್ದ ವಿಭಾಗೀಯ…

PUC Exam: ದ್ವಿತೀಯ ಪಿಯು ಪರೀಕ್ಷೆಯಲ್ಲಿ ಕಾಪಿ ಮಾಡಲು ಬಿಡದ ಪೊಲೀಸ್ ಗೆ ಹೊಡೆತ; ಇಬ್ಬರ ಬಂಧನ

ಅಫಜಲಪುರ(ಕಲಬುರಗಿ): ದ್ವಿತೀಯ ಪಿಯು ಪರೀಕ್ಷೆಯಲ್ಲಿ ನಕಲು ಮಾಡಲು ಸಹಕಾರ ನೀಡಿಲ್ಲ ಎಂದು ಕರ್ತವ್ಯನಿರತ ಪೊಲೀಸ್ ಹೆಡ್ ಕಾನ್ಸ್‌ಟೆಬಲ್ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಅಫಜಲಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇಬ್ಬರನ್ನು ಬಂಧಿಸಲಾಗಿದೆ. ಇದನ್ನೂ ಓದಿ: Crime News: ಟೆಕ್ಕಿಗೆ…

Bank Holiday: ಮಾ.31 ರಂದು ಭಾನುವಾರ ಬ್ಯಾಂಕ್ ಗೆ ರಜೆ ಇಲ್ಲ

Bank Holiday: ಮಾರ್ಚ್ 31ರ ಭಾನುವಾರ ದೇಶದ ಪ್ರಮುಖ ಬ್ಯಾಂಕ್‌ಗಳು ಎಂದಿನಂತೆ ಕಾರ್ಯನಿರ್ವಹಿಸಲಿವೆ. ಸಾರ್ವ ಜನಿಕರು ಬ್ಯಾಂಕ್ ವ್ಯವಹಾರಗಳನ್ನು ಮಾಡಬಹುದಾಗಿದೆ. ಇದನ್ನೂ ಓದಿ: Viral News: ನೀಲಿ ಶಾಲ್ ನವರಿಗೆ ಸಾರಾಯಿ ಕೊಟ್ರೆ ತಾಯಿಯನ್ನೇ ಮಾರುತ್ತಾರೆ - ಸೌಜನ್ಯ ಹೋರಾಟದ ವಿರುದ್ಧ…

Viral News: ನೀಲಿ ಶಾಲ್ ನವರಿಗೆ ಸಾರಾಯಿ ಕೊಟ್ರೆ ತಾಯಿಯನ್ನೇ ಮಾರುತ್ತಾರೆ – ಸೌಜನ್ಯ ಹೋರಾಟದ ವಿರುದ್ಧ…

ಸಾಮಾಜಿಕ ಜಾಲತಾಣವಾದ ಫೇಸ್ಬುಕ್ ನಲ್ಲಿ ಕಿರಾತಕನೋರ್ವ ದಲಿತರ ಬಗ್ಗೆ ಅವಾಚ್ಯವಾಗಿ ಬರೆದ ಬರಹವೊಂದು ವೈರಲ್ ಆಗುತ್ತಿದ್ದಂತೆ ದಲಿತ ಸಂಘಟನೆಗಳು, ದಲಿತ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: Congress : ಕಾಂಗ್ರೆಸ್ 2 ಪಟ್ಟಿ ಬಿಡುಗಡೆ - ಕರ್ನಾಟಕದ 17 ಕ್ಷೇತ್ರಗಳಿಗೆ…

Arvind Kejriwal: ಅಬಕಾರಿ ನೀತಿ ಹಗರಣ : ಜಾರಿ ನಿರ್ದೇಶನಾಲಯದಿಂದ ಅರವಿಂದ್ ಕೇಜ್ರಿವಾಲ್ ಬಂಧನ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಬಂಧಿಸಲಾಗಿದೆ. ದೆಹಲಿಯ ಜಾರಿ ನಿರ್ದೇಶನಾಲಯ ಕೇಜ್ರಿವಾಲ್ ರನ್ನು ಬಂಧಿಸಿದೆ. ಅಬಕಾರಿ ನೀತಿ ಹಗರಣದ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್‌ಗೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್‌ಗೆ ಬಂಧನದಿಂದ ಮಧ್ಯಂತರ…

Terrible Accident: ಸೌದಿ ಅರೇಬಿಯಾದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮಂಗಳೂರು ಮೂಲದ ಮೂರು ಜನ ದಾರುಣ ಸಾವು

ಹಳೆಯಂಗಡಿ ಮೂಲದ ದಂಪತಿ ಹಾಗೂ ನಾಲ್ಕು ತಿಂಗಳ ಮಗು ಸೇರಿದಂತೆ ಮೂರು ಜನ ಸೌದಿ ಅರೇಬಿಯಾದ ರಿಯಾದ್ ಹಾಗೂ ಮೆಕ್ಕಾ ಹೆದ್ದಾರಿಯ ಬಳಿ ನಡೆದ ಭೀಕರ ಕಾರು ಅಪಘಾತದಲ್ಲಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಇನ್ನು ಈ ಅಪಘಾತದಲ್ಲಿ ಇಬ್ಬರು ವ್ಯಕ್ತಿಗಳಿಗೆ ಗಂಭೀರ ಗಾಯಗಳಾಗಿದ್ದು ಅವರನ್ನು ಅಲ್ ಕಸ್ರಾ…

Political News: ”ವಿಕಸಿತ ಭಾರತ” ಸಂದೇಶ ಕಳುಹಿಸುವುದನ್ನು ನಿಲ್ಲಿಸಿ : ಕೇಂದ್ರಕ್ಕೆ ಚುನಾವಣಾ ಆಯೋಗದ…

ಮಾದರಿ ನೀತಿ ಸಂಹಿತೆಯನ್ನು ಜಾರಿ ಮಾಡಿರುವ ಚುನಾವಣಾ ಆಯೋಗವು ಇದೀಗ ವಾಟ್ಸ್ಆ್ಯಪ್ ಮೂಲಕ ಕಳುಹಿಸಲಾಗುವ ' ವಿಕಸಿತ ಭಾರತ ' ಸಂದೇಶಗಳನ್ನು ತಕ್ಷಣವೇ ನಿಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ಚುನಾವಣಾ ಆಯೋಗವು ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವಾಲಯಕ್ಕೆ…