Sadananda Gowda: ಕಾಂಗ್ರೆಸ್ ಸೇರ್ಪಡೆ ವಿಚಾರ – ಬಿಗ್ ಅಪ್ಡೇಟ್ ಕೊಟ್ಟ ಸದಾನಂದ ಗೌಡ
Sadananda Gowda: ಲೋಕಸಭಾ ಚುನಾವಣೆಗೆ(Parliament Election) ರಾಜ್ಯದಲ್ಲಿ 20 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿರುವ ಬಿಜೆಪಿ ಸಂಕಷ್ಟಕ್ಕೆ ಸಿಲುಕಿದೆ. ಯಾಕೆಂದರೆ ಟಿಕೆಟ್ ವಂಚಿತ ಬಿಜೆಪಿಯ ಪ್ರಮುಖ ನಾಯಕರು ಒಳಗೊಳಗೆ ಕೆಂಡಕಾರುತ್ತಿದ್ದಾರೆ. ಈಗಾಗಲೇ ಕೆ ಎಸ್ ಈಶ್ವರಪ್ಪನವರು…