Delhi: ಅಂಗಡಿಗಳಿಗೆ ಕಾರು ಡಿಕ್ಕಿ : ಓರ್ವ ಮಹಿಳೆ ಸಾವು, 6 ಜನರಿಗೆ ಗಂಭೀರ ಗಾಯ : ಚಾಲಕನ ಮೇಲೆ ಸ್ಥಳೀಯರ ಹಲ್ಲೆ
ದೆಹಲಿಯ ಗಾಜಿಪುರ ಪ್ರದೇಶದಲ್ಲಿ ಬುಧವಾರ ಕಾರು ಡಿಕ್ಕಿ ಹೊಡೆದ ಪರಿಣಾಮ 22 ವರ್ಷದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕನಿಷ್ಠ ಆರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಗಾಜಿಯಾಬಾದ್ ನ ಸೀತಾ ದೇವಿ ಎಂದು ಗುರುತಿಸಲಾಗಿದೆ. ಮಾರುಕಟ್ಟೆ ಪ್ರದೇಶದಲ್ಲಿ…