BOB: ಬ್ಯಾಂಕ್ ಆಫ್ ಬರೋಡಾದಲ್ಲಿ ಹಣ ಇಟ್ಟವರಿಗೆ ಮಹತ್ವದ ಮಾಹಿತಿ
BOB: ಬ್ಯಾಂಕ್ ಆಫ್ ಬರೋಡಾ (BoB) ಭಾರತದ ಸರ್ಕಾರಿ ಸ್ವಾಮ್ಯದ ಅಂತರರಾಷ್ಟ್ರೀಯ ಬ್ಯಾಂಕಿಂಗ್ ಮತ್ತು ಹಣಕಾಸು ಸೇವೆಗಳನ್ನು ಒದಗಿಸುವ ಉತ್ತಮ ಸಂಸ್ಥೆಯಾಗಿದೆ. ಜೊತೆಗೆ ಅತೀ ಹೆಚ್ಚು ಗ್ರಾಹಕರನ್ನೂ ಹೊಂದಿದೆ. ಇದೀಗ ತನ್ನಲ್ಲಿ FD ಇಟ್ಟ ಗ್ರಾಹಕರಿಗೆ ಬ್ಯಾಂಕ್ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದೆ.…