Bengaluru: ನೃತ್ಯದ ವೇಳೆ ಮೈತಾಕಿದ ವಿಚಾರಕ್ಕೆ ಯುವಕನನ್ನು ಬರ್ಬರವಾಗಿ ಹತ್ಯೆ ಗೈದಿದ್ದ ನಾಲ್ವರ ಸೆರೆ
ಇತ್ತೀಚೆಗೆ ಬೆಂಗಳೂರು ನಗರದಲ್ಲಿ ಅಪರಾಧ ಪ್ರಕರಣಗಳು ಹೆಚ್ಚಾಗುತ್ತಿದ್ದು ಇದೀಗ ಶಿವರಾತ್ರಿ ಹಬ್ಬದ ಪ್ರಯುಕ್ತ ನೃತ್ಯ ಮಾಡುವ ವಿಚಾರಕ್ಕೆ ನಡೆದಿದ್ದ ಯುವಕನ ಈ ಕೊಲೆ ಪ್ರಕರಣ ಸಂಬಂಧ ಇದೀಗ ಅಪ್ರಾಪ್ತ ಬಾಲಕ ಸೇರಿದಂತೆ ನಾಲ್ವರನ್ನು ಬ್ಯಾಟರಾಯನಪುರ ಠಾಣೆ ಪೊಲೀಸರು ಬಂಧಿಸಿ, ವಿಚಾರಣೆಗೆ…