Milk Price : ನಂದಿನಿ ಹಾಲಿನ ದರ 5 ರೂ.ಏರಿಕೆ?
Milk Price : ರಾಜ್ಯ ಸರ್ಕಾರ ದಿನೇ ದಿನೇ ರಾಜ್ಯದ ಜನತೆಗೆ ಬೆಲೆ ಏರಿಕೆಯ ಹೊರೆಯನ್ನು ಹೊರಿಸುತ್ತಿದೆ. ಇತ್ತೀಚಿಗಷ್ಟೇ ಬಸ್ ಟಿಕೆಟ್ ದರ, ಮೆಟ್ರೋ ಪ್ರಯಾಣ ದರವನ್ನು ಏರಿಸಿ ಸರ್ಕಾರ ಆದೇಶ ಹೊರಡಿಸಿತ್ತು. ಈಗ ಈ ಬೆನ್ನಲ್ಲೇ ನಂದಿನಿ ಹಾಲಿನ ದರವನ್ನು ಏರಿಕೆ ಮಾಡಲು ಚಿಂತನೆ ನಡೆಸಿದೆ ಎಂಬ ಸುದ್ದಿ…