Bengaluru : ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಇಟ್ಟವ ಯಾರೆಂಬುದು ಪತ್ತೆ – ಗೃಹಸಚಿವ ಪರಮೇಶ್ವರ್ ಮಾಹಿತಿ !!
Bengaluru: ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದ ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ನಡೆದ ಬಾಂಬ್ ಸ್ಪೋಟಕ್ಕೆ ಸಂಬಂಧಿಸಿದಂತೆ ಆರೋಪಿ ಒಂದು ಹಂತಕ್ಕೆ ಪತ್ತೆಯಾಗಿದ್ದಾನೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಇದನ್ನೂ ಓದಿ: Osker award-2024: ಆಸ್ಕರ್ ಪ್ರಶಸ್ತಿ ಪಡೆದು ಭಾಷಣ…