Browsing Category

latest

Chakravarti sulibele: ಚಕ್ರವರ್ತಿ ಸೂಲಿಬೆಲೆಗೆ ಬಿಜೆಪಿ ಟಿಕೆಟ್ ?! ಕ್ಷೇತ್ರ ಯಾವುದು ?!

Chakravarti sulibele: ಲೋಕಸಭಾ ಚುನಾವಣೆಗೆ ಬಿಜೆಪಿಯ ಮೊದಲ ಪಟ್ಟಿ ಬಿಡುಗಡೆ ಆಗಿದೆ. ಇದೀಗ ಎರಡನೆ ಪಟ್ಟಿ ಮೇಲೆ ಎಲ್ಲರ ಕಣ್ಣು ನೆಟ್ಟಿದ್ದು, ಕರ್ನಾಟಕದ ಅಭ್ಯರ್ಥಿಗಳು ಯಾರಾಗಬಹುದೆಂದು ಕುತೂಹಲ ಕೆರಳಿಸಿದೆ. ಈ ನಡುವೆ ಕೆಲವು ಕ್ಷೇತ್ರಗಳಿಗೆ ಕುತೂಹಲದ ರೀತಿ ಕೆಲವು ಅಭ್ಯರ್ಥಿಗಳ ಹೆಸರು…

Udupi: ಅಯೋಧ್ಯೆಯ ರಾಮನ ನೋಡಬೇಕೆಂಬ ಆಸೆ – ಮಂದಿರಕ್ಕೆ ತೆರಳಿ ದರ್ಶನವಾಗುತ್ತಿದ್ದಂತೆ ಕೊನೆಯುಸಿರೆಳೆದ RSS…

Udupi: ಹಿರಿಯ ಆರ್‌ಎಸ್‌ಎಸ್ (RSS) ಕಾರ್ಯಕರ್ತರೊಬ್ಬರಿಗೆ ಅಯೋಧ್ಯೆ ರಾಮನ ದರ್ಶನ ಮಾಡಬೇಕೆಂಬ ಆಸೆ. ಅಂತೆಯೇ ಅಯೋಧ್ಯೆಗೆ ತೆರಳಿ ಬಾಲರಾಮನ ದರ್ಶನವನ್ನೂ ಪಡೆದಿದ್ದಾರೆ. ಆದರೆ ದರ್ಶನ ಆಗುತ್ತಿದ್ದಂತೆ ಮಂದಿರದ (Ram Mandir) ರಾಮಲಲ್ಲಾನ ಸನ್ನಿಧಾನದಲ್ಲೇ ಹೃದಾಯಾಘಾತದಿಂದ ಮೃತಪಟ್ಟಿದ ಘಟನೆ…

Board Exams: 5,8,9 ನೇ ಕ್ಲಾಸ್ ಮೌಲ್ಯಾಂಕನ ಪರೀಕ್ಷೆ ಇಂದಿನಿಂದ ಪ್ರಾರಂಭ

ಹೈಕೋರ್ಟ್‌ ಅನುಮತಿ ಮೇರೆಗೆ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಪರೀಕ್ಷೆ ಸೋಮವಾರದಿಂದ ಆರಂಭವಾಗಲಿದ್ದು, ಮಾ. 18ರವರೆಗೆ ನಡೆಯಲಿದೆ. ಇದನ್ನೂ ಓದಿ: Dakshina Kannada Loka Sabha Elections: ಯಾರಿಗೆ ಸಿಗಲಿದೆ ಬಿ-ಫಾರಂ!? ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ…

Dakshina Kannada Loka Sabha Elections: ಯಾರಿಗೆ ಸಿಗಲಿದೆ ಬಿ-ಫಾರಂ!?

ರಾಜ್ಯ ಬಿಜೆಪಿಯ ನಿಕಟಪೂರ್ವ ಅಧ್ಯಕ್ಷರು ಸಂಸದರಾಗಿರುವ ಕ್ಷೇತ್ರ ದಕ್ಷಿಣ ಕನ್ನಡ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ 224 ಅಭ್ಯರ್ಥಿಗಳಿಗೆ ಬಿ-ಫಾರಂ ಹಸ್ತಾಂತರಿಸಿದ್ದವರು ನಳಿನ್ ಕುಮಾರ್ ಕಟೀಲ್. ಆದರೆ, ಪಾರ್ಲಿಮೆಂಟ್ ಅಖಾಡಕ್ಕೆ ಮತ್ತೊಮ್ಮೆ ಕಣಕ್ಕಿಳಿಯಲು ತಮಗೆ…

Bengaluru: ಬೆಂಗಳೂರಿನ ಬಸವೇಶ್ವರ ನಗರದ ವೆಲ್ಡಿಂಗ್ ಅಂಗಡಿಯಲ್ಲಿ ಸ್ಫೋಟ : ನಾಲ್ವರಿಗೆ ತೀವ್ರ ಗಾಯ

ಬೆಂಗಳೂರಿನಬಸವೇಶ್ವರ ನಗರದಲ್ಲಿರುವ ವೆಲ್ಡಿಂಗ್ ಅಂಗಡಿಯೊಂದರಲ್ಲಿ ಅನಿಲ ಸೋರಿಕೆಯಾಗಿ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: Mysore: ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದರೆ ಚುನಾವಣೆಯಲ್ಲಿ ನೋಟಾ…

Mysore: ಪ್ರತಾಪ್ ಸಿಂಹಗೆ ಟಿಕೆಟ್ ತಪ್ಪಿದರೆ ಚುನಾವಣೆಯಲ್ಲಿ ನೋಟಾ ಒತ್ತುತ್ತೇವೆ : ಬಿಜೆಪಿ ನಾಯಕರಿಗೆ ಎಚ್ಚರಿಕೆ…

ಮೈಸೂರು : ಲೋಕಸಭೆ ಚುನಾವಣೆಯು ಸಮೀಪಿಸುತ್ತಿದ್ದಂತೆ ಬಿಜೆಪಿ ಪಕ್ಷದಲ್ಲಿ ಟಿಕೆಟ್ಗಾಗಿ ದೊಡ್ಡ ಯುದ್ದವೇ ನಡೆಯುತ್ತಿದೆ. ಇದೀಗ ಕೊಡಗು ಮತ್ತು ಮೈಸೂರು ಲೋಕಸಭಾ ಕ್ಷೇತ್ರಕ್ಕೆ ಬಿಜೆಪಿ ಯಾರನ್ನು ಕಣಕ್ಕಿಳಿಸಲಿದೆ ಎಂಬ ಕುತೂಹಲ ಎಲ್ಲರಲ್ಲಿಯೂ ಮೂಡಿದೆ. ಇದನ್ನೂ ಓದಿ: Parliament Election:…

Parliament Election: ಸುಮ್ಮನಿದ್ದೆನೆ ಎಂದ ಮಾತ್ರಕ್ಕೆ ಅದು ನನ್ನ ದೌರ್ಬಲ್ಯವಲ್ಲ : ಪಕ್ಷದ ನಾಯಕರಿಗೆ ಎಚ್ಚರಿಕೆ…

ಲೋಕಸಭೆ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕಾವೇರುತ್ತಿದ್ದು ಇದೀಗ ಮಾಜಿ ಸಚಿವ ಬಿ. ಸಿ. ಪಾಟೀಲ್ ಹಾವೇರಿ-ಗದಗ ಲೋಕಸಭೆ ಟಿಕೆಟ್ ನನಗೇ ನೀಡಬೇಕು ಎಂದು ಪಟ್ಟಿ ಹಿಡಿದು ಕುಳಿತಿದ್ದಾರೆ. ನಾವು ತ್ಯಾಗ ಮಾಡಿ ಬಂದವರು. ಈಗ ಮನೇಲಿ ಕುಳಿತುಕೊಂಡಿದ್ದೇವೆ. ನಮಗೆ ಹೆದರಿಸೋದು,…

Udupi: ಶ್ರಾದ್ದ ಪೂಜೆ ಕೆಲಸ ಬೇರೆಯವರಿಗೆ ನೀಡಿದ್ದಕ್ಕೆ ಮನೆಗೆ ನುಗ್ಗಿ ಗಲಾಟೆ ಮಾಡಿ ಬೆದರಿಕೆ ಹಾಕಿದ ಅರ್ಚಕ

Udupi: ಶ್ರಾದ್ದ ಕಾರ್ಯದ ಪೂಜೆ ತನಗೆ ನೀಡಿಲ್ಲ ಎಂದು ಸಿಟ್ಟುಗೊಂಡ ಅರ್ಚಕರೊಬ್ಬರು ಮೃತರ ಮನೆಗೆ ತೆರಳಿ ಗಲಾಟೆ ಮಾಡಿದ ಘಟನೆಯೊಂದು ಉಡುಪಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ನಡೆದಿದೆ ಬ್ರಹ್ಮಾವರದ ತಾಲೂಕಿನ ಹೊಸೂರು ಗ್ರಾಮದಲ್ಲಿ. ರಾಘವೇಂದ್ರ ಎಂಬುವವರ ಮನೆಯಲ್ಲಿ ಕೆಲವು ದಿನಗಳ ಹಿಂದೆ ತಾಯಿ…