Browsing Category

latest

Gold Rate: ಗಗನಕ್ಕೇರಿದ ಚಿನ್ನ, ಬೆಳ್ಳಿ ದರ

ಹಲವು ದಿನಗಳಿಂದ ಏರಿಕೆಯ ಹಾದಿಯಲ್ಲಿರುವ ಚಿನ್ನದ ಬೆಲೆ ಮಂಗಳವಾರ ದೆಹಲಿಯ ಮಾರುಕಟ್ಟೆಯಲ್ಲಿ ಪ್ರತಿ 10 ಗ್ರಾಂಗೆ 800 ರೂ. ಏರಿಕೆ ಕಾಣುವ ಮೂಲಕ 65000 ರು. ತಲುಪಿದೆ. ಇದು ಚಿನ್ನದ ಸಾರ್ವಕಾಲಿಕ ಗರಿಷ್ಠ ದರವಾಗಿದೆ. ಉಳಿದಂತೆ ಮುಂಬೈ ಮತ್ತು ಕೋಲ್ಕತ್ತಾದಲ್ಲಿ 24ರೂ.ಗೆ ಏರಿದೆ. ಇದನ್ನೂ ಓದಿ:…

Bangalore: ನಾಸಿರ್ ಹುಸೇನ್ ನಾಲ್ಕನೇ ಆರೋಪಿಯಾಗಿ ಸೇರಿಸಬೇಕು- ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ

ಬೆಂಗಳೂರು: ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಪ್ರಕರಣದಲ್ಲಿ ನಾಸೀರ್ ಹುಸೇನ್ ಅವರನ್ನೂ ಆರೋಪಿಯಾಗಿ ಪರಿಗಣಿಸಬೇಕು. ತನಿಖೆ ಪೂರ್ಣ ಗೊಳ್ಳುವವರೆಗೆ ಅವರಿಗೆ ರಾಜ್ಯಸಭೆ ಸದಸ್ಯರಾಗಿ ಪ್ರಮಾಣವಚನ ಬೋಧಿಸಬಾರದು ಎಂದು ರಾಜ್ಯಸಭೆ ಸಭಾಪತಿ ಆಗಿರುವ ಉಪರಾಷ್ಟ್ರಪತಿ ಅವರಿಗೆ ಪತ್ರ ಬರೆಯಲಾಗುವುದು ಎಂದು…

Congress: ರಾಜ್ಯದ 20 ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ ನಾಳೆ ಸಾಧ್ಯತೆ

ಬೆಂಗಳೂರು: ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ದಿಲ್ಲಿಯಲ್ಲಿ ಗುರುವಾರ (ಮಾರ್ಚ್ 7) ಕಾಂಗ್ರೆಸ್ ಕೇಂದ್ರ ಚುನಾವಣಾ ಸಮಿತಿ ಸಭೆ ನಡೆಯಲಿದ್ದು, ರಾಜ್ಯದ ಹಲವು ಕ್ಷೇತ್ರಗಳಿಗೆ ಮೊದಲ ಪಟ್ಟಿಯಲ್ಲೇ ಅಭ್ಯರ್ಥಿಗಳ ಘೋಷಣೆಯಾಗುವ ನಿರೀಕ್ಷೆಯಿದೆ. ಸಿಇಸಿ ಸಭೆಯಲ್ಲಿ ರಾಜ್ಯದ ಅಭ್ಯರ್ಥಿಗಳ…

Elon Musk: ಎಲಾನ್ ಮಸ್ಕ್ ಮೇಲೆ ಕೇಸ್ ಜಡಿದ ಟ್ವಿಟರ್ ಮಾಜಿ ಸಿಬ್ಬಂದಿ

ಟ್ವಿಟರ್‌ನ ಪದಚ್ಯುತ ಸಿಇಒ ಪರಾಗ್ ಅಗರ್ವಾಲ್ ಸೇರಿದಂತೆ, ಆ ಕಂಪನಿಯ ಮಾಜಿ ಉನ್ನತಾಧಿಕಾರಿಗಳು ಎಲಾನ್ ಮಸ್ಕ್ ವಿರುದ್ಧ ಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದಾರೆ. ತಮ್ಮನ್ನು ದಿಢೀರ್ ಕೆಲಸದಿಂದ ಪದಚ್ಯುತಗೊಳಿಸಿದಾಗ ನೀಡಬೇಕಿದ್ದ ಸುಮಾರು 128 ಬಿಲಿಯನ್ ಡಾಲರ್ (ಸಾವಿರ ಕೋಟಿ ರೂ.ಗೂ ಹೆಚ್ಚು)…

Kerala: ಕೇರಳದ ಕೊಟ್ಟಾಯಂನಲ್ಲಿ ದಂಪತಿ, 3 ಮಕ್ಕಳ ಶವ ಪತ್ತೆ; ಪತ್ನಿ ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಗಂಡ

Crime News: ಕೊಟ್ಟಾಯಂ (ಕೇರಳ): ಕೇರಳದ ಕೊಟ್ಟಾಯಂ ಜಿಲ್ಲೆಯ ಪುವರಣಿ ಬಳಿಯ ಪಾಲಾದಲ್ಲಿ ದಂಪತಿಗಳು ಮತ್ತು ಅವರ ಮೂವರು ಮಕ್ಕಳು ತಮ್ಮ ಬಾಡಿಗೆ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಪತ್ತೆಯಾಗಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅಕಲಕುನ್ನಂ ನಂಜಂದುಪಾರ ಮೂಲದ ಜೈಸನ್ ಥಾಮಸ್…

Crime News: ಮನೆಗೆ ಪ್ರಿಯಕರನನ್ನು ಕರೆಯಿಸಿ, ಆತನ ಖಾಸಗಿ ಅಂಗವನ್ನು ಕತ್ತರಿಸಿ ರಸ್ತೆಗೆ ಎಸೆದ ಯುವತಿ

Crime News: ಯುವತಿಯೋರ್ವಳು ಪ್ರಿಯಕರನನ್ನು ತನ್ನ ಮನೆಗೆ ಕರೆದು ಆತನ ಖಾಸಗಿ ಅಂಗವನ್ನು ಕತ್ತರಿಸಿ ರಸ್ತೆಗೆ ಎಸೆದಿರುವ ಘಟನೆಯೊಂದು ನಡೆದಿದೆ. ಪ್ರಿಯಕರ ಅನಿಲ್‌ ಗೊಂಡ್‌ (25) ಎಂಬಾತನೇ ಸಂತ್ರಸ್ತ ಯುವಕ. ಈ ಘಟನೆ ನಡೆದಿರುವುದು ಬಿಹಾರದ ಬಕ್ಸರ್‌ ಜಿಲ್ಲೆಯಲ್ಲಿ. ಮನೆಗೆ ಬರಲು…

PM Modi: ಪ್ರಧಾನಿ ನರೇಂದ್ರ ಮೋದಿಗೆ ಜೀವ ಬೆದರಿಕೆ: ಬೆಂಗಳೂರು ಮೂಲದ ವ್ಯಕ್ತಿಯ ವಿರುದ್ಧ ಎಫ್ಐಆರ್ ದಾಖಲು

ವಿಡಿಯೋ ಒಂದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರನ್ನು ಕೊಲ್ಲುವುದಾಗಿ ತಿಳಿಸಿರುವ ಮೊಹಮ್ಮದ್ ರಸೂಲ್ ಕಡರೆ ಎಂಬಾತನ ವಿರುದ್ಧ ಯಾದಗಿರಿ ಜಿಲ್ಲೆಯ ಸುರ್ಪುರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಬಾರಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದರೆ ಪ್ರಧಾನಿ ಮೋದಿಯನ್ನು ಕಲವುದಾಗಿ ಬೆದರಿಕೆ…

Crime: ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ವಸತಿ ಶಾಲೆ ಪ್ರಾಂಶುಪಾಲನ ಬಂಧನ

ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪದ ಹಿನ್ನೆಲೆ ಚನ್ನಪಟ್ಟಣ ವಸತಿ ಶಾಲೆಯ ಪ್ರಾಂಶುಪಾಲ ಬಿ.ಎಂ ಸತೀಶ್ ಜೈಲುಪಾಲಾಗಿದ್ದಾನೆ. ಇದನ್ನೂ ಓದಿ: Parliment election: 15 ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರನ್ನು ಫೈನಲ್ ಮಾಡಿ ಹೈಕಮಾಂಡ್ ಗೆ ಕಳಿಸಿದ ಕರ್ನಾಟಕ ಕಾಂಗ್ರೆಸ್!!…