Accide Attack: ಕಡಬದಲ್ಲಿ ಆಸಿಡ್ ದಾಳಿ; ಲಕ್ಷ್ಮೀ ಹೆಬ್ಬಾಳ್ಕರ್ ಮೇಲೆ ಬಿಜೆಪಿ ಮಹಿಳಾ ಮೋರ್ಚಾ ನಾಯಕಿ ವಾಗ್ದಾಳಿ
Kadaba Government College: ದಕ್ಷಿಣ ಕನ್ನಡ ಜಿಲ್ಲೆಯ ಕಡಬದ ಸರಕಾರಿ ಕಾಲೇಜಿನಲ್ಲಿ ಮೂವರು ಹೆಣ್ಣುಮಕ್ಕಳ ಮೇಲೆ ಯುವಕನೋರ್ವ ಆಸಿಡ್ ದಾಳಿ ನಡೆಸಿದ ಘಟನೆಯನ್ನು ಖಂಡಿಸಿದ ಬಿಜೆಪಿ ಮಹಿಳಾ ಮೋರ್ಚಾ ಅಧ್ಯಕ್ಷೆ ಸಿ ಮಂಜುಳಾ ಅವರು ರಾಜ್ಯ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷಇ…