BJP MP : ಬಿಜೆಪಿ ಹಾಲಿ ಸಂಸದನಿಂದ ರಾಜಕೀಯ ನಿವೃತ್ತಿ ಘೋಷಣೆ- ಡೇಟ್ ಕೂಡ ಫಿಕ್ಸ್!!
BJP MP: ಬಿಜೆಪಿ ಹಿರಿಯ ನಾರಕ, ಚಾಮರಾಜನಗರ(Chamarajanagar) ಹಾಲಿ ಸಂಸದ ವಿ. ಶ್ರೀನಿವಾಸ್ ಪ್ರಸಾದ್ ಚುನಾವಣಾ ರಾಜಕೀಯಕ್ಕೆ ಗುಡ್ ಬೈ ಹೇಳಲು ಸಜ್ಜಾಗಿದ್ದಾರೆ. ಇದಕ್ಕಾಗಿ ಅವರು ಡೇಟ್ ಕೂಡ ಫಿಕ್ಸ್ ಮಾಡಿದ್ದಾರೆ.
ಇದನ್ನೂ ಓದಿ: JNU Clash: ಜೆಎನ್ಯು ಕ್ಯಾಂಪಸ್ನಲ್ಲಿ ವಿದ್ಯಾರ್ಥಿಗಳ…