Food System: ಈ ಆಹಾರಗಳನ್ನು ಯಾವುದೇ ಕಾರಣಕ್ಕೂ ಮತ್ತೊಮ್ಮೆ ಬೇಯಿಸಿ ತಿನ್ನುವ ಹಾಗಿಲ್ಲ! ಹುಷಾರ್
Food System: ಇಂದಿನ ಜೀವನದಲ್ಲಿ ಆಹಾರ ಪದ್ಧತಿ ಸಂಪೂರ್ಣ ಬದಲಾಗಿದೆ. ಅನೇಕರು ಒಮ್ಮೆ ಬೇಯಿಸಿದ ಪದಾರ್ಥಗಳನ್ನು ಫ್ರಿಡ್ಜ್ನಲ್ಲಿ ಮತ್ತೆ ಬಿಸಿ ಮಾಡಿ ತಿನ್ನುತ್ತಿದ್ದಾರೆ. ಉಳಿದ ಆಹಾರ ಪದಾರ್ಥಗಳನ್ನು ಕೂಡ ಸಂಗ್ರಹಿಸಿ ನಂತರ ಬಿಸಿ ಮಾಡಿ ಸೇವಿಸಲಾಗುತ್ತದೆ. ಆದರೆ ಹೀಗೆ ಮಾಡುವುದು ಆರೋಗ್ಯಕ್ಕೆ…