ಬಿಡದೇ ಬಿಕ್ಕಳಿಕೆ ಸಮಸ್ಯೆ ಕಾಡುತ್ತಿದೆಯೇ? ಹಾಗಾದರೆ ಆರ್ಯುವೇದ ಪರಿಹಾರ ಇಲ್ಲಿದೆ!!!
ಬಿಕ್ಕಳಿಕೆ ಬಂದರೆ ಸ್ವಲ್ಪ ಹೊತ್ತು ಇದ್ದು ಹೊರಟುಹೋಗುತ್ತದೆ. ಆದರೆ ಕೆಲವೊಮ್ಮೆ ನಿರಂತರವಾಗಿ ಬರುತ್ತಿರುತ್ತದೆ. ಕಡಿಮೆ ಮಾತ್ರ ಆಗುವುದಿಲ್ಲ. ಕೆಲವರಿಗೆ ಹೆಚ್ಚು ಖಾರ ತಿಂದಾಗ, ಇನ್ನು ಕೆಲವರಿಗೆ ನೀರು ಗುಟುಕಿಸಿದ ಸಂದರ್ಭದಲ್ಲಿ, ಮತ್ತು ಕೆಲವರಿಗೆ ಮಾತನಾಡುವಾಗ ಇದ್ದಕ್ಕಿದ್ದಂತೆ ಬಿಕ್ಕಳಿಕೆ ಬರಬಹುದು.…






