Smart Watches : ಭಾರತದ ಮಾರುಕಟ್ಟೆಯಲ್ಲಿ ಸ್ಮಾರ್ಟ್ ವಾಚ್ ಗಳಿಗೆ ಡಿಮಾಂಡಪ್ಪೋ ಡಿಮಾಂಡು!
ಬದಲಾಗುತ್ತಿರುವ ಈ ಸ್ಮಾರ್ಟ್ ಯುಗದಲ್ಲಿ ತಂತ್ರಜ್ಞಾನವು ಮುಂದುವರೆದಿದೆ. ಸಮಯ ನೋಡಲು ಮಾತ್ರ ಸೀಮಿತವಾಗಿದ್ದ ವಾಚ್, ಈಗ ಎಲ್ಲಾ ಸೇವೆಗಳನ್ನು ನೀಡುತ್ತಿದೆ. ಕರೆ ಮಾಡಲು, ನಮ್ಮ ದೈನಂದಿನ ಚಟುವಟಿಕೆ ಹಾಗೂ ಆರೋಗ್ಯ ಮಾಹಿತಿಯನ್ನು ತಿಳಿದುಕೊಳ್ಳಲು ಇದು ಸಹಕಾರಿಯಾಗಿದೆ. ಹೀಗಾಗಿ ಮಾರುಕಟ್ಟೆಯಲ್ಲಿ!-->…