ಹೊಟ್ಟೆಯಲ್ಲಿರುವ ಕಲ್ಮಶ ಹಾಗೂ ಮದ್ದನ್ನು ಹೋಗಿಸಲು ಬಳಸಿ ಈ ಮೂಲಿಕೆ
ನಮ್ಮ ಆರೋಗ್ಯ ನಮ್ಮ ಕೈಯಲ್ಲಿದೆ. ಹೀಗಾಗಿ, ನಮ್ಮ ಬಗ್ಗೆ ನಾವೆಷ್ಟು ಕಾಳಜಿ ತೆಗೆದುಕೊಳ್ಳುತ್ತೇವೆ ಎಂಬುದು ಮುಖ್ಯವಾಗಿರುತ್ತದೆ. ಕೆಲವೊಂದು ಬಾರಿ ಅದೆಷ್ಟೇ ಒಳ್ಳೆಯ ಆಹಾರ ಸೇವಿಸಿದ್ರು ನಮ್ಮ ಆರೋಗ್ಯ ಮಾತ್ರ ಹದಗೆಟ್ಟಿರುತ್ತೆ. ಕಾರಣ ಹೊರಗಡೆ ತಿನ್ನುವ ಆಹಾರ.
ಹೌದು. ಕೆಲವೊಂದು ಬಾರಿ!-->!-->!-->…