ಗುರುವಾರ, 29 ಅಕ್ಟೋಬರ್ 2026
Trending

Latest Health Updates Kannada

ಚಿನ್ನದ ಬೆಲೆಯಲ್ಲಿ ಕುಸಿತ | ಸಂತಸಗೊಂಡ ಗ್ರಾಹಕ| ಇಂದಿನ ಚಿನ್ನ-ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ಫುಲ್ ಡಿಟೇಲ್

ಚಿನ್ನಾಭರಣ ಪ್ರಿಯರಿಗೆ ಖುಷಿಯ ಸುದ್ದಿ. ಚಿನ್ನದ ಬೆಲೆಯಲ್ಲಿ ಅಲ್ಪ ಮಟ್ಟಿನ ಚೇತರಿಕೆ ಕಂಡು ಬಂದಿದೆ. ನಿನ್ನೆಯ ಬೆಲೆಗೆ ಹೋಲಿಸಿದರೆ ಇಂದು ಚಿನ್ನದ ಬೆಲೆಯಲ್ಲಿ ಇಳಿಕೆ ಕಂಡು ಬಂದಿದೆ. ಹಾಗಾದರೆ ಇಂದಿನ ಚಿನ್ನ ಬೆಳ್ಳಿ ದರ ಎಲ್ಲೆಲ್ಲಿ ಎಷ್ಟಿದೆ ಎಂದು…

“ಮೊದಲ ಮುಟ್ಟು” ಇದರ ಆಚರಣೆಯನ್ನು ಭಾರತದ ವಿವಿಧ ಭಾಗಗಳಲ್ಲಿ ಹೇಗೆ ಆಚರಿಸಲಾಗುತ್ತದೆ ಗೊತ್ತಾ?

ಮುಟ್ಟು ಎನ್ನುವುದು ಪ್ರತಿಯೊಂದು ಹೆಣ್ಣಿಗೆ ದೇವರು ನೀಡಿದ ವರ ಅಂತಾನೇ ಹೇಳಬಹುದು. ಹಾರ್ಮೋನ್ ಬದಲಾವಣೆಯಿಂದ ಪ್ರತಿಯೊಂದು ಹೆಣ್ಣು ತನ್ನ ಮುಟ್ಟಾಗುತ್ತಾಳೆ. ಈ ಬದಲಾವಣೆಯ ಜೊತೆಗೆ ಆಕೆ ಪ್ರಬುದ್ಧತೆಯನ್ನು ಹೊಂದುತ್ತಾಳೆ. ಹುಡುಗಿಯೊಬ್ಬಳು ಮಹಿಳೆಯಾಗಲು ಪ್ರಾರಂಭವಾಗಿದ್ದಾಳೆ ಎಂದು ಇದರ ಅರ್ಥ. ಭಾರತದ…

ಚಿನ್ನದ ದರದಲ್ಲಿ ಮತ್ತೆ ಹಾವು ಏಣಿಯಾಟ | ಚಿನ್ನ – ಬೆಳ್ಳಿ ಖರೀದಿಸಲು ಸೂಕ್ತ ದಿನವೇ ? ಇಲ್ಲಿದೆ ಕಂಪ್ಲೀಟ್ ಡಿಟೇಲ್

ಕಳೆದ ಕೆಲ ದಿನಗಂದ ಏರಿಕೆಯಾಗಿದ್ದ ಚಿನ್ನದ ದರ 3 ದಿನದಿಂದ ತಟಸ್ಥತೆ ಕಾಯ್ದುಕೊಂಡಿದ್ದು, ಇಂದು ತುಸು ಏರಿಕೆ ಕಂಡು ಬಂದಿದೆ. ಪ್ರತಿದಿನ ಚಿನ್ನದ ಬೆಲೆ ಪರಿಶೀಲಿಸೋ ಅಭ್ಯಾಸ ಬೆಳೆಸಿಕೊಂಡಿರುವವರಿಗೆ ಇಂದಿನ ದರ ಕೊಂಚ ಬೇಸರ ಮೂಡಿಸಲಿದೆ. ಹಾಗಾದರೆ ಇಂದಿನ…

ಸೋಮಾರಿ ಗಂಡನನ್ನು ಸರಿದಾರಿಗೆ ತರಲು ಹೆಂಡತಿಯರೇ ಇಲ್ಲಿದೆ ನಿಮಗೆ ಅದ್ಭುತ ಟಿಪ್ಸ್!

ಮನೆ ಕೆಲಸ ಎಂದರೆ ಕೇವಲ ಹೆಂಗಸರೇ ಮಾಡುವುದಾ ಅಂತ ಆಗ್ತದೆ. ಅದರಲ್ಲೂ ಮದುವೆಯಾದ ಮೇಲಂತೂ ಗಂಡ ಯಾವುದೇ ಮನೆ ಕೆಲಸ ಮಾಡುವುದಿಲ್ಲ ಅಂತ ಗೊತ್ತಾದರಂತೂ ಅದರಷ್ಟು ಕಷ್ಟ ಯಾವುದೂ ಇಲ್ಲ.ಪತಿ ಮೊಬೈಲ್ ನೋಡುತ್ತಾ ಸೋಫಾದ ಮೇಲೆ ಕುಳಿತರೆ, ಅವರತ್ರ…

ಮೂರು ವರ್ಷದಿಂದಲೂ ಟಾಯ್ಲೆಟ್ ನಲ್ಲೇ ಜೀವನ ಕಳೆಯುತ್ತಿರುವ ಅಜ್ಜಿ!

ಆಕೆ ಅನಾಥೆ. ಇದ್ದ ಮನೆಯನ್ನು ಕಳೆದುಕೊಂಡು ಮಲಗಲು ಸೂರಿಲ್ಲದೆ, ಬಿಸಿಲು, ಮಳೆ, ಚಳಿಗೆ ದೇವಸ್ಥಾನ, ಬೀದಿ ಬದಿಗಳಲ್ಲಿ ದಿನಕಳೆಯುವ ಬಡ ಜೀವ. ಹೌದು. ಈಕೆಗೆ ಈಗ ಆಸರೆಯಾಗಿರುವುದು ಶೌಚಾಲಯ ಮಾತ್ರ. ಊಟ, ಅಡುಗೆ ಎಲ್ಲಾ ಅದರಲ್ಲೇ. ಇದು ತಿಮ್ಮಾಪುರ…

ಕರಿಬೇವಿನ ಎಲೆಯ ಉಪಯೋಗದ ಕುರಿತು ಮಾಹಿತಿ

ಕರಿಬೇವಿನ ಎಲೆಯ ಕುರಿತು ಪ್ರತಿಯೊಬ್ಬರಿಗೂ ಮಾಹಿತಿ ಇದ್ದೇ ಇರುತ್ತದೆ. ಯಾಕಂದ್ರೆ ಭಾರತೀಯ ಅಡುಗೆಮನೆಯಲ್ಲಿ ಇದರ ಸ್ಥಾನ ಮಹತ್ವದ್ದಾಗಿದೆ. ಅದರಲ್ಲೂ ದಕ್ಷಿಣ ಭಾರತದ ಬಹುತೇಕ ಖಾದ್ಯಗಳು ಕರಿಬೇವಿನ ಎಲೆ ಇಲ್ಲದೆ ಪೂರ್ಣ ಎಂದೆನಿಸುವುದೇ ಇಲ್ಲ. ಆದರೆ ಇದು ಕೇವಲ ಅಡುಗೆ…

ಆಭರಣ ಪ್ರಿಯರೇ, ನಿಮ್ಮ ನಗರಗಳಲ್ಲಿ ಎಷ್ಟಿದೆ ಇಂದು ಚಿನ್ನದ ಬೆಲೆ ? ಎಲ್ಲಾ ಮಾಹಿತಿ ಇಲ್ಲಿದೆ

ಚಿನ್ನ ಅಂದರೆ ಮಹಿಳೆಯರಿಗೆ ವಿಶೇಷವಾದ ಆಕರ್ಷಣೆ. ಅದೆಷ್ಟೇ ಆಭರಣಗಳಿದ್ರೂ ಇನ್ನೂ ಖರೀದಿಸೋ ಬಯಕೆ. ಇದೇ ಕಾರಣಕ್ಕೆ ಪ್ರತಿದಿನ ಚಿನ್ನದ ಬೆಲೆ ಪರಿಶೀಲಿಸೋ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಅಂಥವರಿಗೆ ಇಂದಿನ ದರ ಕೊಂಚ ನಿರಾಳತೆ ಮೂಡಿಸಲಿದೆ. ಭಾರತದಲ್ಲಿ 4 ದಿನಗಳಿಂದ ಏರಿಕೆಯಾಗುತ್ತಿದ್ದ…

ಪದೇ ಪದೇ ಬೆರಳಿನ ನೆಟ್ಟಿಗೆ ತೆಗೆಯುವ ಅಭ್ಯಾಸ ನಿಮಗಿದ್ದರೆ ಇಂದೇ ಬಿಟ್ಟು ಬಿಡಿ | ಇಲ್ಲವಾದಲ್ಲಿ ನಿಮಗಿದೆ ಅಪಾಯ!

ಸಾಮಾನ್ಯವಾಗಿ ಪ್ರತಿಯೊಬ್ಬರಿಗೂ ಬೆರಳಿನ ನೆಟ್ಟಿಗೆ ತೆಗೆಯುವ ಅಭ್ಯಾಸ ಇರುತ್ತದೆ. ಆದರೆ ಕೆಲವೊಂದು ಜನಕ್ಕೆ ಅಭ್ಯಾಸ ಅನ್ನುವುದಕ್ಕಿಂತಲೂ ಅದಕ್ಕೆ ಅಡಿಕ್ಟ್ ಆಗಿರುತ್ತಾರೆ. ಬೋರ್ ಆದಾಗ, ಇನ್ನೊಬ್ಬರ ಜೊತೆ ಮಾತನಾಡುವಾಗಲೂ ಈ ಕಡೆಯಿಂದ ನೆಟ್ಟಿಗೆ ತೆಗೆಯುತ್ತಲೇ ಇರುತ್ತಾರೆ. ಆದರೆ ಈ ಅಭ್ಯಾಸ…

ಈ ಧರ್ಮದಲ್ಲಿ ಹೆಣವನ್ನು ರಣಹದ್ದುಗಳಿಗೆ ಆಹಾರವಾಗಿಸುತ್ತಾರಂತೆ!? | ಈ ವಿಚಿತ್ರ ಪದ್ಧತಿಯ ಹಿಂದೆಯೂ ಇದೆ ಕಾರಣ!

ನಮ್ಮ ಇಡೀ ಜಗತ್ತು ಆಚಾರ-ವಿಚಾರಗಳಿಂದ ಅಲಂಕೃತವಾಗಿದೆ. ಪ್ರತಿಯೊಂದು ಸಮಾರಂಭಕ್ಕೂ ಇಂತಹುದೇ ಒಂದು ಪದ್ಧತಿಯಿದೆ. ಆದರೆ ಇದು ಒಂದೊಂದು ಧರ್ಮಕ್ಕೆ ಸೀಮಿತವಾಗಿದೆ. ಕೆಲವೊಂದು ಪುರಾತನ ನಂಬಿಕೆಗಳನ್ನು ಪೀಳಿಗೆಯಿಂದಲೇ ಅನುಸರಿಸಿಕೊಂಡು ಬಂದಿರುತ್ತಾರೆ. ಇಂತಹ ಆಚರಣೆಗಳಲ್ಲಿ ಅಂತ್ಯಕ್ರಿಯೆ ಕೂಡ ಒಂದು. ಭಾರತೀಯರ ಆಚರಣೆ…

ಒಂದೇ ದಿನದಲ್ಲಿ ಚಿನ್ನದ ದರದಲ್ಲಿ ಭಾರೀ ಬದಲಾವಣೆ | ಎಲ್ಲೆಲ್ಲಿ ಎಷ್ಟು? ಇಲ್ಲಿದೆ ಸಂಪೂರ್ಣ ವಿವರ !

ಚಿನ್ನ ಅಂದರೆ ಮಹಿಳೆಯರಿಗೆ ವಿಶೇಷವಾದ ಆಕರ್ಷಣೆ. ಅದೆಷ್ಟೇ ಆಭರಣಗಳಿದ್ರೂ ಇನ್ನೂ ಖರೀದಿಸೋ ಬಯಕೆ. ಇದೇ ಕಾರಣಕ್ಕೆ ಪ್ರತಿದಿನ ಚಿನ್ನದ ಬೆಲೆ ಪರಿಶೀಲಿಸೋ ಅಭ್ಯಾಸ ಬೆಳೆಸಿಕೊಂಡಿರುತ್ತಾರೆ. ಅಂಥವರಿಗೆ ಇಂದಿನ ದರ ಕೊಂಚ ನಿರಾಸೆ ಮೂಡಿಸಲಿದೆ. ಭಾರತದಲ್ಲಿ 3 ದಿನಗಳಿಂದ ಏರಿಕೆಯಾಗುತ್ತಿದ್ದ…